ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಭೀಕರ ಉಗ್ರ ದಾಳಿ ನಡೆದಿದ್ದು, ಮಸೀದಿಯೊಂದಕ್ಕೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ ನಡೆಸಿದ ಸ್ಫೋಟದಲ್ಲಿ 15 ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ....
ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ (ಸೆ.19) ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಸಮೀಪ ನಡೆದಿದೆ. ಮೃತರನ್ನು ಬೆಂಗಳೂರಿನ ದರ್ಶನ್ (22) ಎಂದು...
ತಮ್ಮದೇ ಜಮೀನಿನಲ್ಲಿರುವ ಆವರಣ ಗೋಡೆಯಿಲ್ಲದ ಆಳವಾದ ಬಾವಿಯಲ್ಲಿ ರೈತ ದಂಪತಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಬಲಾಲ್ ಪಂಚಾಯತ್ ವ್ಯಾಪ್ತಿಯ ಮಾಲೋಮ್ ಸಮೀಪದ ಕರಿಯೊಟ್ಟುಚಲ್ ವಾರ್ಡ್ನಲ್ಲಿ ನಡೆದಿದೆ. ಕಾಸರಗೋಡು, ಸೆ.18: ತಮ್ಮದೇ ಜಮೀನಿನಲ್ಲಿರುವ ಆವರಣ...
ಮನೆಯಂಗಳದಲ್ಲಿ ಯುವಕನೋರ್ವ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿ ಮೃತಪಟ್ಟ ಘಟನೆ ಸೆ.18ರಂದು ಕೆಮ್ಮಾಯಿ ಬಡಾವು ಎಂಬಲ್ಲಿ ನಡೆದಿದೆ. ಮೃತರನ್ನು ಬಡಾವು ನಿವಾಸಿ, ಮೆಡಿಕಲ್ವೊಂದರಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ. ಪುತ್ತೂರು, ಸೆ.18: ಮನೆಯಂಗಳದಲ್ಲಿ ಯುವಕನೋರ್ವ ಬಿದ್ದ...
ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಒಳಮೊಗ್ರು ಗ್ರಾಮದ ಶಿವಗಿರಿ ನಿವಾಸಿ ನಳಿನಾಕ್ಷ ಸುವರ್ಣ ಮೃತಪಟ್ಟವರು. ಪುತ್ತೂರು: ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ...
ಹಲವು ದಶಕಗಳ ಕಾಲ ತಮ್ಮ ಹೋಟೆಲ್ನ ವಿಶಿಷ್ಟ ಚಹದ ಸ್ವಾದ ಹಾಗೂ ತಾಜಾ ತಿನಿಸುಗಳ ಮೂಲಕ ಬಿ.ಸಿ.ರೋಡ್ನಲ್ಲಿ ಮನೆಮಾತಾಗಿದ್ದ ಪ್ರಸಿದ್ಧ ಪ್ರಣಾಮ್ ಹೋಟೆಲ್ನ ಮಾಲೀಕ ಶಿವರಾವ್ (80) ಅವರು ಬುಧವಾರ ರಾತ್ರಿ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ...
ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ಹೋಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಭೀಕರ ಘಟನೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಅವರಾದಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯ ಲಾಡ್ಜ್ನಲ್ಲಿ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ 23 ವರ್ಷದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ ಎಂದು ಗುರುತಿಸಲಾಗಿದೆ. ಹಾಸನ,...
ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್-ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ...
ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ ನಿಧನರಾದರು. ಕಾಸರಗೋಡು: ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ...