ಶಿರೂರು ದುರಂತದಲ್ಲಿ ಮೃತಪಟ್ಟ ಕೇರಳ ಕಲ್ಲಿಕೋಟೆ ಮೂಲದ ಅರ್ಜುನ್ ಮೃತದೇಹ 73 ದಿನಗಳ ಪತ್ತೆಯಾಗಿದೆ. ಡಿಎನ್ಎ ವರದಿ ಸಾಬೀತಾಗಿ ಶುಕ್ರವಾರ ತಡರಾತ್ರಿ ಅವರ ಮೃತದೇಹ ಕೇರಳದ ಕಲ್ಲಿಕೋಟೆಯ ಮನೆಗೆ ರವಾನೆಯಾಗುತ್ತಿರುವ ಸಂದರ್ಭ ಗಡಿಭಾಗ ತಲಪಾಡಿಯಲ್ಲಿ ಜನಪ್ರತಿನಿಧಿಗಳು...
ಎರಡು ಬೈಕ್ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ....
ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಘೋರ ದುರಂತವೊಂದು ನಡೆದಿದೆ, ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ತಂದೆ ಹಾಗೂ ನಾಲ್ವರು ಹೆಣ್ಣು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆಯೊಂದು ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ. ನವದೆಹಲಿ: ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಘೋರ ದುರಂತವೊಂದು ನಡೆದಿದೆ,...
ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಬಾವಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಕಾಮಲಂ ತೆಕ್ಕೇಕೆರೆಯಲ್ಲಿ ನಡೆದಿದೆ. ಬೇಡಡ್ಕ ಕಾಮಲಂ ತೆಕ್ಕೇಕೆರೆಯ ನಿವಾಸಿ, ಕುಂಡಂಕುಳಿ ಸಹಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ ಅಶ್ವತಿ (17) ಸಾವನ್ನಪ್ಪಿದ...
ಹಠಾತ್ ಅನಾರೋಗ್ಯಕ್ಕೆ ತುತ್ತಾದ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಉಮೇಶ್ ಗೌಡ ಸೆ 26ರಂದು ರಾತ್ರಿ ನಿಧನ ಹೊಂದಿದರು. 38ರ ಹರೆಯದ ಅವರು ವೃತ್ತಿಯಲ್ಲಿ ಕೃಷಿಕರಾಗಿದ್ದರು. ವಿಟ್ಲ: ಹಠಾತ್ ಅನಾರೋಗ್ಯಕ್ಕೆ ತುತ್ತಾದ...
ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಪಡುಮಾರ್ನಾಡು ಗ್ರಾಪಂ7 ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ...
ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಹೃದಯಾಘಾತದಿಂದ ಸೆ 25 ರಂದು ರಾತ್ರಿ ನಿಧನರಾದರು. ಇವರು ಮೂಲತ: ಮೈಸೂರಿನ ಕೊಳ್ಳೆಗಾಲ ನಿವಾಸಿ. ಪುತ್ತೂರು : ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ...
ಕಾರು ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ನಡೆದಿದೆ. ದುರ್ಘಟನೆ ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ....
ಪುತ್ತೂರಿನಿಂದ ಹೃದಯ ನೋವಿನಿಂದ ಬಳಲುತ್ತಿದ್ದ ರೋಗಿಯನ್ನು ಮಂಗಳೂರಿಗೆ ವರ್ಗಾವಣೆ ಮಾಡುತ್ತಿದ್ದ ಸಂದರ್ಭ ಆಂಬ್ಯುಲೆನ್ಸ್ ಒಂದು ಪಡೀಲು ಸಮೀಪ ಅಪಘಾತಗೊಂಡು ಅದರಲ್ಲಿದ್ದ ರೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪುತ್ತೂರು : ಪುತ್ತೂರಿನಿಂದ ಹೃದಯ ನೋವಿನಿಂದ ಬಳಲುತ್ತಿದ್ದ ರೋಗಿಯನ್ನು ಮಂಗಳೂರಿಗೆ ವರ್ಗಾವಣೆ...
ಮಂಗಳೂರಿನ ಮಾರಿಪಳ್ಳ ಜಂಕ್ಷನ್ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದ ಕಾರಣ ಸಹಸವಾರ ಮೃತಪಟ್ಟ ಘಟನೆ ನಡೆದಿದೆ. ಆಲೆಟ್ಟಿ ಗ್ರಾಮದ ನೆಡ್ಡಿಲು ವಾಸುದೇವ...