ದುರ್ಗಾಂಬಾ ಸಂಸ್ಥೆಯ ಖಾಸಗಿ ಬಸ್ ಹಾಗೂ ಕ್ಯಾಂಟರ್ ವಾಹನದ ನಡುವೆ ಈ ಢಿಕ್ಕಿ ಸಂಭವಿಸಿದೆ. ಖಾಸಗಿ ಬಸ್ಸು ಮಂಗಳೂರಿನಿಂದ ಬೆಂಗಳೂರಿಗೆ ಸಮಚರಿಸುತಿತ್ತು. ಕ್ಯಾಂಟರ್ ವಾಹನ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತಿತ್ತು . ಪೆರ್ನೆ ಬಳಿ...
ಕ್ರೈಸ್ತ ಚರ್ಚಿನ ಧರ್ಮಗುರುವೊಬ್ಬರು ಕರೆಂಟ್ ಶಾಕ್ ಗೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯ ದಲ್ಲಿ ನಡೆದಿದೆ. ಮುಳ್ಳೇರಿಯಾ ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ಫಾ. ಮ್ಯಾಥ್ಯೂ ಶಿನ್ಸ್ ಕುಡಿಲಿಲ್ ಮೃತಪಟ್ಟವರಾಗಿದ್ದಾರೆ. ಜೊತೆಗಿದ್ದ...
ಹೇಮಾವತಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಬಾಲಕಿ ನಾಗಶ್ರೀ...
ಮಗ ಚಾಲನೆ ಮಾಡುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಸಹಸವಾರರಾಗಿದ್ದ ತಂದೆ ನಿಧನರಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ: ಮಗ ಚಾಲನೆ ಮಾಡುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಸಹಸವಾರರಾಗಿದ್ದ ತಂದೆ ನಿಧನರಾದ...
ಮನೆಯವರು ಮದುವೆಗೆ ಒಪ್ಪಿಗೆ ನೀಡಿಲ್ಲವೆಂದು ಯುವ ಪ್ರೇಮಿಗಳಿಬ್ಬರು ನೇಣಿಗೆ ಶರಣಾಗಿ ಪ್ರಾಣ ಕಳಕೊಂಡ ಘಟನೆ ನಡೆದಿದೆ. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು. ಬಾಗಲಕೋಟೆ: ಮನೆಯವರು...
ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ. ಬಡಕಬೈಲು ಸೈಂಟ್ ಡೊಮೊನಿಕ್ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಭವಿಷ್ಯ ಆಚಾರ್ಯ ( 15) ಆತ್ಮಹತ್ಯೆ...
ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಹೀನರಾಗಿ ಬಿದ್ದಿದ್ದು ಅವರನ್ನು ಚಿಕಿತ್ಸೆಗೆಗಾಗಿ ಮಂಗಳೂರು ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕಾಗಿ ಮನವಿ ಮಾಡಲಾಗಿದೆ. ಮಂಗಳೂರು:...
ಪ್ರೀತಿಸಿ ಮದುವೆಯಾದ ಯುವ ಜೋಡಿಯೊಂದು ಸಂಜೆ ಇಬ್ಬರೇ ಕೊಠಡಿಯೊಳಗೆ ತೆರಳಿದ ಬಳಿಕ ಮಚ್ಚಿನಲ್ಲಿ ಹೊಡೆದಾಡಿಕೊಂಡಿದ್ದು ಘಟನೆಯಲ್ಲಿ ವಧು ಕೊಲೆಯಾದರೆ, ಪತಿ ಗಂಭೀರವಾಗಿ ಗಾಯಗೊಂಡು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಜಿಎಫ್: ಮದುವೆಯಾದ ಒಂದೇ ದಿನದಲ್ಲಿ...
ವಯನಾಡಿನಲ್ಲಿ ಸಂಭವಿಸಿದ ಘೋರ ಭೂ ಕುಸಿತದಲ್ಲಿ ಹಲವು ಕುಟುಂಬಗಳು ಸಂಪೂರ್ಣವಾಗಿ ನಶಿಸಿ ಹೋದರೆ, ಇನ್ನು ಹಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಸ್ಥಳೀಯ ನಿವಾಸಿಗಳ ಜತೆ ಪ್ರವಾಸಕ್ಕೆ ಬಂದ ಹಲವರು ಕೂಡ ಜೀವ ಕಳಕೊಂಡಿದ್ದಾರೆ. ಒಡಿಶಾ...
ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ದ.ಕ. ಜಿಲ್ಲೆಯ ಕಡಬದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ ಮೃತ ದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ. ಕಡಬ: ಮೂರು ದಿನಗಳ ಹಿಂದೆ ಮನೆಯಿಂದ...