7 ತಿಂಗಳ ಗರ್ಭಿಣಿ, ಪತಿ ಎದುರಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತುಮಕೂರು-ಬೆಂಗಳೂರು ರಸ್ತೆಯಲ್ಲಿ ಮನೆ ಕಡೆ ತೆರಳುವಾಗ ಹಿಂದುಗಡೆಯಿಂದ ಬಂದ ಜಲ್ಲಿ ತುಂಬಿದ ಲಾರಿ ಗುದ್ದಿದ ರಭಸಕ್ಕೆ ಸಿಂಚನ ಸ್ಕೂಟಿಯಿಂದ ಕೆಳಗಡೆ ಬಿದ್ದಿದ್ದಾರೆ. ಸಿಂಚನ...
ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ತಿಲಕ್ ಪೂಜಾರಿ ಎಂಬ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಎಲ್ಎಲ್ಬಿ ಪದವಿ ಪಡೆದಿರುವ ಇವರು ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು. ವಿಟ್ಲ : ಮಾಣಿ ಸಮೀಪ ಪಟ್ಲಕೋಡಿ...
ಆಟೋ ಚಾಲಕರೋರ್ವರು ಸಂಪ್ಯದ ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆಟೋ ಚಾಲಕ ಮಹಮ್ಮದ್ ಆತ್ಮಹತ್ಯೆಗೈದವರು. ಪುತ್ತೂರು: ಆಟೋ ಚಾಲಕರೋರ್ವರು ಸಂಪ್ಯದ ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ಮಂಗಳವಾರ ಮಧ್ಯಾಹ್ನ...
ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ ಇಂದು ದಿಢೀರ್ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಉಪ್ಪಿನಂಗಡಿ : ಕಾಲೇಜು ವಿದ್ಯಾರ್ಥಿಯೋರ್ವ ದಿಢೀರ್ ಅನಾರೋಗ್ಯಕ್ಕೀಡಾಗಿ ಇಂದು (ಶನಿವಾರ) ಆಸ್ಪತ್ರೆಯಲ್ಲಿ...
ಪುತ್ತೂರಿನ ಖ್ಯಾತ ಸ್ತ್ರೀ ರೋಗ ತಜ್ಞೆ ಡಾ. ಪೂರ್ಣ ಸಿ. ರಾವ್ ಅವರ ತಾಯಿಯವರು ಗುರುವಾರ ನಿಧನ ಹೊಂದಿದ್ದಾರೆ. ಪುತ್ತೂರು: ಅ 2 : ಮೂಲತಃ ಕುಂದಾಪುರ ತಾಲೂಕಿನ ಬೇಳೂರು ನಿವಾಸಿ, ಪುತ್ತೂರಿನ ವೈದ್ಯೆ ಡಾ....
ಹಾಸನ: ಇಲ್ಲಿನ ಕೌಶಿಕ ಗೇಟ್ ಬಳಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದು, ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಹಾಸನ ಹೊರವಲಯ ಕೌಶಿಕ ಗೇಟ್ ಬಳಿ ಪುಡಿ ರೌಡಿಗಳು ಮಾರಕಾಸ್ತ್ರಗಳಿಂದ...
ಮೂಡುಬಿದಿರೆ: ಕೋಟೆಬಾಗಿಲು ಪ್ರದೇಶದ ನಿವಾಸಿ ಅನ್ಸಾರ್ ಅವರ ಪುತ್ರ ಶಾರಿಕ್, ಭಾನುವಾರ ರಾತ್ರಿ ಸ್ನಾನಗೃಹದಲ್ಲಿ ಸಂಭವಿಸಿದ ದುರಂತದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಕೋಟೆಬಾಗಿಲಿನ ಅಪಾರ್ಟ್ಮೆಂಟ್ನಲ್ಲಿ ಶಾರಿಕ್ ಮತ್ತು ಅವರ ತಾಯಿ ವಾಸಿಸುತ್ತಿದ್ದರು. ಶಾರಿಕ್ ಸ್ನಾನಕ್ಕೆಂದು ತೆರಳಿದಾಗ, ಆತನ...
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ವಾಚ್ ಮೆನ್ ಆಗಿ ಕೆಲಸ ಮಾಡುತ್ತಿದ್ದ 52 ವರ್ಷದ ಸುಕುಮಾರ್ ಹೆಗ್ಡೆ, ನಿನ್ನೆ ರಾತ್ರಿ ಬಿಪಿ (ರಕ್ತದ ಒತ್ತಡ) ಹೆಚ್ಚಾಗಿ ಉಂಟಾದ ಅಸ್ವಸ್ಥತೆಗೆ ತುತ್ತಾಗಿ ಬಿದ್ದು, ತಲೆಗೆ ಗಂಭೀರ ಪೆಟ್ಟಾಗಿದ್ದು, ಸಾವನ್ನಪ್ಪಿದ...
ಪುತ್ತೂರು: ಬೆಳಿಯೂರುಕಟ್ಟೆ ಅಗರ್ತಬೈಲಿನಲ್ಲಿ ಕೆರೆಯ ಬಳಿಗೆ ಬಂದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಅಗರ್ತಬೈಲು ನಿವಾಸಿ ಜಗನ್ಮೋಹನ್ ರೈ ಅಗರ್ತಬೈಲು(58ವ) ಮೃತಪಟ್ಟವರು. ಕೆರೆಯ ಬಳಿಗೆ...
ವಿಟ್ಲ : ಅನಾರೋಗ್ಯದಿಂದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಲ್ಲಿನ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಗ್ಲೀನಾ ಡಿಸೋಜಾ(14) ಮೃತ ಬಾಲಕಿ. ಪರ್ತಿಪ್ಪಾಡಿ ನಿವಾಸಿಯಾಗಿರುವ ಈಕೆ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಗ್ಲೀನಾ...