ಮಣಿಪಾಲ: ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಶನಿವಾರ ಅಸುನೀಗಿದೆ. ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಆಘಾತವಾಗಿದೆ. ಜಪ್ಪು...
ಚೆನ್ನೈ: ತಮಿಳುನಾಡಿನ ಬಿಜೆಪಿ ನಾಯಕರಾಗಿದ್ದ ಹಾಗೂ ತಮಿಳುನಾಡಿನಿಂದ ಬಿಜೆಪಿ ಸಂಸದರಾಗಿದ್ದ ಮಾಸ್ಟರ್ ಮಾಥನ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಕೋಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ...
ವಿಟ್ಲ: ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ, ಆಟೋ ರಿಕ್ಷಾ ಮೆಕ್ಯಾನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ (22) ಮೃತಪಟ್ಟವರು....
ಉಡುಪಿ: ಇಲ್ಲಿನ ಹಿರಿಯಡ್ಕದಲ್ಲಿ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಿರಿಯಡ್ಕ ನಿವಾಸಿ ನಯನಾ(17) ಮೃತ ದುರ್ದೈವಿ. ಈಕೆ ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ತಾನು...
ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ...
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ತೊರೆ ನೀರಿನಲ್ಲಿ ಕೊಚ್ಚಿಹೋಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸಂಭವಿಸಿದೆ. ಜು.21ರ ಭಾನುವಾರ ಸಂಜೆ ಬಾಬು ಮಡಿವಾಳ ಎಂಬವರ ಪತ್ನಿ ಮೋಹಿನಿ (60) ರವರು ಕೂಲಿ ಕೆಲಸ ಬಿಟ್ಟು ಅಂಗಡಿಗೆ ತೆರಳಿದ್ದು,...
ಮುಕ್ಕೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರಿನ...
ಕಡಬ: ಇಲ್ಲಿನ ತಿಮರಡ್ಕ ನಿವಾಸಿ ಅಜರುದ್ದೀನ್ ಎಂಬವರು ಜು.20ರಂದು ರಾತ್ರಿ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಈ ಬಗ್ಗೆ ಅಜರುದ್ದೀನ್ ಅವರ ಸಹೋದರಿ ಸಫೀನ ಎಂಬವರು ಪೊಲೀಸರಿಗೆ...
ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕನೊಬ್ಬ ಬಲಿಯಾದ ಘಟನೆ ಇಲ್ಲಿನ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ ಚಿರಂತ್ಗೌಡ (6) ಮೃತ ಬಾಲಕ. ಈತ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ನಂದಿನಿ...
ಬಂಟ್ವಾಳ : ಇಲ್ಲಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿದೆ. ಇದರಿಂದಾಗಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟಿವೆ. ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು...