ಉಡುಪಿ: ಶಾಲಾ ಬಸ್ ಚಾಲಕರೊಬ್ಬರಿಗೆ ವಾಹನ ಚಲಾಯಿಸುತ್ತಿರುವಾಗಲೇ ಲಘು ಹೃದಯಾಘಾತವಾಗಿದ್ದು ಮೃತಪಟ್ಟ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಮಕ್ಕಳು ಸೇಫ್ ಆಗಿದ್ದಾರೆ. ಶಾಲಾ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪೇತ್ರಿ ನಿವಾಸಿಯಾಗಿರುವ...
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ ನಿರೀಕ್ಷಿತ ಬಹುಮತ ಸಿಗದ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರ ಶೆಟ್ಟರ ಲೇಔಟ್ ನಲ್ಲಿ ಬಿಜೆಪಿ ಕಟ್ಟಾಭಿಮಾನಿಯೊಬ್ಬರು ತೀವ್ರ ಹೃದಯಾಘಾತದಿಂದ ಅಸುನೀಗಿದ್ದಾರೆ. ಶಿವಪ್ರಕಾಶ ಶಿವರುದ್ರಯ್ಯ ಮಠದ (55) ಎಂಬುವರೆ ಮೃತಪಟ್ಟವರು.
ಮುಂಬೈ: ಮಹಾರಾಷ್ಟ್ರದ ಐಎಎಸ್ ದಂಪತಿಯ ಪುತ್ರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರ ಕೇಡರ್ ಹಿರಿಯ ಐಎಎಸ್ ಅಧಿಕಾರಿಗಳಾದ ವಿಕಾಸ್ ರಸ್ತೋಗಿ ಹಾಗೂ ರಾಧಿಕಾ ರಸ್ತೋಗಿ ಅವರ 27 ವರ್ಷದ ಪುತ್ರಿ...
ಪುತ್ತೂರು: ಕ್ಯಾಂಪ್ಕೋ ನಿವೃತ್ತ ಮೆನೇಜರ್ ಬಾರ್ಯ ಸುಂದರ ನೂರಿತ್ತಾಯರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಬಾರ್ಯ ಸುಂದರ ನೂರಿತ್ತಾಯ(68ವ.)ರವರು ಪುತ್ತೂರು ನೆಹರುನಗರ ಗಣೇಶ್ಬಾಗ್ ನಿವಾಸಿಯಾದ್ದು, ಇವರು ತಿಂಗಳಾಡಿ...
ಸುರತ್ಕಲ್ ಮೇ 29 : ಮಂಗಳೂರು: ಸುಮಾರು 120 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಎಂಆರ್ಪಿಎಲ್ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ಮೇ 27ರಂದು ತಡರಾತ್ರಿ ನಡೆದಿದೆ. ಮಾಂಗ್ರಾ ಓರೋನ್ (38) ಮೃತಪಟ್ಟವರು. ಇವರು ಎಂಆರ್ಪಿಎಲ್ನಲ್ಲಿ...
ಬೆಳ್ತಂಗಡಿ : ಮೇ 26: ಆರು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಪುತ್ತೂರು : ಕೆಲ ಸಮಯದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜ್ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ. ಈಕೆ...
ಪ್ರತಿಯೊಬ್ಬ ಯುವತಿಯೂ ತನ್ನ ಮದುವೆಯ ದಿನ ಸುಂದರವಾಗಿ ಕಾಣಬೇಕೆಂದು ಮದುವೆ ನಿಶ್ಚಯವಾದೊಡನೆ ವೈಟ್ ಲಾಸ್ ಡಯೆಟ್, ಬ್ಯೂಟಿ ಟ್ರೀಟ್ಮೆಂಟ್ ತೆಗೆದುಕೊಳ್ಳಲು ಆರಂಭಿಸುತ್ತಾರೆ. ಆದರೆ ನಿರ್ಧಿಷ್ಟ ಸಮಯದಲ್ಲಿ ತೂಕ ಇಳಿಸಿಕೊಳ್ಳಬೇಕು ಎಂದು ಯುವತಿಯರು ಮಾಡುವ ಡಯೆಟ್, ಪಡೆದುಕೊಳ್ಳುವ...
ಪುತ್ತೂರು: ಸಂತ ಫಿಲೋಮಿನಾ ಶಾಲೆಯ ನಿವೃತ್ತ ಶಿಕ್ಷಕ, ಚಂದ್ರಶೇಖರ ಕುಂಜತ್ತಾಯ ರವರು ಮೇ 23 ರ ನಸುಕಿನ ಜಾವ ನಿಧನರಾದರು.ಅವರಿಗೆ 77 ವರ್ಷ ವಯಸ್ಸಾಗಿತ್ತು. ಅವರು ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು....
ಕಡಬ: ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಎಡಮಂಗಲ ಗ್ರಾಮದ ಯುವಕ ಮೇ 20 ರಂದು ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 20 ರಂದು ನಡೆದಿದೆ. ಕಡಬ ತಾಲೂಕು ಎಡಮಂಗಲ ಗ್ರಾಮದ ಪುಚ್ಚಾಜೆ ದಿ.ಪುಟ್ಟಣ್ಣ ಗೌಡರವರ...