ಪುತ್ತೂರು: ಸಂತ ಫಿಲೋಮಿನಾ ಶಾಲೆಯ ನಿವೃತ್ತ ಶಿಕ್ಷಕ, ಚಂದ್ರಶೇಖರ ಕುಂಜತ್ತಾಯ ರವರು ಮೇ 23 ರ ನಸುಕಿನ ಜಾವ ನಿಧನರಾದರು.ಅವರಿಗೆ 77 ವರ್ಷ ವಯಸ್ಸಾಗಿತ್ತು. ಅವರು ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು....
ಕಡಬ: ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಎಡಮಂಗಲ ಗ್ರಾಮದ ಯುವಕ ಮೇ 20 ರಂದು ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 20 ರಂದು ನಡೆದಿದೆ. ಕಡಬ ತಾಲೂಕು ಎಡಮಂಗಲ ಗ್ರಾಮದ ಪುಚ್ಚಾಜೆ ದಿ.ಪುಟ್ಟಣ್ಣ ಗೌಡರವರ...
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಎಂಬಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಸೋಮವಾರ ಸಂಜೆ ಭೀಕರ ಅಪಘಾತ ನಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ಮೇ 21 ರಂದು ಬೆಳಿಗ್ಗೆ ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲೈದು ಮಂದಿ...
ಉಳ್ಳಾಲ: ಹರೇಕಳ ನ್ಯೂಪಡ್ಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಕುಸಿದು 3ನೇತರಗತಿ ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ನ್ಯೂಪಡ್ಡು ನಿವಾಸಿ ಸಿದ್ದೀಖ್ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು...
ಹೈದ್ರಾಬಾದ್: ಕಿರುತೆರೆ ನಟಿ ಪವಿತ್ರಾ ಜಯರಾಂ ರಸ್ತೆ ಅಪಘಾತದಲ್ಲಿ ನಿಧನರಾದ ಐದು ದಿನಗಳ ಬಳಿಕ ಅವರ ಸಹನಟ ಚಂದ್ರಕಾಂತ್ ಶುಕ್ರವಾರ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಕಾಂತ್ ಆತ್ಮಹತ್ಯೆಯಿಂದ ತೆಲುಗು ಕಿರುತೆರೆ ಇಂಡಸ್ಟ್ರಿ ಬೆಚ್ಚಿಬಿದ್ದಿದೆ. ಕಾರು...
ಸೂರ್ಯನ ಬೆಳಕಿನಲ್ಲಿ ದೀರ್ಘಕಾಲ ಇರಿಸಿದ್ದರಿಂದ 5 ದಿನದ ಹೆಣ್ಣು ಮಗುವೊಂದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಟೆರೇಸಿನ ಬಿಸಿಲಿನಲ್ಲಿ ಮಗುವನ್ನು ಇರಿಸಿದ ನಂತರ ನವಜಾತ...
ಚಿಕ್ಕಮಗಳೂರು: ಗೆಳೆಯರ ಜತೆ ಕಾಡು ಹಂದಿ ಬೇಟೆಗೆ ತೆರಳಿದ ಯುವಕನೊಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಉಲುವಾಗಿಲು ಬಳಿ ನಡೆದಿದೆ. ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪಿನ ಓರ್ವ ಪ್ರಾಣಿಗೆಂದು ಹಾರಿಸಿದ...
ಮೂಲ್ಕಿ, ಮೇ 13: ಕೊಳಚಿಕಂಬಳ ಬಳಿ ಮರುವಾಯಿ ಹೆಕ್ಕಲು ಯುವಕರ ತಂಡವೊಂದು ಆಗಮಿಸಿದ್ದು, ನದಿಗಿಳಿದ ಯುವಕರಲ್ಲಿ ಒಬ್ಬ ನೀರುಪಾಲಾಗಿರುವ ಘಟನೆ ನಡೆದಿದೆ. ಅಭಿಲಾಷ್(24) ನೀರುಪಾಲಾದ ಯುವಕ. ಈತ ಬಜಪೆ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ...
ಸುಳ್ಯ: ಇಲ್ಲಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತನನ್ನು ನೆಟ್ಟಾರು ನಿವಾಸಿ ಕಿನ್ನಿಮಜಲು ಹುಕ್ರಪ್ಪ ಎಂಬವರ ಪುತ್ರ ಚರಣ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಕಾಲೇಜೊಂದರ...