ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಮೂಲಕ ಮನೆಮಾತಾಗಿದ್ದ ಯುವ ನಟಿ ಸಂಚಿತಾ ಉಗಾಳೆ (30) ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ (ಜೂನ್ 14) ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿರುವ ಮನೆಯ...
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕಂಬಳಬೆಟ್ಟು ಗ್ರಾಮದಲ್ಲಿ 24 ವರ್ಷದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಸಂಭವಿಸಿದೆ. ಕಂಬಳಬೆಟ್ಟು ನಿವಾಸಿ ಜುಬೈರ್ (24) ಸಾವನ್ನಪ್ಪಿದ ದುರ್ದೈವಿ. ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ...
ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಹಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಬೈಕ್ ಸವಾರ ಬದ್ರುದ್ದೀನ್ ಮಠ ಅವರು ಜೂನ್ 14ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಉಪ್ಪಿನಂಗಡಿ: ಕಾರು ಮತ್ತು...
ಸಾಗರ ತಾಲೂಕಿನ ಕರೂರು ಹೋಬಳಿಯ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಅತ್ಯಂತ ವಿಷಾದನೀಯ ಘಟನೆಯೊಂದು ಸಂಭವಿಸಿದೆ. ಒಂದನೇ ತರಗತಿಯಲ್ಲಿ ಓದುತ್ತಿದ್ದ 6 ವರ್ಷದ ಬಾಲಕ ತ್ರಿಲೋಕ್ ಜೈನ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಸಾಗರ: ತಾಲೂಕಿನ...
ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ನಡೆದ ಸ್ಕೂಟಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ.ಎ. ಸುಬ್ರಹ್ಮಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುಳ್ಯ: ಇಲ್ಲಿನ ಚೆನ್ನಕೇಶವ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ನಡೆದ...
ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ, ಬಿಜೆಪಿ ಬೂತು ಸಮಿತಿ ಅಧ್ಯಕ್ಷ, ಶಿವದುರ್ಗಾ ಗೆಳೆಯರ ಬಳಗದ ಮಾಜಿ ಅಧ್ಯಕ್ಷ ವಿಶ್ವನಾಥ್ ಮಡಿವಾಳ ದೇವಿನಗರ (48ವ.) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಚಾರ್ವಾಕ ದೇವಿನಗರದಲ್ಲಿ ಇಂದು...
ತಾಯಿಯ ಕಂಕುಳಲ್ಲಿ ಸುಖವಾಗಿ ನಿದ್ರಿಸುತ್ತಿರಬೇಕಾದ ಒಂದೂವರೆ ವರ್ಷದ ಹಸುಳೆಯ ಮೇಲೆ ವಿಧಿ ಅಟ್ಟಹಾಸ ಮೆರೆದಿದೆ. ಹಿರಿಯ ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು, ಮಗು ಮೃತಪಟ್ಟಿರುವ ಅತ್ಯಂತ...
ಹುಲ್ಲು ತರಲು ತೋಟಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಪುತ್ತೂರು ನಗರಸಭೆ ವ್ಯಾಪ್ತಿಯ ಸಿಂಗಾಣಿ ಎಂಬಲ್ಲಿ ಜೂನ್ 9ರಂದು ನಡೆದಿದೆ. ಸಿಂಗಾಣಿ ನಿವಾಸಿ ವಲೇರಿಯನ್ ಡಿಸೋಜ (62) ಮೃತಪಟ್ಟ ದುರ್ದೈವಿ. ಪುತ್ತೂರು:...
ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 4ನೇ Rank ಪಡೆದು ಸುಳ್ಯದ ಕೀರ್ತಿ ಹೆಚ್ಚಿಸಿದ್ದ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಅಭಿಜ್ಞಾ ಭಟ್ (19) ಅವರು ಜೂನ್ 10, ಬುಧವಾರದಂದು ನಿಧನರಾದರು. ಸುಳ್ಯದ ಹೆಸರಾಂತ...
ಪುತ್ತೂರಿನ ಹಿರಿಯ ಮತ್ತು ಜನಪ್ರಿಯ ವೈದ್ಯರಾದ ಡಾ. ಬಡಕ್ಕಿಲ ವೆಂಕಟ್ರಮಣ ಭಟ್ (75) ಅವರು ಇಂದು ಮುಂಜಾನೆ ಪುತ್ತೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ದಿ. ಬಡಕ್ಕಿಲ ಡಾ. ರಾಮ ಭಟ್ ಹಾಗೂ ದಿ. ಕಮಲ...