ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ವಾಚ್ ಮೆನ್ ಆಗಿ ಕೆಲಸ ಮಾಡುತ್ತಿದ್ದ 52 ವರ್ಷದ ಸುಕುಮಾರ್ ಹೆಗ್ಡೆ, ನಿನ್ನೆ ರಾತ್ರಿ ಬಿಪಿ (ರಕ್ತದ ಒತ್ತಡ) ಹೆಚ್ಚಾಗಿ ಉಂಟಾದ ಅಸ್ವಸ್ಥತೆಗೆ ತುತ್ತಾಗಿ ಬಿದ್ದು, ತಲೆಗೆ ಗಂಭೀರ ಪೆಟ್ಟಾಗಿದ್ದು, ಸಾವನ್ನಪ್ಪಿದ...
ಪುತ್ತೂರು: ಬೆಳಿಯೂರುಕಟ್ಟೆ ಅಗರ್ತಬೈಲಿನಲ್ಲಿ ಕೆರೆಯ ಬಳಿಗೆ ಬಂದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಅಗರ್ತಬೈಲು ನಿವಾಸಿ ಜಗನ್ಮೋಹನ್ ರೈ ಅಗರ್ತಬೈಲು(58ವ) ಮೃತಪಟ್ಟವರು. ಕೆರೆಯ ಬಳಿಗೆ...
ವಿಟ್ಲ : ಅನಾರೋಗ್ಯದಿಂದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಲ್ಲಿನ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಗ್ಲೀನಾ ಡಿಸೋಜಾ(14) ಮೃತ ಬಾಲಕಿ. ಪರ್ತಿಪ್ಪಾಡಿ ನಿವಾಸಿಯಾಗಿರುವ ಈಕೆ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಗ್ಲೀನಾ...
ಮಣಿಪಾಲ: ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಶನಿವಾರ ಅಸುನೀಗಿದೆ. ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಆಘಾತವಾಗಿದೆ. ಜಪ್ಪು...
ಚೆನ್ನೈ: ತಮಿಳುನಾಡಿನ ಬಿಜೆಪಿ ನಾಯಕರಾಗಿದ್ದ ಹಾಗೂ ತಮಿಳುನಾಡಿನಿಂದ ಬಿಜೆಪಿ ಸಂಸದರಾಗಿದ್ದ ಮಾಸ್ಟರ್ ಮಾಥನ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಕೋಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ...
ವಿಟ್ಲ: ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ, ಆಟೋ ರಿಕ್ಷಾ ಮೆಕ್ಯಾನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ (22) ಮೃತಪಟ್ಟವರು....
ಉಡುಪಿ: ಇಲ್ಲಿನ ಹಿರಿಯಡ್ಕದಲ್ಲಿ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಿರಿಯಡ್ಕ ನಿವಾಸಿ ನಯನಾ(17) ಮೃತ ದುರ್ದೈವಿ. ಈಕೆ ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ತಾನು...
ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ...
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ತೊರೆ ನೀರಿನಲ್ಲಿ ಕೊಚ್ಚಿಹೋಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸಂಭವಿಸಿದೆ. ಜು.21ರ ಭಾನುವಾರ ಸಂಜೆ ಬಾಬು ಮಡಿವಾಳ ಎಂಬವರ ಪತ್ನಿ ಮೋಹಿನಿ (60) ರವರು ಕೂಲಿ ಕೆಲಸ ಬಿಟ್ಟು ಅಂಗಡಿಗೆ ತೆರಳಿದ್ದು,...
ಮುಕ್ಕೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರಿನ...