ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು...
ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ಪ್ರಸಿದ್ಧ ವರ್ಣಚಿತ್ರಗಳ ಮೂಲಕ ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ದೇಶದಾದ್ಯಂತ ಮನೆಮಾತಾಗಿದ್ದ ಖ್ಯಾತ ಕಲಾವಿದ ಎಸ್.ಎಂ. ಶ್ರೀನಿವಾಸನ್ (86) ನಿಧನರಾಗಿದ್ದಾರೆ. ಚೆನ್ನೈ: ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ಪ್ರಸಿದ್ಧ...
ವೇಗವಾಗಿ ಚಲಿಸುತ್ತಿದ್ದ ರೈಲನ್ನು ಸಮೀಪದಿಂದ ವೀಕ್ಷಿಸಲು ಮುಂದಾದ ಕಾಲೇಜು ವಿದ್ಯಾರ್ಥಿನಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಬಳಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಚಂದಗಿರಿಕೊಪ್ಪಲು ಗ್ರಾಮದ ಸುರೇಶ್ ಅವರ ಪುತ್ರಿ...
ಪಾಣೆಮಂಗಳೂರು-ಮೆಲ್ಕಾರ್ನ ಸ್ವರಾಜ್ ಸ್ಟುಡಿಯೋ ಮಾಲೀಕ ರಾಜರತ್ನ ಅವರ ಪುತ್ರಿ ನೇಹಾ (29) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ತಲೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ನ ಬೆಳ್ತಂಗಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಹಕಾರರಾಗಿ ಕಾರ್ಯನಿರ್ವಹಿಸುತ್ತಿದ್ದ 43 ವರ್ಷದ ಪುನೀತ್ ಅಲಿಯಾಸ್ ಪುರುಷೋತ್ತಮ್ ಗೌಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.11ರ ರಾತ್ರಿ ನಡೆದಿದೆ. ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ನ ಬೆಳ್ತಂಗಡಿ...
ಪಟಾಕಿ ಸಿಡಿಸುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ 19 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಮುಂಬೈನ ಜುಹು ಪ್ರದೇಶದಲ್ಲಿ ನಡೆದಿದೆ. ಮೃತನನ್ನು ಜುಹು ನಿವಾಸಿ ನನು ಅಲಿಯಾಸ್ ಶುಭಂಕರ್ ಮುಖಿಯಾ ಎಂದು ಗುರುತಿಸಲಾಗಿದೆ....
ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಗ ರಿವರ್ಸ್ ತೆಗೆಯುತ್ತಿದ್ದ ವೇಳೆ ಕಾರಿನಡಿಗೆ ಸಿಲುಕಿ ತಾಯಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಸುಳ್ಯದ ದುಗಲಡ್ಕದಲ್ಲಿ ಸಂಭವಿಸಿದೆ. ದುಗಲಡ್ಕದ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಕ್ಕಳಲ್ಲಿ ಒಬ್ಬರು ಹಿಂದಕ್ಕೆ ತೆಗೆಯುತ್ತಿದ್ದಾಗ,...