ಮೈಸೂರು: ಚಾಮರಾಜನಗರ ಸಂಸದ, ಕೇಂದ್ರದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ (76) ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾದರು. ಏ. 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮೂತ್ರಕೋಶದ ಸೋಂಕಿನಿಂದ ಬಳಲುತ್ತಿದ್ದರು....
ಕುಂದಾಪುರ: ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಬಡಗುತಿಟ್ಟಿನ ಯಕ್ಷಗಾನದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕಾಳಿಂಗ ನಾವಡರ...
ಬೆಂಗಳೂರು: ಆಕಸ್ಮಿಕವಾಗಿ ತಂದೆಯಿಂದಲೇ ಕಾರು ಹರಿದು ಮಗು ಸಾವನ್ನಪ್ಪಿರೋ ಘಟನೆ ಹೆಚ್ಎಸ್ಆರ್ ಲೇಔಟ್ನ ಆಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಕಂದಮ್ಮ. ಏ. 21ರ ರಾತ್ರಿ 11:30ಕ್ಕೆ ಘಟನೆ...
ಉಪ್ಪಿನಂಗಡಿ : ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಈತ ಮುಂದಿನ ಅವಧಿಯಲ್ಲಿ ಖಾಸಗಿ ಶಾಲೆಯ...
ಕನ್ನಡ ಟಿವಿ ಮಾಧ್ಯಮದ ಮೊಟ್ಟ ಮೊದಲ ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್(67) ರವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಏ.12ರಂದು ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಾ.18ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಮಂಗಳೂರು(ಬೆಳ್ಳಾರೆ): ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಮಿಕ್ಕಳ ನಿವಾಸಿ 10ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ರಾಝಿಕ್ (16) ಎಂಬ ಯುವಕ ಮೃತಪಟ್ಟಿದ್ದಾರೆ. ಮಹಮ್ಮದ್ ರಾಝಿಕ್ ಮರದ ವ್ಯಾಪಾರಿ ಅಬ್ದುಲ್ ರಝಾಕ್ ಎಂಬವರ ಪುತ್ರನಾಗಿದ್ದು ಈತ...
ಕಾಸರಗೋಡು: ಪೆರಿಯದಲ್ಲಿರುವ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಒಡಿಶಾ ಮೂಲದ ಹಿಂದಿ ಆ್ಯಂಡ್ ಕಂಪರೇಟಿವ್ ಲಿಟರೇಚರ್ ಪಿಎಚ್ಡಿ ವಿದ್ಯಾರ್ಥಿನಿ ರೂಬಿ ಪಟೇಲ್ (24) ಮೃತಪಟ್ಟಿರುವ ವಿದ್ಯಾರ್ಥಿನಿ. ಮಂಗಳವಾರ...
ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15)...
ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಪದ್ಮನಾಭ ಸಾಮಂತ್ ರವರ ಮೃತ ದೇಹ ಮಾ.31 ರಂದು ಅವರ ಮನೆಯ ಸ್ವಲ್ಪ ದೂರದಲ್ಲಿನ ನಿರ್ಜನ ಗುಡ್ಡ ಪ್ರದೇಶದಲ್ಲಿನ ಮರದ ತುದಿಯಲ್ಲಿ ನೇಣು...
ಮಂಗಳೂರು: ಮಹಿಳೆಯೋರ್ವರು ತನ್ನ ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಡ್ಯಾರು ಬಳಿ ಸಂಭವಿಸಿದೆ. ಅಡ್ಯಾರ್ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತರು. ಚೈತ್ರಾ ತನ್ನ...