ಚೆನ್ನೈ, ಮಾ. 30: ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡ್ಯಾನಿಯಲ್ ಬಾಲಾಜಿ ಹೃದಯಾಘಾತದಿಂದ ಶನಿವಾರ (ಮಾ. 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಮಾ. 29ರಂದು ಎದೆ ನೋವು ಕಾಣಿಸಿಕೊಂಡ...
ಬೆಳ್ತಂಗಡಿ (ದಕ್ಷಿಣ ಕನ್ನಡ): ಇಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುರುವಾರ ರಾತ್ರಿ ಸ್ಕೂಟರ್ ಡಿಕ್ಕಿ ಹೊಡೆದಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಗಾಯಳು ಮೃತಪಟ್ಟರು. ಶೇಖರ್ ಬಂಗೇರ ಹೇರಾಜೆ (65) ಮೃತರು. ಅವರು ಕಳೆದ ವಿಧಾನ ಸಭಾ...
ಪುಣೆ : ಜನಪ್ರಿಯ ಆಹಾರ ಬ್ಲಾಗರ್ ನತಾಶಾ ದೀದಿ (50) ಅಲ್ಪಕಾಲದ ಅಸೌಖ್ಯದಿಂದ ಪುಣೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಬಾಣಸಿಗರಾಗಿದ್ದ ನತಾಶಾ ಕಳೆದ 12 ವರ್ಷಗಳಿಂದ ಸಂಪೂರ್ಣ ಹೊಟ್ಟೆಯೇ ಇಲ್ಲದೆ ಬದುಕುತ್ತಿದ್ದರು. ಆದರೂ ಆಕೆ ನೂರಾರು ಜನರಿಗೆ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾದಲ್ಲಿ ಕೃಷಿಕರೊಬ್ಬರು ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಡಲೂರು ನಿವಾಸಿ ಶಿವಣ್ಣ ಗೌಡ(61ವ.) ಆತ್ಮಹತ್ಯೆ ಮಾಡಿಕೊಂಡ ಕೃಷಿಕ. ತಮ್ಮ...
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಎದೆನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ. 24ರಂದು ಸಂಭವಿಸಿದೆ....
ತುಮಕೂರು : ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ...
ಬಿ.ಸಿ.ರೋಡ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ...
ವಿಜಯವಾಡ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಸಾವುಗಳು ಹೆಚ್ಚಾಗುತ್ತಿದ್ದು, ತೀವ್ರ ಕಳವಳಕಾರಿಯಾಗಿದೆ. ಹಿಂದೆಲ್ಲ ವಯಸ್ಸಾದವರಿಗೆ ಮಾತ್ರ ಹೃದಯಾಘಾತ ಆಗುತ್ತೆ ಎನ್ನುತ್ತಿದ್ದರು. ಆದರೆ, ಈಗ ಯಾವುದೇ ವಯಸ್ಸಿನ ಮಿತಿ ಇಲ್ಲದೆ, ಹೃದಯಾಘಾತ ಸಾಮಾನ್ಯವಾಗಿದೆ. ದಿಢೀರನೇ ಸಾಯುತ್ತಿರುವವರ ಸಂಖ್ಯೆ ಅಧಿಕವಾಗುತ್ತಿದೆ....
ಪುತ್ತೂರು: ನಟ್ಟೋಜ ಶಿವಾನಂದ ರಾವ್ ಅವರು ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದು, ಪ್ರಗತಿಪರ ಕೃಷಿಕರಾಗಿ ಹೆಸರು ಗಳಿಸಿದ್ದರು. ಧರ್ಮ, ದೇಶ, ದೇವರಿಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು. ದೇಶದ ಭಾವಿ ಪ್ರಜೆಗಳಾದ ಇಂದಿನ ವಿದ್ಯಾರ್ಥಿಗಳೂ ರಾಷ್ಟ್ರದ ದೊಡ್ಡ...
ಪುತ್ತೂರು: ನಟ್ಟೋಜ ಶಿವಾನಂದ ರಾವ್ ಅವರು ಹಿಂದೂ ಸಮಾಜಕ್ಕಾಗಿ ಅಹರ್ನಿಶಿಯಾಗಿ ದುಡಿದು, ತಮ್ಮನ್ನು ತಾವು ಸಮರ್ಪಿಸಿಕೊಂಡರು. ಅವರ ಅಗಲುವಿಕೆ ಅತೀವ ದುಃಖ ತಂದಿದೆ. ಅವರ ನಡೆ-ನುಡಿ ಸಂಸ್ಕಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ನಾವು ಅರ್ಪಿಸುವ...