ಮೆಸ್ಕಾಂ ಉದ್ಯೋಗಿ ಅಶ್ರಫ್ ಮೆಸ್ಕಾಂ ರವರು ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಜ. 17 ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು. ಅಶ್ರಫ್ ರವರು ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ...
ಫಳ್ನೀರ್ನಲ್ಲಿ ಜ.15ರಂದು ಯುವಕನೋರ್ವ ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತಾವರ್ ಐವರಿ ಟವರ್ ನಿವಾಸಿ, ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ. ಮಂಗಳೂರು,...
ಕ್ಷುಲ್ಲಕ ಕಾರಣಕ್ಕೆ ಪ್ರೀತಿಸಿದ ಯುವತಿಯೊಂದಿಗೆ ಜಗಳ ಮಾಡಿಕೊಂಡು ಪ್ರೇಮ ವೈಫಲ್ಯದ ಕಾರಣದಿಂದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಪ್ರೀತಿಸಿದ ಯುವತಿಯೊಂದಿಗೆ...
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ಬೈಕ್ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು...
ಎರಡೂವರೆ ತಿಂಗಳ ಮಗು ಇಂಜೆಕ್ಷನ್ ಹಾಕಿಸಿದ ಬಳಿಕ ಜ್ವರದಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಜ. 13ರಂದು ಯಡಾಡಿ-ಮತ್ಯಾಡಿಯ ನಾಲ್ತೂರು ಗುಡ್ಡೆಯಂಗಡಿಯಲ್ಲಿ ಸಂಭವಿಸಿದೆ. ಕೋಟ: ಎರಡೂವರೆ ತಿಂಗಳ ಮಗು ಇಂಜೆಕ್ಷನ್ ಹಾಕಿಸಿದ ಬಳಿಕ ಜ್ವರದಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ...
ಕಾಸರಗೋಡಿನ ಕುಂಬ್ಳೆಯಲ್ಲಿ ಎರಡು ವರ್ಷದ ಮಗುವೊಂದು ಪಿಸ್ತಾ ಸಿಪ್ಪೆ ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಮೃತಪಟ್ಟಿರುವ ಮನಕಲಕುವ ಘಟನೆ ಜ.12ರಂದು ನಡೆದಿದೆ. ಅನ್ವರ್ ಮತ್ತು ಮೆಹರೂಫಾ ದಂಪತಿಯ ಪುತ್ರ ಅನಸ್ (2 ವ.) ಮೃತ ಬಾಲಕ ಎಂದು...
ತುಮಕೂರು(ಜ.10): ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರನಾಗಿರುವ ತ್ರಿಶಾಲ್ (13 ವ) ಮೃತ ವಿದ್ಯಾರ್ಥಿ....
ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕ, ಕೇರಳಿಗರಿಂದ ‘ಭಾವಗಾಯಕ’ ಎಂದು ಪ್ರೀತಿಯಿಂದ ಕರೆಯಿಸಿಕೊಳ್ಳುತ್ತಿದ್ದ, ಕನ್ನಡದ ʻಒಲವಿನ ಉಡುಗೊರೆ ಕೊಡಲೇನು’ ಖ್ಯಾತಿಯ ಹಿನ್ನೆಲೆ ಗಾಯಕ ಪಿ. ಜಯಚಂದ್ರನ್ ಅವರು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ತ್ರಿಶೂರ್:...
ಸಾಲಬಾಧೆ ತಾಳಲಾರದೇ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಜ. 8ರಂದು ಸಂಜೆ ಪಡುಬಿದ್ರೆಯಲ್ಲಿ ನಡೆದಿದೆ. 8ರಂದು ಸಂಜೆ ಪಡುಬಿದ್ರೆಯಲ್ಲಿ ನಡೆದಿದೆ. ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್ನ ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡವರು. ಪಡುಬಿದ್ರಿ, ಜ.09 :...
ಶಾಲೆಗೆ ತೆರಳಿದ್ದ 3ನೇ ತರಗತಿ ವಿದ್ಯಾರ್ಥಿನಿ ನೋಡ ನೋಡುತ್ತಿದ್ದಂತೆ ಕುಸಿದುಬಿದ್ದು, ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ಇಂದು ಸಂಭವಿಸಿದೆ. ನಗರದ ಸೆಂಟ್ ಫ್ರಾನ್ಸಿಸ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ, ತಾಲೂಕಿನ ಬದನಗುಪ್ಪೆ ಗ್ರಾಮದ...