ಹಿರಿಯ ತಮಿಳು ನಟ ದೆಹಲಿ ಗಣೇಶ್ ಅವರು ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ...
ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ವಾಸಿಸುತ್ತಿದ್ದ ಯುವ ವಕೀಲ ಚಂದ್ರಕಾಂತ್ ಅಡೂರು (38 ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ನ.10 ರಂದು ನಿಧನರಾದರು. ಸಕ್ರಿಯ ವಕೀಲರಾಗಿದ್ದ ಇವರು ಉತ್ತಮ ಕ್ರೀಡಾಪಟು ಕೂಡ ಆಗಿದ್ದರು. ಮೃತರು ಪತ್ನಿ...
ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ನ. 8ರ ಬೆಳಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಇಂದಬೆಟ್ಟು ಸನಾತನಿ ಮನೆ ನಿವಾಸಿ ವಸಂತ ಗೌಡರ ಪುತ್ರ, ಯುವಕ ತುಷಾರ್ ಗೌಡ (22) ಅವರು ದುರ್ಮರಣ ಹೊಂದಿದ್ದಾರೆ....
ಉತ್ತರ ಪ್ರದೇಶದ ಮೀರತ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕಂಕೇರಖೇಡದಲ್ಲಿ ಅ.30 ರಂದು ಮೂರು ವರ್ಷದ ಬಾಲಕಿ ಉಸಿರುಗಟ್ಟಿ ಕಾರಿನೊಳಗೆ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ. ಉತ್ತರ...
ಸಮಾಜದ ಏಳಿಗೆಗಾಗಿ ನಿಸ್ವಾರ್ಥ ಸೇವೆಗೈದ ಬಿ.ಎನ್.,ಮೂರ್ತಿ ಅವರ ಕೆಲಸ ಕಾರ್ಯಗಳು ಶ್ಲಾಘನೀಯ. ಅವರು 2010ರಲ್ಲಿ ಪುತ್ತೂರಿನಲ್ಲಿ ಅಂಬಿಕಾ ಪದವಿ ಪೂರ್ವ ಕಾಲೇಜು ಆರಂಭಿಸುವ ಸಂದರ್ಭದಲ್ಲಿ ಎದುರಾದ ಅಡ್ಡಿ ಆತಂಕಗಳನ್ನು ನಿವಾರಿಸುವಲ್ಲಿ ಬೆನ್ನೆಲುಬಾಗಿ ನಿಂತು ಸಂಸ್ಥೆಯ ಸರ್ವತೋಮುಖ...
ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಮಾರ್ಗದ ಕಾಮಗಾರಿಯ ತಾತ್ಕಾಲಿಕ ಸೇತುವೆ ಕುಸಿತದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ. ಗಾಂಧಿನಗರ: ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ...
ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು, ಅವರಿಬ್ಬರ ಮಕ್ಕಳಿಗೆ ತೀವ್ರ ಗಾಯಗಳಾಗಿವೆ. ಕುಟುಂಬವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿ ಮರಳಿ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದಲ್ಲಿ ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ಗ್ರಾಮದ ನಿವಾಸಿಗಳಾದ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿಯ ಪುತ್ರಿ, ಪ್ರಿಯಾಂಕಾ...
ದೀಪಾವಳಿ ಹಬ್ಬದ ಪಟಾಕಿ ಸಿಡಿಸುವ ಹುಚ್ಚಾಟ ಯುವಕನ ಜೀವವನ್ನೇ ತೆಗೆದ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಬಂಧಿತರಾಗಿದ್ದಾರೆ. ಬೆಂಗಳೂರು: ದೀಪಾವಳಿ ಹಬ್ಬದ ಪಟಾಕಿ ಸಿಡಿಸುವ ಹುಚ್ಚಾಟ...
ದೀಪಾವಳಿ ಸಂದರ್ಭ ರಜೆಯ ವೇಳೆ ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗನೊಬ್ಬ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಹೆಬ್ಬೆ ಜಲಪಾತದಲ್ಲಿ ಈಜಲು ಪ್ರಯತ್ನಿಸಿ ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು: ದೀಪಾವಳಿ ಸಂದರ್ಭ ರಜೆಯ...