ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿದ್ದ ಮಾಹಿತಿ ಇದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಶಿರೂರಿನ ಒಂದೇ...
ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಬುಧವಾರದಂದು ರೀಲ್ಸ್ ಮೂಲಕ ಖ್ಯಾತಿ ಗಳಿಸಿದ್ದ ಮುಂಬೈ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಅನ್ವಿ ಕಾಮ್ದಾರ್ ಅವರು ವಿಡಿಯೋ ಮಾಡುವಾಗ ಜಲಪಾತದ ಕಮರಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಮಂಗಳವಾರದಂದು ರಾಯಗಡ ಜಿಲ್ಲೆಯ ಮಂಗಾಂವ್ನ...
ಪುತ್ತೂರು ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ನಿಧನರಾಗಿದ್ದಾರೆ. ಇವರು ಪುತ್ತೂರಿನ ಭಾರತ್ ಶೋ ರೂಮ್ ಇದರ ಸೆಕ್ಯೂರಿಟಿ ಆಗಿ ಹಲವು ವರ್ಷದಿಂದ ಕೆಲಸ ಮಾಡುತಿದ್ದರು. ಇಂದು ಮಧ್ಯಾಹ್ನ ಹೃದಯಘಾತದಿಂದ ನಿಧನರಾದರು. ಮೃತರು...
ಪುತ್ತೂರು: ನೆಹರುನಗರ ಸೀಟಿ ಗುಡ್ಡೆ ನಿವಾಸಿ ಕೃಷ್ಣಪ್ಪ ಗೌಡ ಅವರ ಪತ್ನಿ ಮೋಹಿನಿ (56 ವರ್ಷ) ಜುಲೈ 15ರಂದು ಬೆಳಿಗ್ಗೆ ಹೃದಯಾಘಾತದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದು, ಸೀಟಿಗುಡ್ಡೆ ಧನಲಕ್ಷ್ಮೀ...
ಮಂಗಳೂರು: ಹಿರಿಯ ರಂಗಕರ್ಮಿ, ಸಿನಿಮಾ ಹಾಗೂ ನಾಟಕ ನಿರ್ದೇಶಕ ಸದಾನಂದ ಸುವರ್ಣ(93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ಜನಿಸಿದ ಸುವರ್ಣರು ನಿರ್ಮಿಸಿದ ಮೊದಲ ಸಿನಿಮಾ ಘಟ ಶ್ರಾದ್ದ. ಜ್ಞಾನಪೀಠ...
ಉಡುಪಿ: ಸೋಮವಾರ ಮುಂಜಾನೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ನಿಧನ ಹೊಂದಿದರು....
ಉಪ್ಪಿನಂಗಡಿ: ಮೂರು ದಿನಗಳಿಂದ ಮನೆಗೆ ವಿದ್ಯುತ್ ಇಲ್ಲದೇ, ಕುಡಿಯಲು ನೀರಿಗೆ ತತ್ವಾರ ಅನುಭವಿಸುತ್ತಿದ್ದ ಯುವಕನೊಬ್ಬ, ವಿದ್ಯುತ್ ಪರಿವರ್ತಕಕ್ಕೆ ಅಕ್ರಮವಾಗಿ ಪ್ಯೂಸ್ ಅಳವಡಿಸಲು ಯತ್ನಿಸಿದ ವೇಳೆ ವಿದ್ಯುತ್ ಸ್ಪರ್ಶಗೊಂಡು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಬೆಳ್ತಂಗಡಿ ತಾಲೂಕು...
ಮಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಎಂ. ಎನ್. ರಾವ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ 6 ತಿಂಗಳ...
ಉಪ್ಪಿನಂಗಡಿ : ಫ್ಯೂಸ್ ಹಾಕಲು ಹೋದ ಯುವಕನೋರ್ವ ವಿದ್ಯುತ್ ಶಾಕ್ ಗೊಳಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ನಡೆದಿದೆ. ಪುಲೇರಿ ಗೋಳಿತ್ತಡಿ ಯುವ ಕಬಡ್ಡಿ ಆಟಗಾರ ಹರೀಶ್ (32) ಎಂಬವರು ಮೃತಪಟ್ಟದ್ದಾರೆ ಎನ್ನಲಾಗಿದೆ.
ಕಿನ್ನಿಗೋಳಿ: ದಕ್ಷಿಣ ಕನ್ನಡ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಿನ್ನಿಗೋಳಿಯ ಉಲ್ಲಂಜೆಯಲ್ಲಿ...