ಪುತ್ತೂರು : ಕೆಲ ಸಮಯದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜ್ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ. ಈಕೆ...
ಪ್ರತಿಯೊಬ್ಬ ಯುವತಿಯೂ ತನ್ನ ಮದುವೆಯ ದಿನ ಸುಂದರವಾಗಿ ಕಾಣಬೇಕೆಂದು ಮದುವೆ ನಿಶ್ಚಯವಾದೊಡನೆ ವೈಟ್ ಲಾಸ್ ಡಯೆಟ್, ಬ್ಯೂಟಿ ಟ್ರೀಟ್ಮೆಂಟ್ ತೆಗೆದುಕೊಳ್ಳಲು ಆರಂಭಿಸುತ್ತಾರೆ. ಆದರೆ ನಿರ್ಧಿಷ್ಟ ಸಮಯದಲ್ಲಿ ತೂಕ ಇಳಿಸಿಕೊಳ್ಳಬೇಕು ಎಂದು ಯುವತಿಯರು ಮಾಡುವ ಡಯೆಟ್, ಪಡೆದುಕೊಳ್ಳುವ...
ಪುತ್ತೂರು: ಸಂತ ಫಿಲೋಮಿನಾ ಶಾಲೆಯ ನಿವೃತ್ತ ಶಿಕ್ಷಕ, ಚಂದ್ರಶೇಖರ ಕುಂಜತ್ತಾಯ ರವರು ಮೇ 23 ರ ನಸುಕಿನ ಜಾವ ನಿಧನರಾದರು.ಅವರಿಗೆ 77 ವರ್ಷ ವಯಸ್ಸಾಗಿತ್ತು. ಅವರು ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು....
ಕಡಬ: ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಎಡಮಂಗಲ ಗ್ರಾಮದ ಯುವಕ ಮೇ 20 ರಂದು ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 20 ರಂದು ನಡೆದಿದೆ. ಕಡಬ ತಾಲೂಕು ಎಡಮಂಗಲ ಗ್ರಾಮದ ಪುಚ್ಚಾಜೆ ದಿ.ಪುಟ್ಟಣ್ಣ ಗೌಡರವರ...
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಎಂಬಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಸೋಮವಾರ ಸಂಜೆ ಭೀಕರ ಅಪಘಾತ ನಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ಮೇ 21 ರಂದು ಬೆಳಿಗ್ಗೆ ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲೈದು ಮಂದಿ...
ಉಳ್ಳಾಲ: ಹರೇಕಳ ನ್ಯೂಪಡ್ಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಕುಸಿದು 3ನೇತರಗತಿ ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ನ್ಯೂಪಡ್ಡು ನಿವಾಸಿ ಸಿದ್ದೀಖ್ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು...
ಹೈದ್ರಾಬಾದ್: ಕಿರುತೆರೆ ನಟಿ ಪವಿತ್ರಾ ಜಯರಾಂ ರಸ್ತೆ ಅಪಘಾತದಲ್ಲಿ ನಿಧನರಾದ ಐದು ದಿನಗಳ ಬಳಿಕ ಅವರ ಸಹನಟ ಚಂದ್ರಕಾಂತ್ ಶುಕ್ರವಾರ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಕಾಂತ್ ಆತ್ಮಹತ್ಯೆಯಿಂದ ತೆಲುಗು ಕಿರುತೆರೆ ಇಂಡಸ್ಟ್ರಿ ಬೆಚ್ಚಿಬಿದ್ದಿದೆ. ಕಾರು...
ಸೂರ್ಯನ ಬೆಳಕಿನಲ್ಲಿ ದೀರ್ಘಕಾಲ ಇರಿಸಿದ್ದರಿಂದ 5 ದಿನದ ಹೆಣ್ಣು ಮಗುವೊಂದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಟೆರೇಸಿನ ಬಿಸಿಲಿನಲ್ಲಿ ಮಗುವನ್ನು ಇರಿಸಿದ ನಂತರ ನವಜಾತ...
ಚಿಕ್ಕಮಗಳೂರು: ಗೆಳೆಯರ ಜತೆ ಕಾಡು ಹಂದಿ ಬೇಟೆಗೆ ತೆರಳಿದ ಯುವಕನೊಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಉಲುವಾಗಿಲು ಬಳಿ ನಡೆದಿದೆ. ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪಿನ ಓರ್ವ ಪ್ರಾಣಿಗೆಂದು ಹಾರಿಸಿದ...