ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 1987ರಿಂದ 1990ರವರೆಗೆ 3 ವರ್ಷಗಳ ಕಾಲ ಉಪನ್ಯಾಸಕರಾಗಿ ಹಾಗೂ 1990ರಿಂದ 2022ರವರೆಗೆ 32 ವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಹಿರಿಮೆಯನ್ನು ಎತ್ತಿಹಿಡಿದ ದಕ್ಷ, ಪ್ರಾಮಾಣಿಕ ಹಾಗೂ ಶಿಸ್ತಿನ ಸಿಪಾಯಿಯಾಗಿದ್ದ ಗೋಪಿನಾಥ...
ಪುತ್ತೂರು: ಕೆರೆಯಿಂದ ಮನೆಗೆ ನೀರು ತರಲೆಂದು ಹೋಗಿದ್ದ ವಿವಾಹಿತ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ದಾರಣ ಘಟನೆ ಕೆದಂಬಾಡಿ ಗ್ರಾಮದ ಗುತ್ತು ಪಟ್ಟೆ ಎಂಬಲ್ಲಿ ನಡೆದಿದೆ. ಮಿತ್ತೋಡಿ ಸಂಜೀವ ರೈ ಎಂಬವರ...
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಅಧ್ಯಕ್ಷರಾದ ನಟ್ಟೋಜ ಶಿವಾನಂದ ರಾವ್ (93 ವ.) ಇವರು ಮಾ.12 ರಂದು ಸ್ವಗೃಹದಲ್ಲಿ ನಿಧನರಾದರು. ನಟ್ಟೋಜ ಶಿವಾನಂದ ರಾವ್ ರವರು ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರು ,...
ಬಂಟ್ವಾಳ: ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ಬೈಕ್ ಸವಾರನೊಬ್ಬ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು ,ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ನಡೆದಿದೆ. ಅಮ್ಟಾಡಿ ನಿವಾಸಿ...
ಮಂಗಳೂರು(ಅಯೋಧ್ಯೆ): ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಗಾಳ ಪಾಂಡುರಂಗ ಶಾನುಭಾಗ್ (62) ಅವರು ಮಾ.10ರಂದು ಅಯೋಧ್ಯೆಯ ರಾಮಮಂದಿರದ ಬಳಿ ನಿಧನರಾಗಿದ್ದಾರೆ.ಹಲವಾರು ವರ್ಷಗಳಿಂದ ಉಡುಪಿ ಭಾಗದಲ್ಲಿ ಕರ ಸೇವಕರಾಗಿ ದುಡಿಯುತ್ತಾ ಬಂದಿರುವ ಪಾಂಡುರಂಗ ಅವರು ಅಯೋಧ್ಯೆ...
ಬಂಟ್ವಾಳ : 36ರ ಹರೆಯದ ಯುವಕನೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮಾ.11ರಂದು ಸೋಮವಾರ ಬೆಳಿಗ್ಗೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್ ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಅವಿವಾಹಿತಾರಗಿದ್ದ ಉದಯರವರು, ಕಲ್ಲಡ್ಕ ಶ್ರೀರಾಮ...
ಉಜಿರೆ: ಧರ್ಮಸ್ಥಳದಲ್ಲಿ (Dharmasthala) 50 ವರ್ಷ ಸೇವೆ ಮಾಡಿದ ಲತಾ ಆನೆ (60 ವ) ಶುಕ್ರವಾರ ಅಲ್ಪಕಾಲದ ಅನಾರೋಗ್ಯದಿಂದ ನಿಧವಾಯಿತು. ಲಕ್ಷದೀಪೋತ್ಸವ, ವರ್ಷಾವಧಿ ಜಾತ್ರೆ, ನಡಾವಳಿ, ಮೊದಲಾದ ವಿಶೇಷ ಸಂದರ್ಭಗಳಲ್ಲಿ, ಲತಾ ಆನೆ ಉತ್ತಮ ಸೇವೆ...
ಚಿಕ್ಕಮಗಳೂರು: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನೋರ್ವ ಕೌಟುಂಬಿಕ ಸಮಸ್ಯೆ ಕಾರಣದಿಂದ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು...
ಗದಗ: ನಟ ಯಶ್ ಅವರನ್ನು ನೋಡುವ ಭರದಲ್ಲಿ ಸ್ಕೂಟಿಯನ್ನು ವೇಗವಾಗಿ ಚಲಿಸುತ್ತಿದ್ದ ವೇಳೆ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಸೋಮವಾರ ರಾತ್ರಿ ಗಾಯಗೊಂಡಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ. ತಾಲೂಕಿನ ಬಿಂಕದಕಟ್ಟಿ ನಿವಾಸಿ ನಿಖಿಲಗೌಡ...
ಸುಬ್ರಹ್ಮಣ್ಯ: ಚಾರಣಪ್ರಿಯರ ಅಚ್ಚುಮೆಚ್ಚಿನ ಭಟ್ರು ಎಂದೇ ಖ್ಯಾತರಾಗಿದ್ದ ಗಿರಿಗದ್ದೆ ಮಹಾಲಿಂಗ ಭಟ್ (67)ಬುಧವಾರ ಮುಂಜಾನೆ ನಿಧನರಾದರು ಕುಮಾರಪರ್ವತ ಚಾರಣಿಗರಿಗೆ ಗಿರಿಗದ್ದೆಯ ಮನೆಯಲ್ಲಿ ವಿಶ್ರಾಂತಿ, ಕಾಫಿ, ಊಟ, ತಿಂಡಿ, ಚಹಾ ವ್ಯವಸ್ಥೆ ಒದಗಿಸುತ್ತಿದ್ದ ಮಹಾಲಿಂಗ ಭಟ್ ವಾರದ...