ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ತಮ್ಮ ಅಶೋಕ್ ಕುಮಾರ್ ಸೊರಕೆ (73ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೌದಿ ಅರೇಬಿಯಾದಲ್ಲಿ ಹಲವು ವರ್ಷಗಳ ಕಾಲ ಉದ್ಯೋಗದಲ್ಲಿದ್ದ ಅಶೋಕ್ ಕುಮಾರ್ ಸೊರಕೆ ನಿವೃತ್ತಿ ಬಳಿಕ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಗಣೇಶ್ ರೆಡಿಯೋ ಮಾಲಕ ಪ್ರೇಮಾನಂದ್ (56 ವ) ಇವರು ಮೇ.7 ರಂದು ನಿಧನರಾದರು. ಪುತ್ತೂರಿನ ಏಳ್ಮುಡಿಯಲ್ಲಿ ಗಣೇಶ್ ರೆಡೀಯೋ ಎಂಬ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕರಾಗಿದ್ದ ಮೃತರು ಪುತ್ತೂರಿನ ಮರೀಲು ನಿವಾಸಿ. ಪುತ್ತೂರು: ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಗಣೇಶ್...
‘ಕಾಂತಾರ ಚಾಪ್ಟರ್ 1’ ಶೂಟಿಂಗ್ ವೇಳೆ ಜೂನಿಯರ್ ಆರ್ಟಿಸ್ಟ್ ಒಬ್ಬರು ಸೌಪರ್ಣಿಕ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ. ಕುಂದಾಪುರ, ಮೇ.06: ‘ಕಾಂತಾರ ಚಾಪ್ಟರ್ 1’ ಶೂಟಿಂಗ್ ವೇಳೆ...
ಉತ್ತರ ಪ್ರದೇಶದ ಬದೌನ್ನಲ್ಲಿ ಮದುವೆಯ ಸಂಭ್ರಮದಲ್ಲಿದ್ದ ವಧು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ತನ್ನ ಅರಿಶಿನ ಶಾಸ್ತ್ರದ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದ ವಧು ಬಾತ್ ರೂಂಗೆ ಹೋದಾಗ ಅಲ್ಲಿ ಹೃದಯಾಘಾತದಿಂದ ನಿಧನಳಾಗಿದ್ದಾಳೆ. ಬದೌನ್, ಮೇ 5: ಉತ್ತರ ಪ್ರದೇಶದ...
ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ ಹೃದಯಾಘಾತದಿಂದ...
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪಹಲ್ಗಾಮ್ ಭಯೋತ್ಪಾಕದ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ ವ್ಯಕ್ತಿಯೊಬ್ಬ, ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಸಾವನ್ನಪ್ಪಿದ್ದಾನೆ. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ...
ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿಗೆ ಹೋಗಬೇಕಾದ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಪ್ರಥಮ್ (16) ಮೃತ ಬಾಲಕ. ಬೆಳ್ತಂಗಡಿ: ಒಂಭತ್ತನೇ ತರಗತಿ ಮುಗಿಸಿ...
ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ (79 ವ.) ಅವರು ದೇವರಿಗೆ ಆರತಿ ಬೆಳಗುವ ವೇಳೆ ಉಡುಪಿಗೆ ಬೆಂಕಿ ತಗುಲಿ ಗುರುವಾರ ಅಹಮದಾಬಾದ್ನಲ್ಲಿ ನಿಧನರಾದರು. ಉದಯಪುರ: ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ...
ಮುಂಜಾನೆಯ ಹೊತ್ತಿನಲ್ಲಿ ದುಡಿಮೆಗೆ ತೆರಳಿದ ಜೀವವೊಂದು ಕಾಡಾನೆಯ ಕ್ರೌರ್ಯಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಪುತ್ತೂರು ತಾಲೂಕಿನಿಂದ ವರದಿಯಾಗಿದೆ. ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ವ್ಯಾಪ್ತಿಯ, ಕಣಿಯಾರು ಮಲೆ ಅರಣ್ಯದಂಚಿನಲ್ಲಿರುವ ಅರ್ತಿಯಡ್ಕ ಸಿಆರ್ಸಿ ಕಾಲನಿಯಲ್ಲಿ ಈ ದುರಂತ...
ಇಂದು ಮುಂಜಾನೆ ಉದ್ಯಮಿಯೊಬ್ಬರು ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ವಾಸವಿದ್ದ ಕಾರ್ಕಳ ಮೂಲದ ಉದ್ಯಮಿ ದಿಲೀಪ್ ಎನ್. ಆರ್ ಆತ್ಮಹತ್ಯೆ ಮಾಡಿಕೊಂಡವರು. ಇಂದು ಮುಂಜಾನೆ ಉದ್ಯಮಿಯೊಬ್ಬರು ಕಾರ್ಕಳ...