ಸೈಬರ್ ವಂಚಕರು ವಿಡಿಯೋ ಕರೆಗಳ ಮೂಲಕ ನೀಡಿದ ಮಾನಸಿಕ ಹಿಂಸೆಯಿಂದ ನೊಂದ ಖಾನಾಪುರದ ವೃದ್ಧ ದಂಪತಿಗಳು ಗುರುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆ ಮಾಡಿಕೊಂಡವರೆಂದು...
ಒಂದು ಚಿಕ್ಕ ಸಲಹೆ, ತಂದೆಯ ಪ್ರೀತಿಯ ಮಾತು… ಆದರೆ ಅದು ಒಬ್ಬ ಮಗಳ ಹೃದಯವನ್ನು ಘಾಸಿಗೊಳಿಸಿ, ಅವಳ ಜೀವವನ್ನೇ ಕಸಿದುಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಕಮಲನಗರ...
ತೋಟದಲ್ಲಿ ನಿರ್ಮಿಸಿದ ನೀರಿನ ತೊಟ್ಟಿಗೆ ಯುವಕನೊಬ್ಬ ಬಿದ್ದು ಮೃತಪಟ್ಟ ಘಟನೆ ನರಿಮೊಗರು ಗ್ರಾಮದ ಮಾರ್ಕೂರು ಬಳಿ ನಡೆದಿದೆ. ಮಾರ್ಕೂರು ನಿವಾಸಿ ಕಿರಣ್ ನಾಯ್ಕ್ (30 ವ) ಮೃತ ಯುವಕ ಎನ್ನಲಾಗಿದೆ. ಪುತ್ತೂರು: ತೋಟದಲ್ಲಿ ನಿರ್ಮಿಸಿದ ನೀರಿನ...
ಪತ್ನಿ ತವರು ಮನೆಗೆ ಹೋಗಿರುವ ಬೇಸರದಿಂದ ಜೀವನದಲ್ಲಿ ಜಿಗುಪ್ಸೆ ತಾಳಿ, ಪತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಲಡ್ಕ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ, ಮಾ....
ಪ್ರಭು ಚರುಂಬುರಿ ಮೂಲಕ ಪುತ್ತೂರಿನ ಜನರ ಮನ ಗೆದ್ದಿದ್ದ ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೈದ ಘಟನೆ ವರದಿಯಾಗಿದೆ....
ಮಂಗಳೂರಿನ ಕಿನ್ನಿಗೋಳಿಯ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರು ಯುವಕರು ದುರಂತ ಅಂತ್ಯ ಕಂಡಿದ್ದಾರೆ. ಮೃತರು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27)...
ಕೇರಳದ ಪಾಲಕ್ಕಾಡ್’ನ ಅಗಳಿ ಎಂಬಲ್ಲಿ ಮೂರು ವರ್ಷದ ಬಾಲಕಿಯೊಬ್ಬಳು ಟೂತ್ ಪೇಸ್ಟ್ ಎಂದು ತಿಳಿದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಲಿಥಿನ್ ಮತ್ತು ಜೊಮಾರಿಯಾ ದಂಪತಿಯ ಮಗಳು ನೇಹಾ ರೋಸ್ ಮೃತಪಟ್ಟ...
ಆಟವಾಡುತ್ತ ಕೆರೆಗೆ ಹಾರಿದ್ದ ಬಾಲಕಿ ಮೇಲೆ ಬರಲು ಆಗದೆ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕೊಡಗು ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಸಾವನ್ನಪ್ಪಿರುವ ಬಾಲಕಿ 4ನೇ ತರಗತಿಯಲ್ಲಿ ಓದುತ್ತಿದ್ದಳು ಎನ್ನಲಾಗಿದೆ. ಮಡಿಕೇರಿ: ಆಟವಾಡುತ್ತ ಕೆರೆಗೆ...
ಕನ್ನಡ-ತುಳು ವಿದ್ವಾಂಸ ವಾಮನ ನಂದಾವರ (82 ವ) ರವರು ಶನಿವಾರ ನಿಧನರಾದರು. ಉರ್ವ ಸ್ಟೋರ್ ನಲ್ಲಿರುವ ತುಳು ಭವನದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಕುಟುಂಬದ ಆಪ್ತ...
ತುಳು ರಂಗಭೂಮಿ ಹಾಗೂ ತುಳು ಚಿತ್ರರಂಗದಲ್ಲಿ ಕಳೆದ ಕೆಲ ದಶಕಗಳಿಂದ ಕಲಾರಸಿಕರನ್ನು ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು (52 ವ) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ....