ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರ ನಡುವೆ ಉಂಟಾದ ಜಗಳವೊಂದು ಓರ್ವನ ಸಾವಿನಲ್ಲಿ ಅಂತ್ಯಗೊಂಡ ದಾರುಣ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕರೆಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತರನ್ನು ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಎಂದು...
ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಖ್ಯಾತ ಬೊಂಡಿ ಬೀಚ್ನಲ್ಲಿ ಭಾನುವಾರ ಸಂಜೆ ನಡೆದ ಭೀಕರ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದ್ದಾರೆ ಎಂಬ...
ಬನ್ನೂರು ನೀರ್ಪಾಜೆಯಲ್ಲಿ ತಾವರೆ ನೀರಿನ ಟ್ಯಾಂಕ್ಗೆ ಒಂದೂವರೆ ವರ್ಷದ ಮಗು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರು: ಬನ್ನೂರು ನೀರ್ಪಾಜೆಯಲ್ಲಿ ತಾವರೆ ನೀರಿನ ಟ್ಯಾಂಕ್ಗೆ ಒಂದೂವರೆ ವರ್ಷದ ಮಗು ಬಿದ್ದು ಮೃತಪಟ್ಟ...
ವಾಂತಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೇವಲ ಒಂದೂವರೆ ತಿಂಗಳ ಹಸುಗೂಸೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಸವಣೂರು ಸಮೀಪದ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ನಡೆದಿದೆ. ಈ ಕರುಳು ಹಿಂಡುವ ಘಟನೆಯು ಪೋಷಕರಲ್ಲಿ ಮತ್ತು...
ಅರುಣಾಚಲ ಪ್ರದೇಶದ ದುರ್ಗಮ ಬೆಟ್ಟ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಭಯಾನಕ ಅಪಘಾತದಲ್ಲಿ 22 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿತ್ತು. ಈ ದುರಂತದಲ್ಲಿ ಉಳಿದ ಏಕೈಕ ವ್ಯಕ್ತಿ...
ಗುಡೇಮಾರನಹಳ್ಳಿ ಬಳಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರ ಪುತ್ರ ಆರ್. ಶಶಾಂಕ್ ಅವರಿದ್ದ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ....
ಪ್ರಯಾಣಿಕರಿಂದ ತುಂಬಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಆಂಧ್ರಪ್ರದೇಶದ ಅಲ್ಲೂರು ಜಿಲ್ಲೆಯಲ್ಲಿ ಗುರುವಾರ (ಡಿ.12) ಮುಂಜಾನೆ ಸಂಭವಿಸಿದೆ. ಅಲ್ಲೂರು...
ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ್ ಪಾಟೀಲ್ (90) ಅವರು ಶುಕ್ರವಾರ ಮಹಾರಾಷ್ಟ್ರದ ಲಾತೂರ್ನಲ್ಲಿ ನಿಧನರಾದರು. ಲಾತೂರ್: ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಗೃಹ...
ಸ್ನಾನದ ಕೋಣೆಯಲ್ಲಿ ಅಳವಡಿಸಿದ್ದ ಗ್ಯಾಸ್ ಗೀಸರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ, ಉಸಿರುಕಟ್ಟಿ ತಾಯಿ ಮತ್ತು ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಮಶೀಲನಗರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು...
ಆತ್ಮಹತ್ಯೆಗೆಂದು ನೇಣು ಬಿಗಿದುಕೊಂಡ ವೇಳೆ ಕೇಬಲ್ ತುಂಡಾಗಿ ಕೆಳಗೆ ಬಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಮೃತರನ್ನು ಐವರ್ನಾಡು ಗ್ರಾಮದ ಮೂಲದ ಮಾಧವ...