ಉಜಿರೆ: ಧರ್ಮಸ್ಥಳದಲ್ಲಿ (Dharmasthala) 50 ವರ್ಷ ಸೇವೆ ಮಾಡಿದ ಲತಾ ಆನೆ (60 ವ) ಶುಕ್ರವಾರ ಅಲ್ಪಕಾಲದ ಅನಾರೋಗ್ಯದಿಂದ ನಿಧವಾಯಿತು. ಲಕ್ಷದೀಪೋತ್ಸವ, ವರ್ಷಾವಧಿ ಜಾತ್ರೆ, ನಡಾವಳಿ, ಮೊದಲಾದ ವಿಶೇಷ ಸಂದರ್ಭಗಳಲ್ಲಿ, ಲತಾ ಆನೆ ಉತ್ತಮ ಸೇವೆ...
ಚಿಕ್ಕಮಗಳೂರು: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನೋರ್ವ ಕೌಟುಂಬಿಕ ಸಮಸ್ಯೆ ಕಾರಣದಿಂದ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು...
ಗದಗ: ನಟ ಯಶ್ ಅವರನ್ನು ನೋಡುವ ಭರದಲ್ಲಿ ಸ್ಕೂಟಿಯನ್ನು ವೇಗವಾಗಿ ಚಲಿಸುತ್ತಿದ್ದ ವೇಳೆ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಸೋಮವಾರ ರಾತ್ರಿ ಗಾಯಗೊಂಡಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ. ತಾಲೂಕಿನ ಬಿಂಕದಕಟ್ಟಿ ನಿವಾಸಿ ನಿಖಿಲಗೌಡ...
ಸುಬ್ರಹ್ಮಣ್ಯ: ಚಾರಣಪ್ರಿಯರ ಅಚ್ಚುಮೆಚ್ಚಿನ ಭಟ್ರು ಎಂದೇ ಖ್ಯಾತರಾಗಿದ್ದ ಗಿರಿಗದ್ದೆ ಮಹಾಲಿಂಗ ಭಟ್ (67)ಬುಧವಾರ ಮುಂಜಾನೆ ನಿಧನರಾದರು ಕುಮಾರಪರ್ವತ ಚಾರಣಿಗರಿಗೆ ಗಿರಿಗದ್ದೆಯ ಮನೆಯಲ್ಲಿ ವಿಶ್ರಾಂತಿ, ಕಾಫಿ, ಊಟ, ತಿಂಡಿ, ಚಹಾ ವ್ಯವಸ್ಥೆ ಒದಗಿಸುತ್ತಿದ್ದ ಮಹಾಲಿಂಗ ಭಟ್ ವಾರದ...
ಪುತ್ತೂರು : ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರ್ಯಾಪು ಕಲ್ಲರ್ಪೆಯ ಭರತ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡವರು. ಹೈದರಾಬಾದಿನ DRDOದಲ್ಲಿ ವಿಜ್ಞಾನಿಯಾಗಿದ್ದ ಭರತ್ ಎರಡು ದಿನದ ಹಿಂದೆ ಮನೆಗೆ ಬಂದಿದ್ದು, ಬೆಳಿಗ್ಗೆ ತೋಟದಲ್ಲಿ...
ತರಗತಿ ಸಮಯದಲ್ಲಿ ಆಟವಾಡಿರುವುದಕ್ಕೆ ಶಿಕ್ಷಕರೊಬ್ಬರು ಬಸ್ಕಿ ತೆಗೆಸಿದ್ದರಿಂದ ಶಿಕ್ಷೆಗೆ ಒಳಗಾದ ನಾಲ್ಕನೇ ತರಗತಿ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಜಾಜ್ಪುರ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಮಂಗಳವಾರ ಸಂಭವಿಸಿದೆ.ಒರಾಲಿಯಲ್ಲಿರುವ ಸೂರ್ಯ ನಾರಾಯಣ ನೋಡಲ್ ಹಿರಿಯ ಪ್ರಾಥಮಿಕ...
ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ (Heart Attack) ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು...
ಇತಿಹಾಸ ಪ್ರಸಿದ್ಧ ಕಿಲ್ಲೆ ಮೈದಾನದ ದೇವತಾ ಸಮಿತಿ ಗಣೇಶೋತ್ಸವ ಅಧ್ಯಕ್ಷರಾದ ಹಿರಿಯ ಕಾಂಗ್ರೇಸ್ ಮುಖಂಡರಾದ ಎನ್ ಸುಧಾಕರ್ ಶೆಟ್ಟಿ ಸೆ.10ರಂದು ನಿಧನರಾದರು. ಸುಧಾಕರ್ ಶೆಟ್ಟಿಯವರು 2016ರಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ...
ಬೆಳ್ತಂಗಡಿ ಅಗಸ್ಟ್ 21 : ವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜದಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿರುವ ಆಲ್ವಿನ್ ಎಂಬವರ ಪತ್ನಿ ಸಿಂಥಿಯಾ(40) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ...
ತಾಯಿ ಹಾಲು ಕುಡಿದು ಮಲಗಿದ್ದ ಮೂರು ತಿಂಗಳ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಪುತ್ರ ಜಿತೇಶ್ ಮೃತ ದುರ್ದೈವಿ ಮಗುವಾಗಿದೆ. ಭಾನುವಾರ ರಾತ್ರಿ...