ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ (85) ಅವರು ಶನಿವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ...
ವಿವಾಹವಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶ್ವತಿ ಪಿ.ವಿ. (24) ಮೃತಪಟ್ಟ ದುರ್ದೈವಿ. ಕಾಸರಗೋಡು:...
ಬಟ್ಟೆ ಅಂಗಡಿಯೊಂದರ ಜಾಹೀರಾತು ಚಿತ್ರೀಕರಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಲು ಕೇರಳಕ್ಕೆ ಆಗಮಿಸಿದ್ದ ದೆಹಲಿ ಮೂಲದ ಯುವ ಮಾಡೆಲ್ ಒಬ್ಬರು ಕ್ವಾರಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಪೆರುಂಬವೂರ್ನ ಕುರುಪ್ಪಂಪಾಡಿ ಬಳಿ ನಡೆದಿದೆ. ಮೃತರನ್ನು 26...
ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್ಎಸ್ ಮಂಜಿಲ್ ನ ದಿ.ಬಡುವನ್ ಕುಂಞಿ, ನಫೀಸಾ ದಂಪತಿ ಪುತ್ರಿ ಮುಳ್ಳೇರಿಯ ಸಮೀಪದ ಪಳ್ಳಪ್ಪಾಡಿಯ ಜೈನುದ್ದೀನ್ ಅವರ ಪತ್ನಿ ಸೆರೆನಾ (27) ಮೃತದೇಹ ಬುಧವಾರ ಸಂಜೆ ಮನೆ...
ದುಬೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಹಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಕಿನ್ನಿಗೋಳಿ ಸಮೀಪದ ಪುನರೂರಿನ ಯುವತಿ ಶ್ರೀಲತಾ ತಂತ್ರಿ (26) ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ 24ರಂದು ಮಂಗಳೂರಿನ ಆಸ್ಪತ್ರೆಯಲ್ಲಿ...
ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯ ಮೇಲೆ ಊರಿಗೆ ಬಂದಿದ್ದ ಯುವಕನೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿರುವ ದಾರುಣ ಘಟನೆ ಪುತ್ತೂರು ತಾಲೂಕಿನ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಮೇ 24ರಂದು ರಾತ್ರಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ...
ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದ ಅಗರಿ ಕ್ರಾಸ್ ಬಳಿ ಮೇ 24 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಥಳೀಯ ಫೋಟೋಗ್ರಾಫರ್ ಗಣೇಶ್ ಗೌಡ (36) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಬೆಳ್ಳಾರೆಯ ಯುವಕ ಸೂರಜ್ ರೈ (27) ಅವರು ರಸ್ತೆ ಅಪಘಾತದಲ್ಲಿ ಸಂಭವಿಸಿದ ತೀವ್ರ ಗಾಯಗಳಿಂದಾಗಿ ಇಂದು (ಮೇ 22) ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೆಳ್ಳಾರೆ/ಪುತ್ತೂರು: ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಬೆಳ್ಳಾರೆಯ...
ಬಂಟ್ವಾಳದ ಬಿ.ಮೂಡ ಗ್ರಾಮದ ಕಂಚಿಕಾರ ಪೇಟೆ ಬಳಿಯ ನದಿ ಬದಿಯಲ್ಲಿ ಮಂಗಳವಾರ (ಮೇ 21) ಬೆಳಿಗ್ಗೆ ವ್ಯಕ್ತಿಯೋರ್ವರ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳದ ಗೂಡಿನಬಳಿ ನಿವಾಸಿ ಇರ್ಫಾನ್ (39) ಎಂದು ಗುರುತಿಸಲಾಗಿದೆ. ಬಂಟ್ವಾಳ:...
ಮಂಗಳೂರು ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಗುರುವಾರ (ಮೇ 21) ಬೆಳಿಗ್ಗೆ ಸಂಭವಿಸಿದ ಭೀಕರ ಧರೆ ಕುಸಿತದಲ್ಲಿ ವ್ಯಕ್ತಿಯೊಬ್ಬರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಉರ್ವ ಅಶೋಕನಗರದ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತ ದುರ್ದೈವಿ....