ಬದುಕಿನ ಹಾದಿಯಲ್ಲಿ ಅಕಾಲಿಕವಾಗಿ ವಿಧಿವಶರಾದ ಸುಳ್ಯದ ಯುವತಿಯೋರ್ವಳು ತನ್ನ ಸಾವಿನಲ್ಲೂ ಇತರರ ಬಾಳಿಗೆ ಬೆಳಕಾಗುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಮೆದುಳು ನಿಷ್ಕ್ರಿಯಗೊಂಡಿದ್ದ ಸುಳ್ಯದ ರಥಬೀದಿ ನಿವಾಸಿ ಸಿಂಧು (23) ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ...
ಜಿಲ್ಲೆಯ ತಾಲ್ಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಕೃಷಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮನೋಜ್, ನರಸಿಂಹ ಮೂರ್ತಿ, ಅರುಣ್ ಮತ್ತು ನಂದೀಶ್ ಎಂದು ಗುರುತಿಸಲಾಗಿದೆ....
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್.ಡಿ.ಎಂ.) ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರು ಹಾಗೂ ಖ್ಯಾತ ಶಿಕ್ಷಣ ತಜ್ಞರಾದ ಪ್ರೊ. ಎಸ್. ಪ್ರಭಾಕರ್ (90) ಅವರು ಬುಧವಾರ ನಿಧನರಾದರು. ಕಳೆದ ಹಲವು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ...
ಇಂದಿನ ಯುವಜನತೆಯಲ್ಲಿ ಫಾಸ್ಟ್ ಫುಡ್ ಕ್ರೇಜ್ ಎಷ್ಟಿದೆ ಎನ್ನುವುದಕ್ಕೆ ಇಲ್ಲೊಂದು ಮನಕಲಕುವ ಉದಾಹರಣೆ ಸಿಕ್ಕಿದೆ. ಅತಿಯಾದ ಜಂಕ್ ಫುಡ್ ಸೇವನೆಯಿಂದಾಗಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ....
ಬನ್ನೂರು ಮೇಲ್ಮಜಲು ಮೂಲದ ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ (51 ವ.) ಅವರು ಗುರುವಾರ (ಡಿ.19) ಹೃದಯಾಘಾತದಿಂದ ನಿಧನರಾದರು. ಪುತ್ತೂರು ಬೈಪಾಸ್ ರಸ್ತೆಯ ಹೋಟೆಲ್ ಒಂದಕ್ಕೆ ಉಪಹಾರಕ್ಕಾಗಿ ತೆರಳಿದ್ದರು. ತಿಂಡಿ ಮುಗಿಸಿ ಕೈ ತೊಳೆದು ಹೊರಬರುತ್ತಿದ್ದ...
ಸೀತಾನದಿ ಸಮೀಪದ ಪ್ರಸಿದ್ಧ ಪ್ರವಾಸಿ ತಾಣವಾದ ಕೂಡ್ಲು ಜಲಪಾತದಲ್ಲಿ (Koodlu Falls) ಬಂಡೆಕಲ್ಲಿನಿಂದ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮನ್ವಿತ್ (25), ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೆಬ್ರಿ: ಇಲ್ಲಿನ ಸೀತಾನದಿ ಸಮೀಪದ...
ಹೃದಯಾಘಾತಕ್ಕೊಳಗಾದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ರಸ್ತೆ ಮಧ್ಯೆ ವಾಹನ ಸವಾರರ ಬಳಿ ಕೈಮುಗಿದು ಬೇಡಿಕೊಂಡರೂ, ಯಾರೊಬ್ಬರೂ ಸಹಾಯಕ್ಕೆ ಬಾರದೆ ವ್ಯಕ್ತಿಯೋರ್ವರು ಪ್ರಾಣ ಕಳೆದುಕೊಂಡ ಘಟನೆ ಮಂಗಳವಾರ ಮುಂಜಾನೆ ಬೆಂಗಳೂನಲ್ಲಿ ವರದಿಯಾಗಿದೆ. ಇಟ್ಟುಮಡು ನಿವಾಸಿ ವೆಂಕಟರಮಣನ್ (34)...
‘ಕೆಜಿಎಫ್ ಚಾಪ್ಟರ್-2’ ಚಿತ್ರದ ಸಹ-ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ ಕುಟುಂಬದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಕೀರ್ತನ್ ಅವರ ನಾಲ್ಕು ವರ್ಷದ ಪುತ್ರ ಲಿಫ್ಟ್ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಂಗಳೂರು: ‘ಕೆಜಿಎಫ್ ಚಾಪ್ಟರ್-2’ ಚಿತ್ರದ ಸಹ-ನಿರ್ದೇಶಕರಾದ ಕೀರ್ತನ್...
ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ವಲಸೆ ಕಾರ್ಮಿಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳವಾರ ಉಳ್ಳಾಲದ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ನಡೆದಿದೆ. ಬಾಳಪ್ಪ (35)...
ಮೆಕ್ಸಿಕೋದ ಸ್ಯಾನ್ ಮಾಂಟಿಯೊ ಅಟೆನ್ಕೊದಲ್ಲಿ ಖಾಸಗಿ ವಿಮಾನವೊಂದು ತುರ್ತು ಭೂಸ್ಪರ್ಶದ ವೇಳೆ ವಾಣಿಜ್ಯ ಕಟ್ಟಡವೊಂದರ ಚಾವಣಿಗೆ ಬಡಿದು ಸಂಭವಿಸಿದ ಭೀಕರ ದುರಂತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮೆಕ್ಸಿಕೋ: ಇಲ್ಲಿನ ಸ್ಯಾನ್ ಮಾಂಟಿಯೊ ಅಟೆನ್ಕೊದಲ್ಲಿ ಖಾಸಗಿ ವಿಮಾನವೊಂದು...