ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ತಾಯಿ, ಖ್ಯಾತ ಶಿಕ್ಷಣ ತಜ್ಞೆ ಹಾಗೂ ಸಮಾಜ ಸೇವಕಿ ಎ. ರತ್ನಕಾಂತಿ ಶೆಟ್ಟಿ (93) ಅವರು ವಯೋಸಹಜ ಅನಾರೋಗ್ಯದಿಂದಾಗಿ ಭಾನುವಾರ ಕದ್ರಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು....
ವಿಲ್ಪುರಂ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಟ್ಟಿಗೆಹಾರ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಗ್ರಾಮದವರು ಎಂದು ತಿಳಿದುಬಂದಿದೆ....
ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಆ.6ರಂದು ಸಾಯಂಕಾಲ ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ನಿವಾಸಿ, ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದ...
ದಕ್ಷಿಣ ಥಾಯ್ಲೆಂಡ್ನಲ್ಲಿ ನಡೆದ ಫುಟ್ಬಾಲ್ ಪಂದ್ಯವೊಂದು ದೊಡ್ಡ ದುರಂತದಲ್ಲಿ ಅಂತ್ಯಗೊಂಡಿದೆ. ಮಳೆಯ ನಡುವೆ ಪಂದ್ಯ ನಡೆಯುತ್ತಿದ್ದಾಗ ಮೈದಾನಕ್ಕೆ ಸಿಡಿಲು ಬಡಿದ ಪರಿಣಾಮ 24 ವರ್ಷದ ಪ್ರತಿಭಾವಂತ ಆಟಗಾರ ಸಾಫ್ಟ್ವಾನ್ ಅವೇ ಮೃತಪಟ್ಟಿದ್ದಾರೆ. ಬ್ಯಾಂಕಾಕ್: ದಕ್ಷಿಣ ಥಾಯ್ಲೆಂಡ್ನಲ್ಲಿ...
ಸಿನಿಮೀಯ ತಿರುವುಗಳಿಂದ ಕೂಡಿದ ತ್ರಿಕೋನ ಪ್ರೇಮ ಪ್ರಕರಣವೊಂದು ದುರಂತ ಅಂತ್ಯ ಕಂಡಿದೆ. ಹಳೆ ಪ್ರಿಯಕರನ ಕಿರುಕುಳ ಹಾಗೂ ಖಾಸಗಿ ಫೋಟೋಗಳನ್ನು ವೈರಲ್ ಮಾಡುವ ಬೆದರಿಕೆಗೆ ಹೆದರಿ ಯುವತಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ...
ಆಟದ ಮೈದಾನದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಟದ ಮಧ್ಯೆಯೇ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ (ಆಗಸ್ಟ್ 5) ನಡೆದಿದೆ. ಸೂರಿಂಜೆ ನಿವಾಸಿ ಮಾಧವ...
ಕೇರಳದಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿರುವ ಬೆನ್ನಲ್ಲೇ, ಮನುಕುಲವೇ ಹೆಮ್ಮೆಪಡುವಂತಹ ಮತ್ತು ಅಷ್ಟೇ ನೋವಿನ ಘಟನೆಯೊಂದು ವರದಿಯಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ರೈತನನ್ನು ರಕ್ಷಿಸುವ ಭರದಲ್ಲಿ 36 ವರ್ಷದ ರಕ್ಷಣಾ ತರಬೇತುದಾರ ಆರ್ ರಾಜೇಶ್ ತಮ್ಮ ಲೈಫ್ ಜಾಕೆಟ್...
ಮೋಜು-ಮಸ್ತಿಯಿಂದ ಕೂಡಿದ್ದ ಹುಟ್ಟುಹಬ್ಬದ ಸಂಭ್ರಮವು ಸ್ಮಶಾನ ಮೌನವಾಗಿ ಮಾರ್ಪಟ್ಟಿರುವ ಕರುಣಾಜನಕ ಘಟನೆ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಥಾರ್ ಜೀಪ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು,...
‘ಲಗಾನ್’ ಮತ್ತು ‘ಗಜನಿ’ಯಂತಹ ಬ್ಲಾಕ್ಬಸ್ಟರ್ ಸಿನಿಮಾಗಳಲ್ಲಿ ತಮ್ಮ ಅಮೋಘ ನಟನೆಯ ಮೂಲಕ ಗುರುತಿಸಿಕೊಂಡಿದ್ದ ಖ್ಯಾತ ನಟ ಪ್ರದೀಪ್ ರಾವತ್ (74) ಅವರು ಮಂಗಳವಾರ (ಆಗಸ್ಟ್ 04) ನಿಧನರಾಗಿದ್ದಾರೆ. ಮುಂಬೈ: ‘ಲಗಾನ್’ ಮತ್ತು ‘ಗಜನಿ’ಯಂತಹ ಬ್ಲಾಕ್ಬಸ್ಟರ್ ಸಿನಿಮಾಗಳಲ್ಲಿ...
ಮಾರ್ವೆಲ್ ಸ್ಟುಡಿಯೋಸ್ನ ಬ್ಲಾಕ್ಬಸ್ಟರ್ ಸಿನಿಮಾ ‘ಸ್ಪೈಡರ್-ಮ್ಯಾನ್: ನೋ ವೇ ಹೋಮ್’ನಲ್ಲಿ ‘ನೆಡ್’ ಅಜ್ಜಿಯ ಪಾತ್ರದ ಮೂಲಕ ಜಗತ್ತಿನಾದ್ಯಂತ ಮನೆಮಾತಾಗಿದ್ದ ಹಿರಿಯ ನಟಿ ಮೇರಿ ರಿವೆರಾ (82) ನಿಧನರಾಗಿದ್ದಾರೆ. ನವದೆಹಲಿ: ಮಾರ್ವೆಲ್ ಸ್ಟುಡಿಯೋಸ್ನ ಬ್ಲಾಕ್ಬಸ್ಟರ್ ಸಿನಿಮಾ ‘ಸ್ಪೈಡರ್-ಮ್ಯಾನ್:...