ಅತೀ ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ವಾಹನ ಮೂರು ಭಾಗವಾಗಿ ತುಂಡಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಶಿವಮೊಗ್ಗದ ಹರಿಗೆ ಬಳಿ ನಡೆದಿದೆ. ಶಿವಮೊಗ್ಗದ...
ಪಾಕಿಸ್ತಾನದ ವಾಯುವ್ಯ ಭಾಗದ ಖೈಬರ್ ಪಸ್ತುನ್ಖ್ಯಾ ಪ್ರಾಂತ್ಯದಲ್ಲಿ ಭಾನುವಾರ ಭೀಕರ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 14 ಜನರು ಸಾವನ್ನಪ್ಪಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ...
ಆಟವಾಡುತ್ತಾ ತಿಂಡಿ ಪ್ಯಾಕೆಟ್ನಲ್ಲಿದ್ದ ಪುಟ್ಟ ಪ್ಲಾಸ್ಟಿಕ್ ಚೆಂಡನ್ನು ಆಕಸ್ಮಿಕವಾಗಿ ನುಂಗಿದ ಪರಿಣಾಮ, ಐದು ವರ್ಷದ ಬಾಲಕನೋರ್ವ ಉಸಿರುಗಟ್ಟಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಸಂತೋಷ್ ಮತ್ತು...
ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕರೆ (Video Call) ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮೂಡುಬಿದಿರೆ: ತಾಲೂಕಿನ ಬೆಳುವಾಯಿ...
ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರ ಮುರಿದು ಮೈಮೇಲೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಜುಲೈ...
ತಮಿಳು ಚಿತ್ರರಂಗದ ಜನಪ್ರಿಯ ಪೋಷಕ ನಟ ಶಿವ (Ghilli Siva) ಅವರು ಕ್ಯಾನ್ಸರ್ನಿಂದಾಗಿ ಗುರುವಾರ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಮಾರಣಾಂತಿಕ ಕಾಯಿಲೆಯೊಂದಿಗೆ ಹೋರಾಡುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ...
ಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆಮುಡೂರು ಗ್ರಾಮದ ಮೇನಾಲ ಗುಡ್ಡೆಯಲ್ಲಿ ಬೆಳಕಿಗೆ ಬಂದಿದೆ. ಮೇನಾಲ ಜಲಧರ ಕಾಲನಿಯ ಚೋಮ ಎಂಬುವವರ ಪುತ್ರ ಕೊರಗಪ್ಪ...
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಅಂಬಿಕಾರೋಡ್ ಎಂಬಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ‘ಹಿಟ್ ಆ್ಯಂಡ್ ರನ್’ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂಬಿಕಾರೋಡ್ ನಿವಾಸಿ...
ಹಿಂದಿ ಚಿತ್ರರಂಗದ ದಿಗ್ಗಜ ದೇವ್ ಆನಂದ್ ಅವರ ಪುತ್ರ, ನಟ ಹಾಗೂ ನಿರ್ದೇಶಕ ಸುನೀಲ್ ಆನಂದ್ (70) ಅವರು ಲಂಡನ್ನಲ್ಲಿ ನಿಧನರಾಗಿದ್ದಾರೆ. ಮಂಗಳವಾರ (ಜುಲೈ 28) ಸಂಭವಿಸಿದ ತೀವ್ರ ಹೃದಯಾಘಾತದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ....
ಮುಖ್ಯಮಂತ್ರಿ ಬೆಳ್ಳಿ ಪದಕ ವಿಜೇತ KSRTC ನಿವೃತ್ತ ಚಾಲಕ ಚಾರ್ವಾಕ ಗ್ರಾಮದ ವಸಂತ ಪೂಜಾರಿ ಕೊಲ್ಯ (67 ವ.) ಹೃದಯಾಘಾತದಿಂದ ಜು.27 ನಿಧನರಾದರು. ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕೊಲ್ಯದವರಾದ ಪುತ್ತೂರು KSRTCಯಲ್ಲಿ ಚಾಲಕರಾಗಿ 36...