ಮುಕ್ಕ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ವಸತಿ ಸಂಕೀರ್ಣದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಂಗಳವಾರ ಸಂಜೆ ಸುಭಾಷಿತ ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಹುಬ್ಬಳ್ಳಿ...
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ...
ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ನ ಉತ್ತರ ಭಾಗದಲ್ಲಿರುವ ಪ್ರಸಿದ್ಧ ‘ನಾ ಲಾಡ್ ಪ್ರಾವೋ’ (Na Ladprao) ಪಬ್ನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಸಜೀವ ದಹನವಾಗಿದ್ದು, 63ಕ್ಕೂ ಹೆಚ್ಚು ಮಂದಿ...
ನೆಲ್ಯಾಡಿ ಹೊಸಮನೆ ನಿವಾಸಿ ಸೋಮಶೇಖರ್ ಹೆಚ್. ಎಂಬ ಯುವಕ ಜುಲೈ 10ರಂದು ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸೋಮಶೇಖರ್ ಅವರು ಮದ್ಯ ಸೇವಿಸಿ ಮನೆಯಲ್ಲಿ ಗಲಾಟೆ ಮಾಡುವ ಅಭ್ಯಾಸ ಹೊಂದಿದ್ದರು ಎನ್ನಲಾಗಿದೆ. ನೆಲ್ಯಾಡಿ:...
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಗುರುವಾರ ಆರಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಇಂದು ಮತ್ತೆ ಮೂರು ಮೃತದೇಹಗಳು ಪತ್ತೆಯಾಗಿದ್ದು, ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ...
ರಜೆಯ ಮೇಲೆ ಊರಿಗೆ ಬಂದಿದ್ದ ಸಿಐಎಸ್ಎಫ್ (CISF) ಯೋಧರೊಬ್ಬರು ನಗರದ ಕೆಪಿಟಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಪುತ್ಯೆ ನಿವಾಸಿ ಸೀತಾರಾಮ ಗೌಡ (50) ಮೃತ ದುರ್ದೈವಿ. ಮಂಗಳೂರು:...
ವಿಟ್ಲ ಮುಡ್ನೂರು ಗ್ರಾಮದ ಅಲಂಗಾರು ನಿವಾಸಿ ರಾಮಚಂದ್ರ ಭಟ್ (90) ಬುಧವಾರ ರಾತ್ರಿ ನಿಧನರಾಗಿದ್ದಾರೆ. ಇವರು ಮಾಡತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಇಪ್ಪತೈದು ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ವಿಟ್ಲ: ಇಲ್ಲಿನ ವಿಟ್ಲ...
ಸುಳ್ಯ ಐವರ್ನಾಡಿನ ಪರ್ಲಿಕಜೆಯಲ್ಲಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ವರ್ನಾಡು ಕೃಷಿ ಕಾಲನಿ ನಿವಾಸಿ ಚಂದ್ರಶೇಖರ (28) ಮೃತಪಟ್ಟ ದುರ್ದೈವಿ. ಸುಳ್ಯ: ಐವರ್ನಾಡಿನ...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದಲ್ಲಿ ಕಾಡುಕೋಣವೊಂದು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜುಲೈ 7ರ ಮಂಗಳವಾರ ನಡೆದಿದೆ. ಬಿಳಗುಳಿ ಗ್ರಾಮದ ನಿವಾಸಿ ಶೀಲಾ (52) ಎಂಬುವವರೇ ಕಾಡುಕೋಣದ ದಾಳಿಗೆ ಬಲಿಯಾದ...
ಬೆಂಗಳೂರು ನಗರದ ಸದಾಶಿವನಗರದಲ್ಲಿರುವ ಪ್ರಸಿದ್ಧ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಬೆಂಗಳೂರು: ನಗರದ ಸದಾಶಿವನಗರದಲ್ಲಿರುವ...