ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ...
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್...
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ. ಮೂಡುಬಿದಿರೆ, ನ.20:...
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು...
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಡೆಹ್ರಾಡೂನ್:...
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು...
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು. ಬೆಂಗಳೂರು: ನಿಯಂತ್ರಣ...