ಧರ್ಮಸ್ಥಳ ಸಮೀಪದ ನೀರಚಿಲುಮೆ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಜಿರೆ: ಧರ್ಮಸ್ಥಳ ಸಮೀಪದ ನೀರಚಿಲುಮೆ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್...
ಯುವಕನೊಬ್ಬ ತನ್ನ ವಾಟ್ಸಾಪ್ ಸ್ಟೇಟಸ್ನಲ್ಲಿ ಯುವತಿಯ ಫೋಟೋ ಹಾಕಿ “ಮೈ ಡಿಯರ್ ವೈಫ್” (ನನ್ನ ಪ್ರೀತಿಯ ಹೆಂಡತಿ) ಎಂದು ಬರೆದುಕೊಂಡಿದ್ದರಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಾಲಸುಲ್ತಾನಪುರ ಗ್ರಾಮದಲ್ಲಿ ವರದಿಯಾಗಿದೆ. ಕಮಲಾಪುರ (ಕಲಬುರಗಿ):...
ಶಾಲೆಯಲ್ಲಿ ಸಹಪಾಠಿಗಳ ಚೆಸ್ ಆಟವನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿ ಸಂಭವಿಸಿದೆ. ತಮ್ಮಡಿಹಳ್ಳಿಯ ಸರ್ಕಾರಿ ಹೈಸ್ಕೂಲ್ನಲ್ಲಿ ವ್ಯಾಸಂಗ ಮಾಡುತ್ತಿದ್ದ...
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ ತಾಲ್ಲೂಕಿನ ಸರ್ಕಾರಿ ಆಶ್ರಮ ಶಾಲೆಯಲ್ಲಿ ಸೋಮವಾರ ಮುಂಜಾನೆ ಭೀಕರ ದುರಂತವೊಂದು ಸಂಭವಿಸಿದೆ. ಹಾಸ್ಟೆಲ್ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಚ್ಚಿದ್ದು ಮೂವರು ಬಾಲಕಿಯರು ಸಾವನ್ನಪ್ಪಿದ್ದಾರೆ. ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ...
ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಅವರಗೆರೆ ಗೇಟ್...
ಮದ್ಯದ ಅಮಲಿನಲ್ಲಿದ್ದ ಯುವಕರ ಅತಿವೇಗದ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಸ್ನಾತಕೋತ್ತರ ವೈದ್ಯಕೀಯ (PG Medical) ವಿದ್ಯಾರ್ಥಿನಿ ಡಾ. ಪ್ರಿಯಾಂಕಾ (28) ಅವರು ಭಾನುವಾರ ಹೈದರಾಬಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಹೈದರಾಬಾದ್/ರಾಜಮಂಡ್ರಿ: ಮದ್ಯದ ಅಮಲಿನಲ್ಲಿದ್ದ...
ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ತಾಯಿ, ಖ್ಯಾತ ಶಿಕ್ಷಣ ತಜ್ಞೆ ಹಾಗೂ ಸಮಾಜ ಸೇವಕಿ ಎ. ರತ್ನಕಾಂತಿ ಶೆಟ್ಟಿ (93) ಅವರು ವಯೋಸಹಜ ಅನಾರೋಗ್ಯದಿಂದಾಗಿ ಭಾನುವಾರ ಕದ್ರಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು....
ವಿಲ್ಪುರಂ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಟ್ಟಿಗೆಹಾರ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಗ್ರಾಮದವರು ಎಂದು ತಿಳಿದುಬಂದಿದೆ....
ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಆ.6ರಂದು ಸಾಯಂಕಾಲ ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ನಿವಾಸಿ, ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದ...
ದಕ್ಷಿಣ ಥಾಯ್ಲೆಂಡ್ನಲ್ಲಿ ನಡೆದ ಫುಟ್ಬಾಲ್ ಪಂದ್ಯವೊಂದು ದೊಡ್ಡ ದುರಂತದಲ್ಲಿ ಅಂತ್ಯಗೊಂಡಿದೆ. ಮಳೆಯ ನಡುವೆ ಪಂದ್ಯ ನಡೆಯುತ್ತಿದ್ದಾಗ ಮೈದಾನಕ್ಕೆ ಸಿಡಿಲು ಬಡಿದ ಪರಿಣಾಮ 24 ವರ್ಷದ ಪ್ರತಿಭಾವಂತ ಆಟಗಾರ ಸಾಫ್ಟ್ವಾನ್ ಅವೇ ಮೃತಪಟ್ಟಿದ್ದಾರೆ. ಬ್ಯಾಂಕಾಕ್: ದಕ್ಷಿಣ ಥಾಯ್ಲೆಂಡ್ನಲ್ಲಿ...