ಕಳೆದ ಗುರುವಾರದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರು ಶನಿವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಅವರ ಮನೆಯ ಸಮೀಪದ ಶೆಡ್ ಹೊರಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೂಡುಬಿದಿರೆ: ಕಳೆದ...
ನಾಗುರಿಯಲ್ಲಿ ಮನೆ ಮೇಲೆ ಬೃಹತ್ ತಡೆಗೋಡೆ ಕುಸಿದು ಮೃತಪಟ್ಟ ಬಿಹಾರ ಮೂಲದ ಇಬ್ಬರು ಪುಟಾಣಿಗಳ ಅಂತ್ಯಕ್ರಿಯೆ ಗುರುವಾರ ನಗರದ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಯಿತು. ಅನಾಮಿಕಾ ಚೌರಾಸಿ ಹಾಗೂ ಪರಿ ಚೌರಾಸಿ ಎಂಬ ಮಕ್ಕಳ ಅಂತಿಮಯಾತ್ರೆಯಲ್ಲಿ ನೂರಾರು...
ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ಶುಕ್ರವಾರ (ಜು.3) ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಟೀ ಕುಡಿಯುತ್ತಿದ್ದ ವೇಳೆಯೇ ಕಂಟೇನರ್ ಚಾಲಕರೊಬ್ಬರು ಏಕಾಏಕಿ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನೆಟ್ಪುರ ಗ್ರಾಮದ...
ಇಸ್ರೇಲ್ ಮತ್ತು ಫೆಲೆಸ್ತೀನ್ ನಡುವಿನ ಸಂಘರ್ಷವು ಕ್ರೀಡಾಲೋಕದ ಮೇಲೆ ಭೀಕರ ಪರಿಣಾಮ ಬೀರಿದ್ದು, ಫೆಲೆಸ್ತೀನ್ ಫುಟ್ಬಾಲ್ ತಂಡದ ಗೋಲ್ ಕೀಪರ್ ಸಲೀಮ್ ಅಲ್-ಅಸ್ಕರ್ ಅವರನ್ನು ಇಸ್ರೇಲ್ ಪಡೆಗಳು ಗುಂಡಿಕ್ಕಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ. ಗಾಝಾ:...
ನಾಗರಹಾವು ಕಡಿದ ಪರಿಣಾಮ ಆಟೋ ಚಾಲಕರೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕದ್ಕಾರ್ ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಆಟೋ ಚಾಲಕ ಹಸೈನಾರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ....
ಆಫ್ರಿಕಾ ಖಂಡದ ಉಗಾಂಡಾದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಕೊಟ್ಟೂರು ತಾಲ್ಲೂಕಿನ ಕನ್ನನಾಯಕನಕಟ್ಟೆ ಗ್ರಾಮದ ಬಿ. ಬಿಂದು (24) ಅವರ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರಲು ಸಿರಗೆರೆಯ ತರಳಬಾಳು ಜಗದ್ಗುರುಗಳು ವಿಶೇಷ ಶ್ರಮ ವಹಿಸಿದ್ದಾರೆ. ಕೊಟ್ಟೂರು (ವಿಜಯನಗರ ಜಿಲ್ಲೆ):...
ವೆನಿಜುವೆಲಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಂಬೈ ಮೂಲದ ಭಾರತೀಯ ನಾವಿಕ ರಾಕೇಶ್ ಚೌಹಾಣ್ (33) ಅವರ ನಿಗೂಢ ಸಾವು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿದೇಶದಿಂದ ಭಾರತಕ್ಕೆ ತರಲಾದ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ, ದೇಹದಲ್ಲಿದ್ದ...
ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಪ್ರಯಾಣಿಕರು ಜೀವಂತ ದಹನವಾಗಿದ್ದು, 22ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ...
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು ಮೂಲದ ಯುವತಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು...
ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಸಮೀಪ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿ ಮಂಗಳೂರಿನ ವೆನ್ಲಾಕ್ (Wenlock) ಆಸ್ಪತ್ರೆಗೆ ದಾಖಲಾಗಿದ್ದ ಸುಮಾರು 65 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ವಾರಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸರು ಪ್ರಕಟಣೆ...