ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯಾಗಿದ್ದ 23 ವರ್ಷದ ನಂದಿನಿ ಬೋಸ್ಮಿಯಾ ಅವರ ಮೃತದೇಹವು ಇಲ್ಲಿನ ಅಪಾರ್ಟ್ಮೆಂಟ್ ಒಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯನ್ನು ಆತ್ಮಹತ್ಯೆ ಎಂದು ನಂಬಲು ನಿರಾಕರಿಸಿರುವ ಕುಟುಂಬಸ್ಥರು, ನಂದಿನಿಯ ಲಿವ್-ಇನ್...
ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿರುವ (RR Nagar) ಖ್ಯಾತ ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ದೊಡ್ಡ ದುರಂತವೊಂದು ಸಂಭವಿಸಿದೆ. ಉದ್ಯಮಿಯೊಬ್ಬರಿಗೆ ಕೋಟಿ ಕೋಟಿ ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಹಾಕಿದ ಆರೋಪದಲ್ಲಿ ಇತ್ತೀಚೆಗಷ್ಟೇ ಜೈಲು ಸೇರಿದ್ದ...
ಪ್ರೀತಿಯ ಹೆಸರಲ್ಲಿ ನಡೆದ ವಂಚನೆ ಹಾಗೂ ನಂಬಿದವರಿಂದ ಸಿಗದ ಬೆಂಬಲದಿಂದ ನೊಂದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದಲ್ಲಿ ನಡೆದಿದೆ. ಕಾಟಿಪಳ್ಳ 3ನೇ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಏರಿಕ್ಕುಲಮ್ ನಿವಾಸಿ...
ಫ್ರಾನ್ಸ್ ದೇಶವು ಭೀಕರ ಬಿಸಿಲಿನ ತಾಪಕ್ಕೆ ತತ್ತರಿಸಿದ್ದು, ಕಳೆದ ಕೇವಲ ಐದು ದಿನಗಳಲ್ಲಿ ಬಿಸಿಲಿನ ತೀವ್ರತೆ ತಾಳಲಾರದೆ ಸುಮಾರು 40 ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು ತಿಳಿಸಿದ್ದಾರೆ. ಪ್ಯಾರಿಸ್: ಫ್ರಾನ್ಸ್ ದೇಶವು ಭೀಕರ...
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಸಂಭವಿಸಿದ ಅಮೋನಿಯಂ ಅನಿಲ ಸೋರಿಕೆ ಪ್ರಕರಣದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಅಧಿಕೃತವಾಗಿ ತಿಳಿಸಿದೆ. ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಮೀನು...
ಬದುಕಿನ ಸಂಧ್ಯಾಕಾಲದಲ್ಲಿ ಕಾಡುತ್ತಿದ್ದ ಅನಾರೋಗ್ಯ ಹಾಗೂ ಅಸಹಾಯಕತೆಯಿಂದ ಬೇಸತ್ತು 85 ವರ್ಷದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು...
ದ.ಕ. ಜಿಲ್ಲಾ ಖಾಝಿ ಅಲ್ವಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ....
ಇನ್ನೇನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ, ಯುವಕನೊಬ್ಬನ ಕಿರುಕುಳಕ್ಕೆ ಬೆದರಿ ತನ್ನ ಪೋಷಕರೊಂದಿಗೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಟಿ.ನರಸೀಪುರ (ಮೈಸೂರು): ಇನ್ನೇನು ಕೆಲವೇ ದಿನಗಳಲ್ಲಿ...
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 15 ಮಂದಿ ಯುವ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ತಪ್ಪಿಸಿಕೊಳ್ಳಲು ಹಲವರು ಮೇಲಿನ ಮಹಡಿಯಿಂದ...