ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಕರೆದೊಯ್ಯಲ್ಪಟ್ಟ ಕಾರ್ಮಿಕನೊಬ್ಬ ಶಿವಮೊಗ್ಗದಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಾರಿಂಜ ಬೈತಾರು ಮನೆ...
ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ, ಒಕ್ಕೆತ್ತೂರು ಕೊಣಾಜಿ ನಿವಾಸಿ ಯಮುನಾ (59) ಅವರು ಅನಾರೋಗ್ಯದಿಂದ ಅ.27ರಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....
17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ 23 ವರ್ಷದ ಯುವಕ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಈ ಘಟನೆ...
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಎ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ಬಿ.ಜಿ. ಮಂಜುನಾಥ್ ಅಲಿಯಾಸ್ ಸಿಲ್ಕ್ ಮಂಜು (65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಹಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ...
ಮನೆಯ ಎದುರಿನ ಹಾಲ್ನಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪ ಅ.25ರ ರಾತ್ರಿ ನಡೆದಿದೆ. ಆನಂದ ಪೂಜಾರಿ ಅವರ...
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.25ರಂದು ನಡೆದಿದೆ. ಮೃತರನ್ನು ವೀರಮಂಗಲದ ಸುಂದರ ಅವರ ಪತ್ನಿ ಮಮತಾ (32) ಎಂದು ಗುರುತಿಸಲಾಗಿದೆ. ಪುತ್ತೂರು: ವಿಷ ಪದಾರ್ಥ...
ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಕೋಟ ಮಣೂರು ನಿವಾಸಿ ಹಾಗೂ ಆರೆಸ್ಸೆಸ್ ಮುಖಂಡ ಬೇಳೂರು...
ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ನಿವಾಸಿ, ದಿ. ರಾಮದಾಸ್ ಅವರ ಪುತ್ರ ಅಜೇಯ್ ರಾಜ್ (40) ಅವರು ಅಸೌಖ್ಯದಿಂದ ನಿಧನರಾದರು. ಅವರು ಕಟ್ಟಡಗಳಿಗೆ ಟೈಲ್ಸ್ ಅಳವಡಿಸುವ ಕೆಲಸ ಮಾಡುತ್ತಿದ್ದರು. ಹಗ್ಗ ಜಗ್ಗಾಟ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ...
ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ವರ್ಣಬೆಟ್ಟುವಿನ ನಿವಾಸಿ ಮರ್ಸಿ ಮಸ್ಕರೇನಸ್...
ಮಾಣಿ–ಮೈಸೂರು ಹೆದ್ದಾರಿಯ ಒಳಮೊಗ್ರು ಗ್ರಾಮದ ಕೊಯಿಲತ್ತಡ್ಕ ಮಸೀದಿ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವೃದ್ಧರೊಬ್ಬರು ಮೃತಪಟ್ಟ ಘಟನೆ ಅ.19ರಂದು ರಾತ್ರಿ ನಡೆದಿದೆ. ಮೃತ ವೃದ್ಧರಿಗೆ ಸುಮಾರು 60ರಿಂದ 70 ವರ್ಷ ವಯಸ್ಸಾಗಿರಬಹುದು ಎಂದು...