ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಕೋಟ ಮಣೂರು ನಿವಾಸಿ ಹಾಗೂ ಆರೆಸ್ಸೆಸ್ ಮುಖಂಡ ಬೇಳೂರು...
ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ನಿವಾಸಿ, ದಿ. ರಾಮದಾಸ್ ಅವರ ಪುತ್ರ ಅಜೇಯ್ ರಾಜ್ (40) ಅವರು ಅಸೌಖ್ಯದಿಂದ ನಿಧನರಾದರು. ಅವರು ಕಟ್ಟಡಗಳಿಗೆ ಟೈಲ್ಸ್ ಅಳವಡಿಸುವ ಕೆಲಸ ಮಾಡುತ್ತಿದ್ದರು. ಹಗ್ಗ ಜಗ್ಗಾಟ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ...
ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ವರ್ಣಬೆಟ್ಟುವಿನ ನಿವಾಸಿ ಮರ್ಸಿ ಮಸ್ಕರೇನಸ್...
ಮಾಣಿ–ಮೈಸೂರು ಹೆದ್ದಾರಿಯ ಒಳಮೊಗ್ರು ಗ್ರಾಮದ ಕೊಯಿಲತ್ತಡ್ಕ ಮಸೀದಿ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವೃದ್ಧರೊಬ್ಬರು ಮೃತಪಟ್ಟ ಘಟನೆ ಅ.19ರಂದು ರಾತ್ರಿ ನಡೆದಿದೆ. ಮೃತ ವೃದ್ಧರಿಗೆ ಸುಮಾರು 60ರಿಂದ 70 ವರ್ಷ ವಯಸ್ಸಾಗಿರಬಹುದು ಎಂದು...
ಹಣಕಾಸು ಮತ್ತು ಹೂಡಿಕೆ ಕುರಿತ ವಿಡಿಯೊಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಕಂಟೆಂಟ್ ಕ್ರಿಯೇಟರ್ ವಿ. ಹರೀಶ್ ಅವರು ಚೆನ್ನೈನ ಮುಟ್ಟುಕಡುವಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿನ ಕಿರುಕುಳ ಮತ್ತು ಒತ್ತಡವೇ ಕಾರಣ ಎಂದು...
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ,...
ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಸ್ಟೇ ವೈರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಅ.20ರ ರಾತ್ರಿ ಬೆಳ್ಳಾರೆ–ಸವಣೂರು ರಸ್ತೆಯ ಕನ್ನಡಕುಮೇರಿ ಎಂಬಲ್ಲಿ ನಡೆದಿದೆ. ಮೃತರನ್ನು...
ಚರ್ಚ್ನಲ್ಲಿ ಧರ್ಮಪ್ರವಚನ ನೀಡುತ್ತಿದ್ದ ವೇಳೆ ಬೃಹತ್ ಶಿಲುಬೆಯೊಂದು ಪಾದ್ರಿಯ ಮೇಲೆ ಕುಸಿದು ಬಿದ್ದ ಪರಿಣಾಮ ಅವರು ದಾರುಣವಾಗಿ ಮೃತಪಟ್ಟಿರುವ ಘಟನೆ ಇಕ್ವೆಡಾರ್ನ ಗುವಾಕಿಲ್ನಲ್ಲಿ ನಡೆದಿದೆ. ಮೃತರನ್ನು ಗುವಾಕಿಲ್ನ ಅವರ್ ಲೇಡಿ ಆಫ್ ಪರ್ಪೆಚುವಲ್ ಹೆಲ್ಪ್ ಚರ್ಚ್ನ...
ಕೊಕ್ಕಡ: ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಅ.20ರಂದು ಮಧ್ಯಾಹ್ನ ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೌಕ್ರಾಡಿ ಗ್ರಾಮದ ಮೂಡುಬೈಲ್ ನಿವಾಸಿ ಜನಾರ್ದನ...
ತಮಿಳು ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ಸಂಗೀತ ಸಂಯೋಜಕ ಸಬೇಶ್ ಅವರ ಪುತ್ರ, ತಮಿಳು ನಟ ಕಾರ್ತಿಕ್ ಸಬೇಶ್ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಕಾರ್ತಿಕ್ ಅವರ ಚಿಕ್ಕಪ್ಪ, ‘ಥೆನಿಸೈ ತೆಂದ್ರಲ್’ ಎಂದೇ ಪ್ರೀತಿಯಿಂದ ಕರೆಯಲ್ಪಡುವ...