ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ,...
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ:...
ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಉಪ್ಪಿನಂಗಡಿ:...
ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ...
ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ...
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ. ಕಡಬ:...
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು...
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು...
ಪತ್ನಿಗೆ ಇಂಜೆಕ್ಷನ್ ಮೂಲಕ ವಿಷ ನೀಡಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಾಗಿದ್ದ ಪತಿ ಹಾಗೂ ಆತನ ಸ್ನೇಹಿತೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತರನ್ನು ಕುಂದಾಪುರ ತಾಲೂಕಿನ ಗೋಳಿಹೊಳೆ...
ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಸಮೀಪ ಸೆ.29ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ ರಾಜೀವ ನಗರ ನಿವಾಸಿಗಳಾದ...