ಕಾರ್ಕಳದ ರಾಜ್ಯ ಮಟ್ಟದ ಕಬ್ಬಡಿ ಆಟಗಾರ, 26ರ ಹರೆಯದ ಈ ಕ್ರೀಡಾಪಟು ಆಟದ ಮೈದಾನದಲ್ಲಿ ಕಬ್ಬಡಿ ಆಡುತ್ತಿರುವಾಗಲೇ ಹೃದಯಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ನಿಧನ ಹೊಂದಿದವರು. ಕಾರ್ಕಳ: ಕೊವೀಡ್ ಬಳಿಕ...
ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಮಹಿಳೆಯೊಬ್ಬರು ಕೌಟುಂಬಿಕ ಕಲಹದಿಂದಾಗಿ ತನ್ನ ಇಬ್ಬರು ಮಕ್ಕಳನ್ನು ಕೊಲೆಗೈದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು: ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಮಹಿಳೆಯೊಬ್ಬರು ಕೌಟುಂಬಿಕ ಕಲಹದಿಂದಾಗಿ ತನ್ನ ಇಬ್ಬರು ಮಕ್ಕಳನ್ನು...
ಹೆಲ್ಮೆಟ್ ಧರಿಸಿದೇ ಸವಾರಿ ಮಾಡಿದರೆ ಆಗುವ ದುಷ್ಪರಿಣಾಮಕ್ಕೆ ಕೋಲಾರದ ಡಾ.ಸಂಧ್ಯಾ ಅವರು ಒಂದು ಉದಾಹರಣೆ. ಡಾ.ಸಂಧ್ಯಾ ಇನ್ನಿಲ್ಲವಾದರೂ ಅವರು ಇಂದು 12 ಜನರಿಗೆ ಬೆಳಕಾಗಿದ್ದು, ಅವರ ಕುಟುಂಬಸ್ಥರ ಸಂತೋಷಕೆ ಕಾರಣರಾಗಿದ್ದಾರೆ. ಕೋಲಾರ: ಹೆಲ್ಮೆಟ್ ಧರಿಸಿದೇ ಸವಾರಿ...
ಮಂಗಳವಾರ ಸಂಜೆ ಮುರುಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಬುಧವಾರ ಪತ್ತೆಯಾಗಿವೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ ಜೆ. (15), ಲಾವಣ್ಯಾ (15), ಮತ್ತು...
ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲ ಎನ್ನುವ ಬೇಸರದಿಂದ ಅರ್ಚಕರೊಬ್ಬರು ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಾರಾಣಸಿಯಲ್ಲಿ ನಡೆದಿದೆ. ಅಮಿತ್ ಶರ್ಮಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಅರ್ಚಕರಾಗಿದ್ದಾರೆ. ವಾರಣಾಸಿ: ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲ ಎನ್ನುವ ಬೇಸರದಿಂದ ಅರ್ಚಕರೊಬ್ಬರು...
ಓವರ್ ಟೆಕ್ ಕಾರೊಂದು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ಬಳಿ ನೇತ್ರಾವತಿ ನದಿ ಸೇತುವೆ ಸಮೀಪ ನಡೆದಿದೆ. ಮಹಿಳೆಗೆ ಢಿಕ್ಕಿ ಹೊಡೆದ ಕಾರು...
ಕಾರ್ಕಳ ಪುರಸಭಾ ವ್ಯಾಪ್ತಿ ನಿವಾಸಿಯೊಬ್ಬರು ಹೃದಯಾಘಾತದಿಂದ ಡಿ. 8ರಂದು ನಿಧನ ಹೊಂದಿದ್ದಾರೆ. ಜರಿಗುಡ್ಡೆಯಲ್ಲಿ ಗ್ಯಾರೇಜ್ ಒಂದರಲ್ಲಿ ಕಾರು ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಕಾರ್ಕಳ ಪುರಸಭಾ ವ್ಯಾಪ್ತಿ ನಿವಾಸಿ ಸುಹೇಬ್ ಹೃದಯಾಘಾತದಿಂದ ಮೃತಪಟ್ಟವರು. ಕಾರ್ಕಳ :...
ವಿಟ್ಲ, ಡಿ.9 : ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ (Girl) ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕು (Bantwala) ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ...
ಬೆಳಗಾವಿ ಜಿಲ್ಲೆಯ ಕುಸನಾಳ ಗ್ರಾಮದ 28 ವರ್ಷದ ಮಹಿಳೆ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ ಪ್ರಶಾಂತ್ ಕಾಂಬಳೆ ಅನ್ನೋರ ಜೊತೆಗೆ ವಿವಾಹ ಆಗಿತ್ತು. ಇವರಿಗೆ ಎರಡು ಮಕ್ಕಳು ಸಹ ಇತ್ತು. ಏತನ್ಮಧ್ಯೆ ಪತಿಯ...
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆನ್ ಲೈನ್ ಗೇಮ್ಗೆ ದಾಸರಾಗಿರುವ ಘಟನೆ ಹೆಚ್ಚಾಗಿದ್ದು ಇದಕ್ಕೆ ಸಾಕ್ಷಿ ಎಂಬಂತೆ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆನ್ ಲೈನ್ ಗೇಮ್ ಹುಚ್ಚಿನಿಂದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕಲಬುರಗಿ,...