ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕಾಸ್ಪಾಡಿಗುತ್ತು ಬಾಲಕೃಷ್ಣ ರೈ (64 ವ.) ಎ.16 ರಂದು ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಾಣಿಯೂರು ಖಾಸಗಿ ಆಸ್ಪತ್ರೆಗೆ ಕರೆತಂದು ನಂತರ ಪುತ್ತೂರು ಆಸ್ಪತ್ರೆಗೆ ಸಾಗಿಸುವ ದಾರಿ...
ನ್ಯಾಯಾಲಯದಲ್ಲಿ ಪ್ರಕರಣವೊಂದರ ವಾದ ಮಂಡಿಸುತ್ತಿದ್ದ ಸಂದರ್ಭದಲ್ಲೇ ವಕೀಲರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಕುಷ್ಟಗಿಯಲ್ಲಿ ನಡೆದಿದೆ. ತಾವರಗೇರಾ ಮೂಲದ ನಿಂಗಪ್ಪ ಸುದ್ದಿ (50) ಮೃತಪಟ್ಟ ದುರ್ದೈವಿ. ಇವರು ವೃತ್ತಿಯಲ್ಲಿ ವಕೀಲರಾಗಿದ್ದಲ್ಲದೆ, ಹೆಸರಾಂತ...
ಕಾಫಿನಾಡಿನ ಸುಂದರ ಚಂದ್ರದ್ರೋಣ ಪರ್ವತ ಶ್ರೇಣಿಗೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (14) ಅವರ ಕಥೆ ದುರಂತ ಅಂತ್ಯ ಕಂಡಿದೆ. ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ತೀವ್ರ ಶೋಧದ ನಂತರ, ಇಂದು...
ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ (ಬಾಳೆಬರೆ ಘಾಟ್) ಗುರುವಾರ ಸಂಜೆ ನಡೆದ ಭೀಕರ ಅವಘಡದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಕೂಡಲೇ ಸಮೀಪದ...
ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮದ ಮೂಲಕ ಶಾಂತಿ ಸ್ಥಾಪನೆಯಾಗಲಿದೆ ಎಂಬ ಇಡೀ ವಿಶ್ವದ ನಿರೀಕ್ಷೆ ಕೇವಲ ಕೆಲವೇ ಗಂಟೆಗಳಲ್ಲಿ ಹುಸಿಯಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ (Ceasefire) ಘೋಷಣೆಯಾದ...
ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಅರವಳ್ಳಿ ಗ್ರಾಮದಲ್ಲಿ ವಿಧಿಯ ಕ್ರೂರ ಆಟಕ್ಕೆ ದಂಪತಿಗಳಿಬ್ಬರು ಒಂದೇ ದಿನ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರವಿವಾರ ಸಂಭವಿಸಿದೆ. ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಆಕೆಯನ್ನು ನೋಡಲು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ...
ಇರಾನ್ನ ಅತ್ಯಂತ ಪ್ರಬಲ ಅರೆಸೈನಿಕ ಪಡೆಯಾದ ‘ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್’ (IRGC) ನ ಗುಪ್ತಚರ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಮಜೀದ್ ಖಾದೇಮಿ ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ...
ಪುತ್ತೂರು ಶ್ರೀಧರ್ ಭಟ್ ಮಾಲಕಿ ಉಷಾ ಮೋಹನ್ ದಾಸ್ ಭಟ್ (74 ವ.) ಸ್ವಗೃಹದಲ್ಲಿ ಇಂದು ನಿಧನರಾದರು. ಇಂದು ಮಧ್ಯಾಹ್ನ 3 ಗಂಟೆಗೆ ಪುತ್ತೂರಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಪುತ್ತೂರು:...
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ಜಲಸಮಾಧಿಯಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಬಾವಿಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಮುಂಬೈ: ಮಹಾರಾಷ್ಟ್ರದ...
ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ವೇತಾ (30) ಮೃತ ದುರ್ದೈವಿ. ಶಿವಮೊಗ್ಗ:...