ವಿಟ್ಲ ನೆಕ್ಕರೆ ಕಾಡು ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ನೆಕ್ಕರೆ ಕಾಡು ನಿವಾಸಿ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ಅವರು ವೃತ್ತಿಯಲ್ಲಿ ಜೆಸಿಬಿ ಆಪರೇಟರ್ ಆಗಿ ಕೆಲಸ...
ಕ್ಷಣಕಾಲದ ಅಚಾತುರ್ಯವೊಂದು ತುಂಬು ಸಂಸಾರದಲ್ಲಿ ಚೇತರಿಸಿಕೊಳ್ಳಲಾಗದಷ್ಟು ದೊಡ್ಡ ದುರಂತಕ್ಕೆ ಕಾರಣವಾಗಿದೆ. ಬಟ್ಟೆ ಒಣಹಾಕಲು ಹೋಗಿದ್ದ ವೇಳೆ ಮಗು ನೀರಿನ ಬಕೆಟ್ನಲ್ಲಿ ಮುಳುಗಿ ಮೃತಪಟ್ಟಿದ್ದನ್ನು ಕಂಡ ತಾಯಿ, ಆಘಾತ ಹಾಗೂ ಅಪರಾಧ ಪ್ರಜ್ಞೆಯಿಂದ ಮನನೊಂದು ತಾನೂ ಆತ್ಮಹತ್ಯೆ...
ಅಧ್ಯಾಪಕನೊಬ್ಬನ ಜೊತೆ ಸಂಬಂಧವಿದೆ ಎಂದು ಸುಳ್ಳು ಅಪಪ್ರಚಾರ ಮಾಡಿದ್ದರಿಂದ ಮನನೊಂದ ಬಿಎಎಂಎಸ್ (BAMS) ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್ನಲ್ಲಿ ನಡೆದಿದೆ. ನಿಖಿತಾ (23) ಆತ್ಮಹತ್ಯೆಗೆ ಶರಣಾದ ದುರ್ದೈವಿ...
ಬಿಹಾರದ ನಳಂದ ಜಿಲ್ಲೆಯ ಶೀತ್ಸಾ ಮಾತಾ ದೇವಸ್ಥಾನದಲ್ಲಿ ಮಂಗಳವಾರ (ಮಾರ್ಚ್ 31) ನಡೆದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ಪೂಜೆ ಸಲ್ಲಿಸಲು ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ್ದ ವೇಳೆ ಈ ದುರ್ಘಟನೆ...
ಆಟವಾಡುತ್ತಿದ್ದ ಏಳು ತಿಂಗಳ ಹಸುಗೂಸೊಂದು ಆಕಸ್ಮಿಕವಾಗಿ ದಾಸವಾಳದ ಹೂವಿನ ಭಾಗವನ್ನು ನುಂಗಿ, ಉಸಿರಾಟದ ತೊಂದರೆಯಿಂದ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜೂರು ಗ್ರಾಮದಲ್ಲಿ ಸಂಭವಿಸಿದೆ. ಸುದರ್ಶನ್ ಮತ್ತು ನವ್ಯ ದಂಪತಿಯ ಪುತ್ರ...
ಬಹುಭಾಷಾ ನಟ, ನಿರ್ದೇಶಕ ಹಾಗೂ ರಾಜಕಾರಣಿ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (85) ಅವರು ಸೋಮವಾರ (ಮಾ.30) ಹೈದರಾಬಾದ್ನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ....
ಉಪ್ಪಿನಂಗಡಿಯ ಬಾಳಿಯೂರು ವಸತಿ ಸಂಕೀರ್ಣದ ನಿವಾಸಿ, ಸಿದ್ದೀಕ್ ಟೈಲರ್ ಅವರ ಪುತ್ರಿ ಹಾಗೂ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಯು. ಮುಶೀರಾ ಭಾನು (18) ಅವರು ಸೋಮವಾರ (ಮಾ. 25) ಮಂಗಳೂರಿನ...
ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ಧಾರವಾಡ ತಾಲೂಕಿನ ರಾಮಾಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ...
ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸವಾರರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಇಂದು ನಿಂತಿಕಲ್ಲಿನ ಕೆನರಾ ಬ್ಯಾಂಕ್ ಸಮೀಪ ಸಂಭವಿಸಿದೆ. ಮೃತರನ್ನು ಲೋಕನಾಥ (35) ಎಂದು ಗುರುತಿಸಲಾಗಿದೆ. ಸುಳ್ಯ: ಬೈಕ್ ನಿಯಂತ್ರಣ...
ಚುಚ್ಚುಮದ್ದಿನ (ಇಂಜೆಕ್ಷನ್) ಭಯದಿಂದ ರೇಬಿಸ್ ಲಸಿಕೆ ಪಡೆಯಲು ನಿರಾಕರಿಸಿದ್ದ 9 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಬಾಲಕಿಯನ್ನು 4ನೇ ತರಗತಿ ವಿದ್ಯಾರ್ಥಿನಿ ಕಷಿಶ್ ಸಹಾನಿ ಎಂದು ಗುರುತಿಸಲಾಗಿದೆ. ಮುಂಬೈ:...