ಪುತ್ತೂರು: ಅನಾರೋಗ್ಯದಿಂದ ಯುವತಿಯೋರ್ವರು ನಿಧನರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಶಿಶಿಲ ಗ್ರಾಮದ ಪೆರಿಕೆ ನಿವಾಸಿ ಸುಪ್ರೀತಾ (16) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸುಪ್ರೀತಾ ಚಿಕಿತ್ಸೆ ಪಡೆಯುತ್ತಿದ್ದರು. ಕೃಷ್ಣಪ್ಪ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಟಿತ. ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದಲ್ಲಿ ಜು.5ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್...
ದಾವಣೆಗೆರೆ (ಜು.8): ಮಾಜಿ ಸಚಿವ, ನಟ ಬಿ ಸಿ ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿ ಸಿ ಪಾಟೀಲ್ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ (41) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು,...
ಬೆಂಗಳೂರು : ಇಲ್ಲಿನ ಗಂಗಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಲಕ್ಷ್ಮಯ್ಯ ಲೇಔಟ್ನಲ್ಲಿ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪೂಜಾ(26) ಎಂಬಾಕೆ ಆತಹತ್ಯೆ ಮಾಡಿಕೊಂಡ ಟೆಕ್ಕಿ ಎಂದು...
ಕಾರ್ಕಳ: ಹೆಬ್ರಿ ತಾಲೂಕಿನ ಮುದ್ರಾಡಿ ಎಂಬಲ್ಲಿ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ...
ಆಗ್ರಾ: 22 ವರ್ಷದ ‘ಅಗ್ನಿವೀರ’ ಶ್ರೀಕಾಂತ್ ಕುಮಾರ್ ಚೌಧರಿ ರೈಫಲ್ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈತ ಉತ್ತರ ಪ್ರದೇಶದ ಆಗ್ರಾ ವಾಯುನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ..ಮೃತ ಅಗ್ನಿವೀರ ಶ್ರೀಕಾಂತ್ ಉತ್ತರ...
ಬಂಟ್ವಾಳ: ಗುರುವಾರ ನುಸುಕಿನ ಜಾವ ಮನೆಯಿಂದ ಬಾಡಿಗೆಯ ನೆಪದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಪಲ್ಗುಣಿ ನದಿಯಲ್ಲಿ ಅಡ್ಡಿರು ಅಳಕೆ ಎಂಬಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ.ಅದ್ದೂರು ಪರಿಸರದ ಕೆಳಗಿನಕೆರೆ ಎಂಬಲ್ಲಿ ಗಿರೀಶ್ ಅವರ ಮೃತದೇಹ...
ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಭದ್ರಾಚಲಂನ ಸುಭಾಷ್ ನಗರದಲ್ಲಿ ಬರೆಯಲು ಇಟ್ಟುಕೊಂಡಿದ್ದ ಪೆನ್ನಿಂದ ಬಾಲಕಿಯ ಸಾವು ಸಂಭವಿಸಿದ ದುರ್ಘಟನೆ ನಡೆದಿದೆ. 5 ವರ್ಷದ ಬಾಲಕಿ ತಲೆಗೆ ಪೆನ್ ಚುಚ್ಚಿದ ಪರಿಣಾಮ ಸಾವನಪ್ಪಿದ್ದಾಳೆ. ರಿಯಾನ್ಶಿಕಾ ಪೆನ್ನು ಚುಚ್ಚಿ...
ಹೃದಯಘಾತದಿಂದಾಗಿ ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ನಿಧನ ಹೊಂದಿದರು. ಕುಂಬಳೆ ಶ್ರೀಧರ್ ರಾವ್ ಅವರು ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಯಕ್ಷ ವ್ಯವಸಾಯ...
ಪುತ್ತೂರು : ಇಲ್ಲಿನ ಆರ್ಯಾಪು ಗ್ರಾಮದ ವಳತ್ತಡ್ಕ ಕೊಪ್ಪಳ ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 4ರಂದು ನಡೆದಿದೆ. ಕೊಪ್ಪಳ ನಿವಾಸಿ ಇಬ್ರಾಹಿಮ್ ಎಂಬವರ ಮಗ ಸಿದ್ದೀಕ್ ಅನ್ಸಾರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ...