ಇತ್ತೀಚಿಗಿನ ಯುವಕ ಯುವತಿಯರಿಗೆ ಮೊಬೈಲ್ ಗೀಳು ಸಿಕ್ಕಾಪಟ್ಟೆ. ಅದರಲ್ಲೂ ರೀಲ್ಸ್ ಮಾಡೋದು ಅಂದ್ರೆ ಭಾರೀ ಕ್ರೇಜ್ … ಅದಕ್ಕಾಗಿ ಅವರು ಯಾವುದೇ ರಿಸ್ಕ್ ತೆಗೆದುಕೊಳ್ಳಲು ತಯಾರು..ಸೆಲ್ಫಿ ಹಾಗೂ ರೀಲ್ಸ್ ನ ಹುಚ್ಚಿಗೆ ಬಿದ್ದು ಪ್ರಾಣ ಕಳಕೊಂಡವರು...
ಬೆಂಗಳೂರು, ಜೂ. 18: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ದರ್ಶನ್ ಫಾರ್ಮ್ಹೌಸ್ ಮ್ಯಾನೇಜರ್ ಆಗಿದ್ದ ಶ್ರೀಧರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ. ನಟ ದರ್ಶನ್ನ...
ಕಡಬ: ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಅಲೆಕ್ಕಾಡಿ ಸಮೀಪದ ಪಿಜಾವು ಪಾರ್ಲ ಎಂಬಲ್ಲಿ ಜೂ.17ರಂದು ವಿದ್ಯುತ್ ಕಂಬದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಂಬದಲ್ಲೇ ಮೆಸ್ಕಾಂ ಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟ ಆಘಾತಕಾರಿ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ನಿನ್ನೆ ರಾತ್ರಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಹೇಮಾವತಿ (37 ) ಮೃತ ಮಹಿಳೆ. ಈಕೆ ಹೊಟೇಲ್ ಕಾರ್ಮಿಕೆಯಾಗಿದ್ದರು. ಈಕೆ ತಾಯಿ ಹಾಗೂ ಅಕ್ಕನ ಮಗನೊಂದಿಗೆ ಮನೆಯಲ್ಲಿದ್ದ ವೇಳೆ...
ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಇಲ್ಲಿನ ಗೋಪಿ ಸರ್ಕಲ್ನಲ್ಲಿ ಸೋಮವಾರ ನಡೆಸಿದ ಪ್ರತಿಭಟನೆ ವೇಳೆ ಭಾಗಿಯಾಗಿದ್ದ ವಿಧಾನಪರಿಷತ್ ಮಾಜಿ ಸದಸ್ಯ , ಬಿಜೆಪಿ ಮುಖಂಡ ಎಂ.ಬಿ. ಭಾನುಪ್ರಕಾಶ್ ದಿಢೀರ್ ಅಸ್ವಸ್ಥರಾಗಿ ಕುಸಿದುಬಿದ್ದು...
ಸುಳ್ಯ : ಇಲ್ಲಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದೆ. ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸುಮಾರು 25 – 30 ವರ್ಷದ...
ಆಂಧ್ರಪ್ರದೇಶ: ವ್ಯಾನ್ ಚಾಲಕರೊಬ್ಬರು ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿ, ಎದುರಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಘಟನೆ ಇಂದು (ಜೂ.14) ಮುಂಜಾನೆ ಸಂಭವಿಸಿದೆ....
ಬೆಳ್ಳಾರೆ : ಇಲ್ಲಿನ ಬೂಡು ಎಂಬಲ್ಲಿ ವಿಷದ ಹಾವು ಕಚ್ಚಿ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ. ನೆಟ್ಟಾರಿನ ಮನೆಯೊಂದರಲ್ಲಿ ಬೂಡು ಚೋಮ ಎಂಬವರ ಪತ್ನಿ ಸುಶೀಲ (42 ವ) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದಾಗ ಸಂಜೆ...
ಮೈಸೂರು: ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಮಂಗಳವಾರ ಮೃತಪಟ್ಟಿದೆ. ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ...
ಇಂಡೋನೇಷ್ಯಾ: ಹೆಬ್ಬಾವಿನ ಹೊಟ್ಟೆಯಲ್ಲಿ ಕಾಣೆಯಾಗಿದ್ದ ಮಹಿಳೆಯೊಬ್ಬರು ಹೆಣವಾಗಿ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಫರಿದಾ (49) ಎಂದು ಗುರುತಿಸಲಾಗಿದೆ. ಇಂಡೋನೇಷ್ಯಾದ ದಕ್ಷಿಣದ ಪ್ರಾಂತ್ಯವಾದ ಸುಲಾವೇಸಿ ಬಳಿಯ ಕಾಲಾಪಾಂಗ್ ಎಂಬಲ್ಲಿ ದೈತ್ಯ ಹೆಬ್ಬಾವು ಮಹಿಳೆಯನ್ನು...