ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, ಆಟೋ ರಿಕ್ಷಾ ಚಾಲಕ ಅಜಯ್ಕುಮಾರ್ ಅವರು ಮಂಗಳವಾರ (ಜ.2) ಮಧ್ಯಾಹ್ನ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲ್ಯಾಡಿ: ಇಲ್ಲಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, ಆಟೋ ರಿಕ್ಷಾ...
ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿ ದಶಕಗಳಿಂದ ಹೂವಿನ ವ್ಯಾಪಾರಿಯಾಗಿದ್ದ, ಪಾಂಗ್ಲಾಯಿ ನಿವಾಸಿ ಹರೀಶ್ ಯಾನೆ ಹರ್ಷ (47 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳವಾರ (ಡಿ. 31) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು: ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿ...
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದಲ್ಲಿ ಸಂಭವಿಸಿದೆ. ಸವಣೂರು ಗ್ರಾಮದ ಅಗರಿ ನಿವಾಸಿ ರಾಮಚಂದ್ರ ಎಂಬವರ ಪುತ್ರ ಮೇಘರಾಜ್ ಆತ್ಮಹತ್ಯೆ...
ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್ಪೋರ್ಟ್ (ಬೆಸ್ಟ್) ಸಂಸ್ಥೆಗೆ ಸೇರಿದ ಎಲೆಕ್ಟ್ರಿಕ್ ಬಸ್ಸೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಹರಿದ ಪರಿಣಾಮ, ನಟಿ ಸೇರಿದಂತೆ ನಾಲ್ವರು ಮೃತಪಟ್ಟ ಭೀಕರ ಘಟನೆ ಭಂಡೂಪ್ ರೈಲ್ವೆ ನಿಲ್ದಾಣದ ಬಳಿ...
ದಾವಣಗೆರೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಸೋಮವಾರ ತಡರಾತ್ರಿ ಹುಲಿಕಲ್ ಘಾಟ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದು, ದುರದೃಷ್ಟವಶಾತ್ ಮಗುವೊಂದು ಸಾವನ್ನಪ್ಪಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಹೊಸನಗರ: ದಾವಣಗೆರೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಸೋಮವಾರ...
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನ ಮಂತ್ರಿ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ಮುಖ್ಯಸ್ಥೆ ಖಲೀದಾ ಜಿಯಾ (80) ಅವರು ವಯೋಸಹಜ ಕಾಯಿಲೆಗಳಿಂದಾಗಿ ಮಂಗಳವಾರ (ಡಿ. 30) ಮುಂಜಾನೆ ನಿಧನರಾದರು. ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ...
ಕನ್ನಡ ಮತ್ತು ತಮಿಳು ಕಿರುತೆರೆಯಲ್ಲಿ ಜನಪ್ರಿಯರಾಗಿದ್ದ ನಟಿ ನಂದಿನಿ ಸಿಎಂ (Nandini CM) ಅವರು ಬೆಂಗಳೂರಿನ ಕೆಂಗೇರಿ ವ್ಯಾಪ್ತಿಯ ಪಿಜಿಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 28ರ ರಾತ್ರಿ ಈ ದುರಂತ ಸಂಭವಿಸಿದ್ದು, ಚಿತ್ರರಂಗದ ಸಹೋದ್ಯೋಗಿಗಳು ಮತ್ತು...
ಹಸೆಮಣೆ ಏರಿ ಇನ್ನೂ ತಿಂಗಳು ಕಳೆಯುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಐಶ್ವರ್ಯ ಸಿ.ಕೆ. (24) ಮೃತ ದುರ್ದೈವಿ....
ಕ್ರಿಸ್ಮಸ್ ರಜೆಯ ಸಂಭ್ರಮ ಸವಿಯಲು ಗೋಕರ್ಣದ ಕಡಲತೀರಕ್ಕೆ ಹೊರಟಿದ್ದ ಐವರ ಪಯಣ ಅರ್ಧ ಹಾದಿಯಲ್ಲೇ ದುರಂತ ಅಂತ್ಯ ಕಂಡಿದೆ. ಹಿರಿಯೂರು ತಾಲ್ಲೂಕಿನ ಗೊರ್ಲಡುಕು ಕ್ರಾಸ್ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...
ಸಾಂಸ್ಕೃತಿಕ ನಗರಿ ಮೈಸೂರಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಹೀಲಿಯಂ ಬಲೂನ್ಗಳಿಗೆ ಗ್ಯಾಸ್ ತುಂಬಿಸಲು ಬಳಸುತ್ತಿದ್ದ ಸಿಲಿಂಡರ್ ಸ್ಫೋಟಗೊಂಡು ಬಲೂನ್ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ....