ಉಡುಪಿ: ಇಲ್ಲಿನ ಹಿರಿಯಡ್ಕದಲ್ಲಿ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಿರಿಯಡ್ಕ ನಿವಾಸಿ ನಯನಾ(17) ಮೃತ ದುರ್ದೈವಿ. ಈಕೆ ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ತಾನು...
ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ...
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ತೊರೆ ನೀರಿನಲ್ಲಿ ಕೊಚ್ಚಿಹೋಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸಂಭವಿಸಿದೆ. ಜು.21ರ ಭಾನುವಾರ ಸಂಜೆ ಬಾಬು ಮಡಿವಾಳ ಎಂಬವರ ಪತ್ನಿ ಮೋಹಿನಿ (60) ರವರು ಕೂಲಿ ಕೆಲಸ ಬಿಟ್ಟು ಅಂಗಡಿಗೆ ತೆರಳಿದ್ದು,...
ಮುಕ್ಕೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರಿನ...
ಕಡಬ: ಇಲ್ಲಿನ ತಿಮರಡ್ಕ ನಿವಾಸಿ ಅಜರುದ್ದೀನ್ ಎಂಬವರು ಜು.20ರಂದು ರಾತ್ರಿ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಈ ಬಗ್ಗೆ ಅಜರುದ್ದೀನ್ ಅವರ ಸಹೋದರಿ ಸಫೀನ ಎಂಬವರು ಪೊಲೀಸರಿಗೆ...
ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕನೊಬ್ಬ ಬಲಿಯಾದ ಘಟನೆ ಇಲ್ಲಿನ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ ಚಿರಂತ್ಗೌಡ (6) ಮೃತ ಬಾಲಕ. ಈತ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ನಂದಿನಿ...
ಬಂಟ್ವಾಳ : ಇಲ್ಲಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿದೆ. ಇದರಿಂದಾಗಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟಿವೆ. ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು...
ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ....
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿ, ಹೊಳೆನರಸೀಪುರ ತಾಲ್ಲೂಕಿನ, ಹಳ್ಳಿಮೈಸೂರು ಹೋಬಳಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಸಾವನ್ನಪ್ಪಿದ ಯುವಕ. ಡೆಂಗ್ಯೂ ಸೋಂಕಿತನಾಗಿ ಜ್ವರದಿಂದ ಬಳಲುತ್ತಿದ್ದ ವೈದ್ಯಕೀಯ...
ಲಖನೌ (ಉತ್ತರ ಪ್ರದೇಶ): ದಿಬ್ರುಘರ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಉತ್ತರ ಪ್ರದೇಶ ರಾಜ್ಯದ ಗೊಂಡ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಎಕ್ಸ್ಪ್ರೆಸ್ ರೈಲಿನ ಸುಮಾರು 6 ಬೋಗಿಗಳು ಹಳಿ ತಪ್ಪಿವೆ ಎಂಬ ಮಾಹಿತಿ ಲಭ್ಯವಾಗಿದೆ....