ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಅನಂತನಗರದಲ್ಲಿ ರಸ್ತೆ ಗುಂಡಿಯ ಕಾರಣದಿಂದ ನಡೆದ ಭೀಕರ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆ ಗುಂಡಿ ತಪ್ಪಿಸಲು ಹೋದ ಕಾರು ಚಾಲಕ ಸಡನ್ ಬ್ರೇಕ್ ಹಾಕಿದ್ದೇ ಈ ದುರಂತಕ್ಕೆ ಕಾರಣವಾಗಿದೆ....
ಗೆಳೆಯರೊಂದಿಗೆ ಕೆರೆಗೆ ಸ್ನಾನ ಮಾಡಲು ಹೋದ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಪ್ಪಳದ ಪೆರಿಂಗಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಕಾಸರಗೋಡು: ಗೆಳೆಯರೊಂದಿಗೆ ಕೆರೆಗೆ ಸ್ನಾನ ಮಾಡಲು ಹೋದ ಎಂಟನೇ ತರಗತಿಯ...
ಬೆಂಗಳೂರು ನಗರದ ಕಂಠೀರವ ಸ್ಟೂಡಿಯೋ ಸಮೀಪದ ಎಫ್ಟಿಐ (FTI) ಸರ್ಕಲ್ ಬಳಿ ಬಿಡಿಎ (BDA) ವತಿಯಿಂದ ನಡೆಯುತ್ತಿದ್ದ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು: ನಗರದ ಕಂಠೀರವ...
ಜಿಲ್ಲಾ ಕಲೆಕ್ಟರೇಟ್ನ ಎಂಡೋಸಲ್ಫಾನ್ ಕೋಶದ ಹಿರಿಯ ಗುಮಾಸ್ತೆ ಆಶಾಲತಾ ಅತಿರುಕುಳಿ (41) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರು ಎಡಿಎಂ (ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್) ಮಟ್ಟದ ತನಿಖೆಗೆ ಸೋಮವಾರ ಆದೇಶಿಸಿದ್ದಾರೆ....
ಸುರತ್ಕಲ್ ನ ಕೃಷ್ಣಾಪುರ 6ನೇ ಬ್ಲಾಕ್ನಲ್ಲಿ ಸೋಮವಾರ ಸಂಜೆ ನಡೆದ ದಾರುಣ ಅಪಘಾತವೊಂದರಲ್ಲಿ, ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಗುತ್ತಿಗೆದಾರರೊಬ್ಬರು ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣಾಪುರದ ಚಕ್ರವರ್ತಿ ಕ್ರೀಡಾಂಗಣದ ಸಮೀಪದ...
ಸುರತ್ಕಲ್ ನ ಕೃಷ್ಣಾಪುರ 6ನೇ ಬ್ಲಾಕ್ನಲ್ಲಿ ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದ ಭೀಕರ ವಿದ್ಯುತ್ ಅವಘಡದಲ್ಲಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣಾಪುರದ ಚಕ್ರವರ್ತಿ ಕ್ರೀಡಾಂಗಣದ ಸಮೀಪದ ನಿವಾಸಿ, ಮೇಲ್ಛಾವಣಿ ಗುತ್ತಿಗೆದಾರ ಭಾಸ್ಕರ ಮೃತಪಟ್ಟ...
ಧರ್ಮಸ್ಥಳ ಸಮೀಪದ ನೀರಚಿಲುಮೆ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಜಿರೆ: ಧರ್ಮಸ್ಥಳ ಸಮೀಪದ ನೀರಚಿಲುಮೆ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್...
ಯುವಕನೊಬ್ಬ ತನ್ನ ವಾಟ್ಸಾಪ್ ಸ್ಟೇಟಸ್ನಲ್ಲಿ ಯುವತಿಯ ಫೋಟೋ ಹಾಕಿ “ಮೈ ಡಿಯರ್ ವೈಫ್” (ನನ್ನ ಪ್ರೀತಿಯ ಹೆಂಡತಿ) ಎಂದು ಬರೆದುಕೊಂಡಿದ್ದರಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಾಲಸುಲ್ತಾನಪುರ ಗ್ರಾಮದಲ್ಲಿ ವರದಿಯಾಗಿದೆ. ಕಮಲಾಪುರ (ಕಲಬುರಗಿ):...
ಶಾಲೆಯಲ್ಲಿ ಸಹಪಾಠಿಗಳ ಚೆಸ್ ಆಟವನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿ ಸಂಭವಿಸಿದೆ. ತಮ್ಮಡಿಹಳ್ಳಿಯ ಸರ್ಕಾರಿ ಹೈಸ್ಕೂಲ್ನಲ್ಲಿ ವ್ಯಾಸಂಗ ಮಾಡುತ್ತಿದ್ದ...
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ ತಾಲ್ಲೂಕಿನ ಸರ್ಕಾರಿ ಆಶ್ರಮ ಶಾಲೆಯಲ್ಲಿ ಸೋಮವಾರ ಮುಂಜಾನೆ ಭೀಕರ ದುರಂತವೊಂದು ಸಂಭವಿಸಿದೆ. ಹಾಸ್ಟೆಲ್ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಚ್ಚಿದ್ದು ಮೂವರು ಬಾಲಕಿಯರು ಸಾವನ್ನಪ್ಪಿದ್ದಾರೆ. ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ...