ದೇಶದ ರಾಜಧಾನಿಯಲ್ಲಿ ಬುಧವಾರ ಮುಂಜಾನೆ ಭೀಕರ ಅಗ್ನಿ ದುರಂತವೊಂದು ಸಂಭವಿಸಿದ್ದು, ದಕ್ಷಿಣ ದೆಹಲಿಯ ಮಾಳವೀಯ ನಗರದ ಹೆಸರಾಂತ ರೆಸ್ಟೋರೆಂಟ್ನಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಇಲ್ಲಿನ ‘ಲೆಮನ್ ಗ್ರೀನ್ ರೆಸ್ಟೋರೆಂಟ್’ನಲ್ಲಿ ಈ ಅವಘಡ ಸಂಭವಿಸಿದೆ ಎಂದು...
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಬಾರ್ಶಿಯಲ್ಲಿ ನಡೆಯುತ್ತಿದ್ದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಕ್ರಿಕೆಟ್ ಪಿಚ್ ಸಮತಟ್ಟು ಮಾಡುವ ರೋಲರ್ ಅಡಿಗೆ ಸಿಲುಕಿ 15 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ತರಬೇತುದಾರರ ಬೇಜವಾಬ್ದಾರಿಯೇ...
ಉಜಿರೆಯ ಶಿವಾಜಿನಗರದ 5ನೇ ಅಡ್ಡರಸ್ತೆಯಲ್ಲಿ ಇಂದು (ಜೂನ್ 1) ಬೆಳಿಗ್ಗೆ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉಜಿರೆ: ಇಲ್ಲಿನ ಶಿವಾಜಿನಗರದ 5ನೇ ಅಡ್ಡರಸ್ತೆಯಲ್ಲಿ ಇಂದು (ಜೂನ್...
ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ (85) ಅವರು ಶನಿವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ...
ವಿವಾಹವಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶ್ವತಿ ಪಿ.ವಿ. (24) ಮೃತಪಟ್ಟ ದುರ್ದೈವಿ. ಕಾಸರಗೋಡು:...
ಬಟ್ಟೆ ಅಂಗಡಿಯೊಂದರ ಜಾಹೀರಾತು ಚಿತ್ರೀಕರಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಲು ಕೇರಳಕ್ಕೆ ಆಗಮಿಸಿದ್ದ ದೆಹಲಿ ಮೂಲದ ಯುವ ಮಾಡೆಲ್ ಒಬ್ಬರು ಕ್ವಾರಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಪೆರುಂಬವೂರ್ನ ಕುರುಪ್ಪಂಪಾಡಿ ಬಳಿ ನಡೆದಿದೆ. ಮೃತರನ್ನು 26...
ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್ಎಸ್ ಮಂಜಿಲ್ ನ ದಿ.ಬಡುವನ್ ಕುಂಞಿ, ನಫೀಸಾ ದಂಪತಿ ಪುತ್ರಿ ಮುಳ್ಳೇರಿಯ ಸಮೀಪದ ಪಳ್ಳಪ್ಪಾಡಿಯ ಜೈನುದ್ದೀನ್ ಅವರ ಪತ್ನಿ ಸೆರೆನಾ (27) ಮೃತದೇಹ ಬುಧವಾರ ಸಂಜೆ ಮನೆ...
ದುಬೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಹಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಕಿನ್ನಿಗೋಳಿ ಸಮೀಪದ ಪುನರೂರಿನ ಯುವತಿ ಶ್ರೀಲತಾ ತಂತ್ರಿ (26) ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ 24ರಂದು ಮಂಗಳೂರಿನ ಆಸ್ಪತ್ರೆಯಲ್ಲಿ...
ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯ ಮೇಲೆ ಊರಿಗೆ ಬಂದಿದ್ದ ಯುವಕನೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿರುವ ದಾರುಣ ಘಟನೆ ಪುತ್ತೂರು ತಾಲೂಕಿನ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಮೇ 24ರಂದು ರಾತ್ರಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ...
ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದ ಅಗರಿ ಕ್ರಾಸ್ ಬಳಿ ಮೇ 24 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಥಳೀಯ ಫೋಟೋಗ್ರಾಫರ್ ಗಣೇಶ್ ಗೌಡ (36) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....