ಬದುಕಿನ ಸಂಧ್ಯಾಕಾಲದಲ್ಲಿ ಕಾಡುತ್ತಿದ್ದ ಅನಾರೋಗ್ಯ ಹಾಗೂ ಅಸಹಾಯಕತೆಯಿಂದ ಬೇಸತ್ತು 85 ವರ್ಷದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು...
ದ.ಕ. ಜಿಲ್ಲಾ ಖಾಝಿ ಅಲ್ವಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ....
ಇನ್ನೇನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ, ಯುವಕನೊಬ್ಬನ ಕಿರುಕುಳಕ್ಕೆ ಬೆದರಿ ತನ್ನ ಪೋಷಕರೊಂದಿಗೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಟಿ.ನರಸೀಪುರ (ಮೈಸೂರು): ಇನ್ನೇನು ಕೆಲವೇ ದಿನಗಳಲ್ಲಿ...
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 15 ಮಂದಿ ಯುವ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ತಪ್ಪಿಸಿಕೊಳ್ಳಲು ಹಲವರು ಮೇಲಿನ ಮಹಡಿಯಿಂದ...
ಮೈಸೂರು ನಗರದ ಪ್ರತಿಷ್ಠಿತ ಮರಿಮಲ್ಲಪ್ಪ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಕಾಲೇಜು ಆವರಣದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಅತ್ಯಂತ ವಿಷಾದನೀಯ ಘಟನೆ ಗುರುವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮದ್ದೂರು ತಾಲೂಕಿನ ಯರಗನಹಳ್ಳಿಯ ವೈ.ಕೆ.ಮಾದೇಶ್ ಎಂದು ಗುರುತಿಸಲಾಗಿದೆ. ಮೈಸೂರು:...
ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಕಬ್ಬಿಣದ ಗೇಟ್ ಮಕ್ಕಳ ಮೈಮೇಲೆ ಬಿದ್ದ ಪರಿಣಾಮ, ಐದು ವರ್ಷದ ಬಾಲಕನೊಬ್ಬ ಮೃತಪಟ್ಟು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಬೆಂಗಳೂರು:...
ಟಿಪ್ಪರ್ ಲಾರಿಯೊಂದು ಚಾಲಕನಿಲ್ಲದೆ ತನ್ನಿಂತಾನೆ ಚಲಿಸಿದ ಪರಿಣಾಮವಾಗಿ, ಅದರ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಚಾಲಕನೇ ಚಕ್ರದಡಿಗೆ ಸಿಲುಕಿ ಧಾರುಣವಾಗಿ ಮೃತಪಟ್ಟ ಘಟನೆ ಜೂನ್ 18ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ...
ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಯುವ ಬಾಡಿ ಬಿಲ್ಡರ್ ಸುಶೀಲ್ ಕುಮಾರ್ (26) ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಯುವ ಬಾಡಿ ಬಿಲ್ಡರ್ ಸುಶೀಲ್ ಕುಮಾರ್...
ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ಮಂಗಳೂರಿನ ಸೋಮೇಶ್ವರದಲ್ಲಿ ಸಂಭವಿಸಿದೆ. ಸೋಮೇಶ್ವರದ ಬಸ್ಸು ತಂಗುದಾಣದ ಬಳಿಯ ನಿವಾಸಿ ಶಾಂತಿ ಎಂಬವರ ಪುತ್ರಿ ಸಮನ್ವಿ (16) ಆತ್ಮಹತ್ಯೆಗೈದ ದುರ್ದೈವಿ. ಉಳ್ಳಾಲ:...
ಸಾಂಸ್ಕೃತಿಕ ನಗರಿ ಮೈಸೂರಿನ ದಟ್ಟಹಳ್ಳಿ 4ನೇ ಹಂತದಲ್ಲಿರುವ ಪಬ್ ಒಂದರಲ್ಲಿ ಸೋಮವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದ್ದು, ಇಬ್ಬರು ಸಿಬ್ಬಂದಿ ಸಜೀವ ದಹನವಾಗಿದ್ದಾರೆ ಹಾಗೂ ಕನಿಷ್ಠ ಏಳು...