ಕ್ಷಣಿಕ ಆವೇಶ ಮತ್ತು ಕ್ಷುಲ್ಲಕ ಎನ್ನಿಸುವ ಮಾತುಗಳು ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಲಕ್ನೋದಲ್ಲಿ ನಡೆದ ಈ ದಾರುಣ ಘಟನೆ ಸಾಕ್ಷಿಯಾಗಿದೆ. ಪತಿಯು ತಮಾಷೆಯಾಗಿ ‘ಕೋತಿ’ ಎಂದು ಕರೆದಿದ್ದಕ್ಕೆ ಮನನೊಂದ 28 ವರ್ಷದ ಉದಯೋನ್ಮುಖ...
ಪ್ರಿಯತಮೆಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ ಕ್ಷಣಾರ್ಧದಲ್ಲಿ ನೇಣಿಗೆ ಶರಣಾದ ಮನಕಲಕುವ ಘಟನೆ ಉಡುಪಿಯ ಕುಂಜಿಬೆಟ್ಟಿನಲ್ಲಿ ನಡೆದಿದೆ. ಕುಂಜಿಬೆಟ್ಟು ನಿವಾಸಿ ರಾಜು ಎಂಬವರ ಪುತ್ರ ರಂಜಿತ್ (28) ಮೃತಪಟ್ಟ ದುರ್ದೈವಿ. ಉಡುಪಿ: ಪ್ರಿಯತಮೆಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ...
ಕೊಡಗು ಜಿಲ್ಲೆಯ ಸಂಪಾಜೆ ಗೇಟ್ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸುಂದರ ಚಿಟ್ಟಿಕ್ಕಾನ ಎಂದು ಗುರುತಿಸಲಾಗಿದೆ. ಕೊಡಗು:...
ಮಲ್ಪೆ ಸಮೀಪದ ಕೋಡಿಬೆಂಗ್ರೆ ಅಳಿವೆ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮೈಸೂರಿನ ಯುವತಿ ದಿಶಾ (23) ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ...
ಮಹಾರಾಷ್ಟ್ರ ರಾಜಕಾರಣದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಅಧಿಕೃತವಾಗಿ ಖಚಿತಪಡಿಸಿದೆ. ಮುಂಬೈ:...
ಕೋಡಿ ಕನ್ಯಾನ ಗ್ರಾಮದ ಕೋಡಿಬೆಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಚಿಕಿತ್ಸೆ...
ಭಾರತೀಯ ಚಿತ್ರರಂಗದ ದಂತಕಥೆ, ಖ್ಯಾತ ಗಾಯಕಿ ಎಸ್. ಜಾನಕಿ ಅವರ ಏಕೈಕ ಪುತ್ರ ಮುರಳಿ ಕೃಷ್ಣ (65) ಅವರು ಗುರುವಾರ (ಜ.22) ಹೈದರಾಬಾದ್ನಲ್ಲಿ ನಿಧನರಾಗಿದ್ದಾರೆ. ಮುರಳಿ ಕೃಷ್ಣ ಅವರಿಗೆ ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತವಾಗಿದ್ದು, ಹೈದರಾಬಾದ್ನ...
ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ವಿಭಿನ್ನ ಶೈಲಿಯ ಹಾಸ್ಯ ಹಾಗೂ ಜನರನ್ನು ಬಯ್ಯುವ ಮೂಲಕ ಕರಾವಳಿಯ ಮನೆಮಾತಾಗಿದ್ದ ಆಶಾ ಪಂಡಿತ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರು: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ವಿಭಿನ್ನ...
ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಪಡೆಯುವ ಹಪಾಹಪಿ ಅಥವಾ ತಪ್ಪು ಗ್ರಹಿಕೆ ಹೇಗೆ ಒಬ್ಬ ಅಮಾಯಕನ ಪ್ರಾಣವನ್ನೇ ಬಲಿ ಪಡೆಯಬಹುದು ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ. ಬಸ್ನಲ್ಲಿ ಸಂಭವಿಸಿದ ಸಣ್ಣ ಸ್ಪರ್ಶವೊಂದನ್ನು “ಲೈಂಗಿಕ ದೌರ್ಜನ್ಯ” ಎಂದು...
ಪುತ್ತೂರು: ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ, ಕಡಬ ತಾಲೂಕಿನ ಆಲಂಕಾರು ಗ್ರಾಮದ ತೋಟಂತಿಲ ದಿ. ವಾಸುದೇವ ಅಸ್ರಣ್ಣರ ಪುತ್ರ ರಾಮಕೃಷ್ಣ ಅಸ್ರಣ್ಣ (62ವ.) ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,...