1962ರ ಭಾರತ-ಚೀನಾ ಯುದ್ಧದ ಸಂಕಷ್ಟದ ಸಮಯದಲ್ಲಿ ದೇಶದ ರಕ್ಷಣೆಗಾಗಿ ತಮ್ಮಲ್ಲಿದ್ದ 600 ಕೆಜಿ ಚಿನ್ನ ಹಾಗೂ ಖಾಸಗಿ ವಿಮಾನಗಳನ್ನು ದಾನ ಮಾಡುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದ ಬಿಹಾರದ ದರ್ಭಾಂಗ ರಾಜಮನೆತನದ ಕೊನೆಯ ರಾಣಿ ಕಾಮಸುಂದರಿ...
ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ನ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮಾನಂದ ಶ್ರೀಗಳು (49) ಇಂದು ಮುಂಜಾನೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ನ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮಾನಂದ ಶ್ರೀಗಳು...
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಮಂಗಳವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ...
ಧನುಪೂಜೆಗಾಗಿ ಮುಂಜಾನೆ ಮನೆಯಿಂದ ದೇವಸ್ಥಾನಕ್ಕೆ ಹೊರಟಿದ್ದ 15 ವರ್ಷದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿ, ಬಳಿಕ ತೋಟದ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾದ ಆಘಾತಕಾರಿ ಘಟನೆ ಬುಧವಾರ (ಜ. 14) ನಡೆದಿದೆ. ಬೆಳ್ತಂಗಡಿ: ಧನುಪೂಜೆಗಾಗಿ ಮುಂಜಾನೆ ಮನೆಯಿಂದ ದೇವಸ್ಥಾನಕ್ಕೆ...
ಭಾರತದ ಖ್ಯಾತ ಪರಿಸರ ವಿಜ್ಞಾನಿ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಪ್ರೊ. ಮಾಧವ್ ಗಾಡ್ಗೀಳ್ (83) ಅವರು ಬುಧವಾರ ತಡರಾತ್ರಿ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ವಯೋಸಹಜ...
ರಕ್ತ ಸಂಬಂಧದಲ್ಲಿ ಅಣ್ಣ-ತಂಗಿಯಾಗಬೇಕಿದ್ದವರ ನಡುವಿನ ಅನೈತಿಕ ಪ್ರೇಮ ಸಂಬಂಧವೊಂದು ದುರಂತ ಅಂತ್ಯ ಕಂಡಿದೆ. ಕಳೆದ ಮೂರು ವರ್ಷಗಳಿಂದ ಲಿವ್-ಇನ್ ರಿಲೇಷನ್ಶಿಪ್ನಲ್ಲಿದ್ದ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿ ನಡೆದಿದೆ....
ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು, ಕಳೆದ ಐದು ದಶಕಗಳಿಂದ ಸಮಾಜಕ್ಕೆ ಆಧ್ಯಾತ್ಮಿಕ ಹಾಗೂ ಆರೋಗ್ಯ ಸೇವೆಯನ್ನು ನೀಡುತ್ತಿದ್ದ ಸಾಲಿಗ್ರಾಮದ ‘ಡಿವೈನ್ ಪಾರ್ಕ್’ ಸಂಸ್ಥಾಪಕ ಡಾ. ಎ. ಚಂದ್ರಶೇಖರ್ ಉಡುಪ (75) ಅವರು ಜ. 7ರ ಬೆಳಗಿನ...
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ ವ್ಯವಸ್ಥಾಪಕ ಜಗದೀಶ್ ಪಿ. (72 ವರ್ಷ) ಅವರು ಸೋಮವಾರ (ಜ. 6) ರಾತ್ರಿ ನಿಧನರಾದರು. ಪುತ್ತೂರು: ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ...
ನೆಲ್ಯಾಡಿ: ಸಾಲಬಾಧೆ ಹಾಗೂ ಅಮಲು ಪದಾರ್ಥಗಳ ವ್ಯಸನದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಯುವಕನೋರ್ವ ಇಲಿಪೇಸ್ಟ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಚಾಮತಮೂಲೆ ಎಂಬಲ್ಲಿ ನಡೆದಿದೆ. ಕೊಣಾಲು ಗ್ರಾಮದ...
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ (81) ಅವರು ಮಂಗಳವಾರ (ಜ.6) ಮುಂಜಾನೆ ಪುಣೆಯ ತಮ್ಮ ನಿವಾಸದಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಲ್ಲಿನ...