ತಿರುವೈಲ್ ಗುತ್ತು ಮನೆತನದ ಉದ್ಯಮಿ ನವೀನ್ ಆಳ್ವ ಅವರ ಪುತ್ರ, ನೆಲ್ಯಾಡಿಯ ಹೊಟೇಲ್ ಉದ್ಯಮಿ ಅಭಿಷೇಕ್ ಆಳ್ವ ಅವರು ಮೂಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ...
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ನ.6ರಂದು 14 ವರ್ಷದ ಶಾಲಾ ಬಾಲಕ ಗಗನ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಅವರ ಪುತ್ರನಾದ ಗಗನ್ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಕಡಬ ತಾಲೂಕಿನ...
ದುಬೈ ಮೂಲದ ಪ್ರಖ್ಯಾತ ಟ್ರಾವೆಲ್ ಇನ್ಫ್ಲುಯೆನ್ಸರ್ ಮತ್ತು ಛಾಯಾಗ್ರಾಹಕ ಅನುನಯ್ ಸೂದ್ ಅವರು ತಮ್ಮ 32ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ದುಬೈ ಮೂಲದ ಪ್ರಖ್ಯಾತ ಟ್ರಾವೆಲ್ ಇನ್ಫ್ಲುಯೆನ್ಸರ್ ಮತ್ತು ಛಾಯಾಗ್ರಾಹಕ ಅನುನಯ್ ಸೂದ್ ಅವರು ತಮ್ಮ 32ನೇ...
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ನವೆಂಬರ್ 5ರ ರಾತ್ರಿ 17 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಗಗನ್ ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ನವೆಂಬರ್ 5ರ...
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದ ನಂತರ ನಿಧನರಾಗಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಅವರು ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು....
ಎರಡು ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ನವೆಂಬರ್ 4ರ ರಾತ್ರಿ ಮೃತಪಟ್ಟಿದ್ದಾರೆ. ಪುತ್ತೂರು ಕೊಡಿಪ್ಪಾಡಿ ನಿವಾಸಿ ಮನೋಜ್ ಅವರ ಪತ್ನಿ ಶೃತಿ (35) ಮೃತಪಟ್ಟವರು. ಪುತ್ತೂರು: ಎರಡು...
ಛತ್ತೀಸ್ಗಢದ ಬಿಲಾಸ್ಪುರ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೇರಿದೆ. ಪ್ಯಾಸೆಂಜರ್ ರೈಲು ಕೆಂಪು ದೀಪದ ಸಿಗ್ನಲ್ ಉಲ್ಲಂಘಿಸಿ ಮುನ್ನಡೆದದ್ದೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ರೈಲ್ವೆ ಮಂಡಳಿ ಪ್ರಾಥಮಿಕವಾಗಿ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ (ಹುಲಪ್ಪ ಯಮನಪ್ಪ ಮೇಟಿ) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ...
ಉತ್ತರ ಪ್ರದೇಶದ ಮಥುರಾದಲ್ಲಿ ದೀನೇಶ್ 555 ಬೀಡಿ ಮಾಲೀಕ ಸುರೇಶ್ ಚಂದ್ ಅಗರ್ವಾಲ್ ಮತ್ತು ಅವರ ಪುತ್ರ ನರೇಶ್ ಅಗರ್ವಾಲ್ ಅವರ ದಾರುಣ ಸಾವಿನಿಂದ ಇಡೀ ನಗರವೇ ಆಘಾತಕ್ಕೊಳಗಾಗಿದೆ. ಸಣ್ಣ ಕೌಟುಂಬಿಕ ಕಲಹವೊಂದು ಇಬ್ಬರ ಜೀವವನ್ನು...
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕಳೆದ 131 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಪುತ್ತೂರು ನಿವಾಸಿ ಅಪೂರ್ವ ಕೆ. ಭಟ್ (32) ಅವರು ಚಿಕಿತ್ಸೆ ಫಲಿಸದೆ ಇತ್ತಿಚೆಗೆ ಮೃತಪಟ್ಟಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರ...