ಕೇರಳಕ್ಕೆ ಒಲಿಂಪಿಕ್ ಪದಕ ತಂದುಕೊಟ್ಟ ಮೊದಲ ಹಾಕಿ ಆಟಗಾರ, ಗೋಲ್ ಕೀಪರ್ ಮ್ಯಾನ್ಯುಯೆಲ್ ಫ್ರೆಡ್ರಿಕ್ (78) ಶುಕ್ರವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ...
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಅ.31 ರಂದು ಕೊಂಡಿಥರ್ ಗ್ರಾಮದ ಬಳಿಯ ತಮ್ಹಿನಿ ಘಾಟ್ನಲ್ಲಿ ಕಾರಿನ ಮೇಲೆ ಬಂಡೆಯೊಂದು ಬಿದ್ದ ಪರಿಣಾಮ 43 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಅ.31 ರಂದು ಕೊಂಡಿಥರ್...
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಬಂಟ್ವಾಳ: ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ...
ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕ ನಿವಾಸಿ ಉದಯ್ ಹನಿಯಡ್ಕ ಅವರು ತೀವ್ರ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಸುಳ್ಯ, ಅ28: ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್...
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬರು ತಮ್ಮ ಮನೆಯಲ್ಲಿ ಅ.26ರಂದು ನಿಧನರಾಗಿದ್ದಾರೆ. ಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆಯ ನಿವಾಸಿ ಗಣೇಶ್ ಶೆಟ್ಟಿ ಅವರ ಪುತ್ರಿ ಶ್ರದ್ಧಾ (23 ವ.) ಮೃತಪಟ್ಟ ಯುವತಿ. ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ...
ಬಳೆಂಜ ಗ್ರಾಮಪಂಚಾಯತಿಯ ನಾಲ್ಕೂರು ಗ್ರಾಮದ ಕುಡುಂಬಾಜೆಯ ನಿವಾಸಿ ಮೆಲ್ವಿನ್ (55 ವ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಮೆಲ್ವಿನ್, ಎಲ್ಲರೊಂದಿಗೆ ಸೌಹಾರ್ದಯುತವಾಗಿ ಬೆರೆಯುವ ಸೌಮ್ಯ ವ್ಯಕ್ತಿತ್ವದವರಾಗಿದ್ದರು. ಬೆಳ್ತಂಗಡಿ: ಬಳೆಂಜ ಗ್ರಾಮಪಂಚಾಯತಿಯ ನಾಲ್ಕೂರು...
1980ರ ದಶಕದಿಂದ ಭಾರತೀಯ ಜಾಹೀರಾತು ಜಗತ್ತಿಗೆ ವಿಶಿಷ್ಟ ಮೆರಗು ಮೂಡಿಸಿದ ಪದ್ಮಶ್ರೀ ಪಿಯೂಷ್ ಪಾಂಡೆ ಅವರು ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಂಡೆ ಅವರು, ನವದೆಹಲಿಯ ಖಾಸಗಿ...
ನೆಲಮಂಗಲ ತಾಲ್ಲೂಕಿನ ಡಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ 19ನೇ ಪೀಠಾಧಿಪತಿಯಾಗಿದ್ದ ಪುರುಷೋತ್ತಮ ಭಾರತೀ ಸ್ವಾಮೀಜಿ (73) ಅವರು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರು, ಅ.24: ನೆಲಮಂಗಲ ತಾಲ್ಲೂಕಿನ ಡಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ...
ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ, ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ತೇಜಸ್ವಿನಿ (23) ಅವರ ಮೃತದೇಹ ಅ. 23ರ ಗುರುವಾರ ಬೆಳಗ್ಗೆ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ,...
ಇತಿಹಾಸ ಬರೆದ ಬೆಂಗಳೂರಿನ ಕಂಬಳದ ರೂವಾರಿ, ಬೆಂಗಳೂರು ತುಳುಕೂಟದ ಅಧ್ಯಕ್ಷರಾದ ಸುಂದರರಾಜ್ ರೈ ಹೃದಯಾಘಾತದಿಂದ ನಿಧನರಾದರು. ಪುತ್ತೂರು : ಇತಿಹಾಸ ಬರೆದ ಬೆಂಗಳೂರಿನ ಕಂಬಳದ ರೂವಾರಿ , ಬೆಂಗಳೂರು ತುಳುಕೂಟದ ಅಧ್ಯಕ್ಷರಾದ ಸುಂದರರಾಜ್ ರೈ ಹೃದಯಾಘಾತದಿಂದ...