ನೆಲಮಂಗಲ ತಾಲ್ಲೂಕಿನ ಡಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ 19ನೇ ಪೀಠಾಧಿಪತಿಯಾಗಿದ್ದ ಪುರುಷೋತ್ತಮ ಭಾರತೀ ಸ್ವಾಮೀಜಿ (73) ಅವರು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರು, ಅ.24: ನೆಲಮಂಗಲ ತಾಲ್ಲೂಕಿನ ಡಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ...
ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ, ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ತೇಜಸ್ವಿನಿ (23) ಅವರ ಮೃತದೇಹ ಅ. 23ರ ಗುರುವಾರ ಬೆಳಗ್ಗೆ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ,...
ಇತಿಹಾಸ ಬರೆದ ಬೆಂಗಳೂರಿನ ಕಂಬಳದ ರೂವಾರಿ, ಬೆಂಗಳೂರು ತುಳುಕೂಟದ ಅಧ್ಯಕ್ಷರಾದ ಸುಂದರರಾಜ್ ರೈ ಹೃದಯಾಘಾತದಿಂದ ನಿಧನರಾದರು. ಪುತ್ತೂರು : ಇತಿಹಾಸ ಬರೆದ ಬೆಂಗಳೂರಿನ ಕಂಬಳದ ರೂವಾರಿ , ಬೆಂಗಳೂರು ತುಳುಕೂಟದ ಅಧ್ಯಕ್ಷರಾದ ಸುಂದರರಾಜ್ ರೈ ಹೃದಯಾಘಾತದಿಂದ...
ವಿರಳ ಮತ್ತು ಜೀವನಕ್ಕೆ ಧಕ್ಕೆ ತರುವ ‘ಹೈಪರ್ ಐಜಿಇ ಸಿಂಡ್ರೋಮ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಚಾಂದಿನಿ (38) ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಸುಳ್ಯ (ದಕ್ಷಿಣ ಕನ್ನಡ): ವಿರಳ ಮತ್ತು ಜೀವನಕ್ಕೆ ಧಕ್ಕೆ...
ತೆಂಕು ತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ದಿನೇಶ್ ಅಮ್ಮಣ್ಣಾಯರು ಅವರು ಅಸ್ತಂಗತರಾಗಿದ್ದಾರೆ. ಬಂಟ್ವಾಳ, ಅ.16: ತೆಂಕು ತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ದಿನೇಶ್ ಅಮ್ಮಣ್ಣಾಯರು ಅವರು ಅಸ್ತಂಗತರಾಗಿದ್ದಾರೆ. “ಯಕ್ಷ ರಂಗದ ಗಾನ ಗಂಧರ್ವ” ಮತ್ತು “ರಸರಾಗ...
ಕೆನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಕೇರಳದ ಎರ್ನಾಕುಲಂ ಜಿಲ್ಲೆಯ ಕೊತ್ತಾಟ್ಟುಕುಳಂನಲ್ಲಿ ಬುಧವಾರ ಹೃದಯಾಘಾತದಿಂದ ನಿಧನರಾದರು. ಅವರು ಆಯುರ್ವೇದ ಚಿಕಿತ್ಸೆಗಾಗಿ ಇಲ್ಲಿಗೆ ಆಗಮಿಸಿದ್ದರು. ಕೊಚ್ಚಿ: ಕೆನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಕೇರಳದ...
ಬಿ.ಆರ್. ಚೋಪ್ರಾ ನಿರ್ದೇಶನದ ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಕರ್ಣನ ಪಾತ್ರಕ್ಕೆ ಜೀವ ತುಂಬಿ ದೇಶಾದ್ಯಂತ ಖ್ಯಾತಿ ಗಳಿಸಿದ್ದ ಹಿರಿಯ ನಟ ಹಾಗೂ ನಿರ್ದೇಶಕ ಪಂಕಜ್ ಧೀರ್ (68) ಅವರು ಬುಧವಾರ (ಅಕ್ಟೋಬರ್ 15, 2025) ನಿಧನರಾದರು....
ಜೈಸಲೇರ್ನಿಂದ ಜೋಧಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನಲ್ಲಿ ಮಂಗಳವಾರ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 19 ಜನರು ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಸಲೇರ್ನಿಂದ ಜೋಧಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನಲ್ಲಿ ಮಂಗಳವಾರ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 19...
ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್. ನಾರಾಯಣ ಅವರ ಮಗ ಹೆಬ್ಬಾರಬೈಲು ನಿವಾಸಿ ತಾರನಾಥ್ ಹೆಚ್. (49ವ.)ರವರು ಹೃದಯಾಘಾತದಿಂದಾಗಿ ನಿನ್ನೆ (ಅ.13ರಂದು) ರಾತ್ರಿ ನಿಧನರಾದರು. ಪುತ್ತೂರು: ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್. ನಾರಾಯಣ ಅವರ ಮಗ ಹೆಬ್ಬಾರಬೈಲು...
ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಬಾರಕೂರು ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ತಡರಾತ್ರಿ ಬೆಳಕಿಗೆ ಬಂದಿದೆ. ಹೆಬ್ರಿ: ಮಾಜಿ ಶಾಸಕ ದಿ.ಗೋಪಾಲ ಭಂಡಾರಿ...