ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಸುಪ್ರಿಯಾ (22) ಎಂದು ಗುರುತಿಸಲಾಗಿದೆ ಹಾಸನ, ಜೂನ್ 26: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ...
ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ತಾವು ಕೆಲಸ ಮಾಡುತ್ತಿದ್ದ ಕಚೇರಿಯ ಸ್ಟೋರ್ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಿವಿಎಸ್ ವೃತ್ತದ ಸಮೀಪದ ರಾಮಭವನ ಕಾಂಪ್ಲೆಕ್ಸ್ನ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ. ಮಂಗಳೂರು, ಜೂನ್ 26: ನಿವೃತ್ತ ಬ್ಯಾಂಕ್...
ಕುಂಬ್ರ ನಿವಾಸಿಯಾಗಿದ್ದ ಮಲ್ನಾಡ್ ಇನ್ಫೋಟೆಕ್ನ ರಾಜ್ಯ ಸಂಯೋಜಕ ಹಾಗೂ ಮಾಜಿ ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಲುದಾರರಾದ ಸತೀಶ್ ಕುಮಾರ್ (56) ಅವರು ಜೂನ್ 25ರ ಮಧ್ಯಾಹ್ನ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪುತ್ತೂರು: ಕುಂಬ್ರ ನಿವಾಸಿಯಾಗಿದ್ದ ಮಲ್ನಾಡ್...
ಚನ್ನರಾಯಪಟ್ಟಣ ತಾಲ್ಲೂಕಿನ ಎಂ. ಹೊನ್ನೇನಹಳ್ಳಿ ಗ್ರಾಮದ ಯೋಗೇಶ್ ಎಂ.ಕೆ. (32 ವ) ಅವರು ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾದ ಘಟನೆ ನಡೆದಿದೆ. ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಎಂ. ಹೊನ್ನೇನಹಳ್ಳಿ ಗ್ರಾಮದ ಯೋಗೇಶ್ ಎಂ.ಕೆ. (32 ವ) ಅವರು...
ರೀಲ್ಸ್ ಮಾಡುವಾಗ ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿಯಿಂದ ಯುವತಿಯೊಬ್ಬಳು ಜಾರಿಬಿದ್ದು ಮೃ*ತಪಟ್ಟಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಆಂಧ್ರದ ಬೋಯಲ ನಂದಿನಿ (21 ವ) ಮೃತ ಯುವತಿ. ಬೆಂಗಳೂರು: ರೀಲ್ಸ್...
ಆಲಂತಾಯ ಗ್ರಾಮದ ಪಾಲೇರಿ ನಿವಾಸಿ, ಶ್ರೀ ಷಣ್ಮುಖ ದೇವಸ್ಥಾನದ ಟ್ರಸ್ಟ್ನ ಅಧ್ಯಕ್ಷ ಹಾಗೂ ಪ್ರಗತಿಪರ ಕೃಷಿಕ ಜಿನೇಂದ್ರಕುಮಾರ್ ಜೈನ್ (65) (ಚಿನ್ನೆರ್) ಅವರು ಜೂನ್ 24ರ ಮುಂಜಾನೆ ತಮ್ಮ ನಿವಾಸದಲ್ಲಿ ನಿಧನರಾದರು. ನೆಲ್ಯಾಡಿ: ಆಲಂತಾಯ ಗ್ರಾಮದ...
ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ 10ಕ್ಕೂ ಹೆಚ್ಚು ಅನಾಥ ಶವಸಂಸ್ಕಾರ ನಡೆಸಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ: ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ 10ಕ್ಕೂ ಹೆಚ್ಚು ಅನಾಥ ಶವಸಂಸ್ಕಾರ ನಡೆಸಿದ್ದ ಸಮಾಜ ಸೇವಕ...
ಪುತ್ತೂರು ಬಿಜೆಪಿ ಮತ್ತು ನಗರಸಭೆಗೆ ಮತ್ತೊಂದು ಆಘಾತವಾಗಿ, ನಗರಸಭಾ ಸದಸ್ಯ ಶೀನಪ್ಪ ನಾಯ್ಕ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇತ್ತೀಚೆಗಷ್ಟೇ ಸದಸ್ಯ ರಮೇಶ್ ರೈ ಅವರ ಮರಣದ ನಂತರ ಈ ದುರಂತ ಸಂಭವಿಸಿದೆ. ಪುತ್ತೂರು: ಪುತ್ತೂರು ಬಿಜೆಪಿ...
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ, ಆಟವಾಡುತ್ತಿದ್ದ ಎರಡು ವರ್ಷದ ಬಾಲಕಿಯೊಬ್ಬಳು ಆಯತಪ್ಪಿ ಕುದಿಯುವ ಸಾಂಬಾರ್ ಪಾತ್ರೆಗೆ ಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಶಿಗ್ಗಾಂವಿ: ಹಾವೇರಿ...
ಮೂರು ದಿನಗಳ ಹಿಂದೆ ರೆಖ್ಯ ಗ್ರಾಮದ ಪರ್ಕಳ ಸೇತುವೆಯ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಜೂನ್ 20 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಉಪ್ಪಿನಂಗಡಿ: ಮೂರು ದಿನಗಳ...