ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ಹೋಲ್ಡರ್, ಬೆಂಗಳೂರಿನ ಬಸವನಗುಡಿ ನಿವಾಸಿ ಪ್ರಸನ್ನ (64) ಅವರು ರೈಲಿನಿಂದ ಬಿದ್ದು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ...
ಕ್ಷುಲ್ಲಕ ವಿಷಯಕ್ಕೆ ಗಂಡ-ಹೆಂಡತಿ ನಡುವೆ ಜಗಳ ತಾರಕಕ್ಕೇರಿದ ಪರಿಣಾಮ ಪತಿ ತನ್ನ ಪತ್ನಿಯನ್ನು ಕೊಲೆಗೈದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ....
ಒಂದು ವರ್ಷದ ಹಿಂದೆಷ್ಟೇ ಸೇನೆಯಿಂದ ನಿವೃತ್ತಿ ಪಡೆದು, ಕುಟುಂಬದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳುವ ಕನಸು ಹೊತ್ತು ಬಂದಿದ್ದ ಪ್ರಭಾಕರನ್ (ನಿವೃತ್ತ ಯೋಧ), ಜೂ. 18ರ ಸಂಜೆ ಹೃದಯಾಘಾತದಿಂದ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಕಡಬ: ದೇಶದ ಗಡಿ...
ಹೆಮ್ಮಾಡಿ-ವಂಡ್ಲೆ ರಸ್ತೆಯ ಮಲ್ಲಾರಿ ಬಳಿ ಜೂನ್ 16, 2025 ರ ಸೋಮವಾರ ಮಧ್ಯಾಹ್ನ ಖಾಸಗಿ ಬಸ್ಗೆ ಬೈಕ್ ಡಿಕ್ಕಿಯಾಗಿ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸಂಪೂರ್ಣ ಸುಟ್ಟು ಕರಕಲಾದ ದುರಂತ ಘಟನೆ ನಡೆದಿದೆ. ಕುಂದಾಪುರ, ಜೂನ್...
ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ಆಕಸ್ಮಿಕವಾಗಿ ನುಂಗಿದ 10 ತಿಂಗಳ ಹಸುಗೂಸೊಂದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಮನಕಲಕುವ ಘಟನೆ ನಗರದ ಅಡ್ಯಾರ್ನಲ್ಲಿ ನಡೆದಿದೆ. ಮಂಗಳೂರು: ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ...
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಮ್ಮುಂಜೆ ಗ್ರಾಮದ ಬೆಂಜನಪದವು ನಿವಾಸಿ ಯುವಕನೋರ್ವನ ಮೃತದೇಹವು, ವಿದ್ಯಾನಗರದ ಬಳಿಯ ನೀರು ತುಂಬಿದ ಹೊಂಡದಲ್ಲಿ ಪತ್ತೆಯಾಗಿದ್ದು ಪ್ರಕರಣ ದುರಂತ ಅಂತ್ಯ ಕಂಡಿದೆ. ಬಂಟ್ವಾಳ, ಜೂ.16: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ...
ತೋಟದ ಕೃಷಿ ಪಂಪ್ ಚಾಲನೆ ಮಾಡಲು ಹೋದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಕಾಣಿಯೂರು: ತೋಟದ ಕೃಷಿ ಪಂಪ್ ಚಾಲನೆ ಮಾಡಲು...
ಕೇರಳದ ಭಾರಿ ಪ್ರಸಿದ್ಧಿ ಪಡೆದ ಕೊಟ್ಟಿಯೂರು ದೇವಾಲಯದ ದರ್ಶನಕ್ಕೆ ತೆರಳಿದ್ದ ಜಿಲ್ಲೆಯ ಹೊಸದುರ್ಗ ಚಿತ್ತಾರಿ ನಿವಾಸಿ ಅಭಿಜಿತ್ (30) ಮತ್ತು ಕೋಯಿಕೋಡ್ ಅತ್ತೋಳಿ ನಿವಾಸಿ ನಿಶಾದ್ (40) ಅಲ್ಲಿನ ಹೊಳೆಯಲ್ಲಿ ಸೋಮವಾರ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ....
ಕೇದಾರನಾಥದಿಂದ ಗುಪ್ತಕಾಶಿಗೆ ಸಾಗುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಪತನಗೊಂಡಿದ್ದು. ಪೈಲಟ್, ಹೆಣ್ಣುಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಪುದ್ರಪ್ರಯಾಗ (ಉತ್ತರಾಖಂಡ), (ಪಿಟಿಐ): ಕೇದಾರನಾಥದಿಂದ ಗುಪ್ತಕಾಶಿಗೆ ಸಾಗುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡ ಅರಣ್ಯ ಪ್ರದೇಶದಲ್ಲಿ...
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮಾವಲ್ ತಾಲೂಕಿನ ಕುಂಡಮಲಾ ಗ್ರಾಮದ ಬಳಿ ಇಂದ್ರಯಾಣಿ ನದಿಯ ಮೇಲೆ ಕಟ್ಟಲಾಗಿದ್ದ ಹಳೆಯ ಕಬ್ಬಿಣದ ಸೇತುವೆ ಭಾನುವಾರ ಸಂಜೆ ಕುಸಿದು ಬಿದ್ದಿದ್ದು, ಈ ದುರ್ಘಟನೆಯಲ್ಲಿ ಆರು ಪ್ರವಾಸಿಗರು ಮೃತಪಟ್ಟಿದ್ದಾರೆ ಮತ್ತು 32ಕ್ಕೂ...